ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ವಿಲೇಜ್ ರೋಡ್ ಸಂಸ್ಥೆಯ ಮೂಲಕ ವಿನೋದ್ ಶೇಷಾದ್ರಿ ಅವರು ನಿರ್ಮಿಸುತ್ತಿರುವ ಹಾಗೂ ಡಾ.ಗಿರಿಧರ್ ಹೆಚ್ ಟಿ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ “ಪರಿಮಳ ಡಿಸೋಜಾ” ಚಿತ್ರದ ಹಾಡೊಂದರ ಚಿತ್ರೀಕರಣ ಇತ್ತೀಚೆಗೆ ನೆಲಮಂಗಲದ ಬಳಿ ನಿರ್ಮಿಸಲಾಗಿದ್ದ ಅದ್ದೂರಿ ಸೆಟ್ ನಲ್ಲಿ ನಡೆಯಿತು. ರೆಟ್ರೋ ಶೈಲಿಯಲ್ಲಿ ಚಿತ್ರೀಕರಣಗೊಂಡಿರುವ ಈ ಹಾಡಿನಲ್ಲಿ ವಿನೋದ್ ಶೇಷಾದ್ರಿ ಹಾಗೂ ಶ್ವೇತ ರಮೇಶ್ ನಟಿಸಿದ್ದಾರೆ. ವಿನೋದ್ ಶೇಷಾದ್ರಿ ಅವರೆ ಈ ಹಾಡನ್ನು ಬರೆದಿದ್ದು, ರಾಜೇಶ್ ಕೃಷ್ಣನ್ ಹಾಗೂ ಶೃತಿ.ವಿ.ಎಸ್ ಹಾಡಿದ್ದಾರೆ. ಈ ಹಾಡಿನ ಚಿತ್ರೀಕರಣದೊಂದಿಗೆ “ಪರಿಮಳ ಡಿಸೋಜಾ” […]Read More
