• March 14, 2026

Tags : pawan kalyan

ನನ್ನನ್ನು ‘ಪ್ಯಾಕೇಜ್ ಸ್ಟಾರ್’ ಎನ್ನುವವರಿಗೆ ಚಪ್ಪಲಿಯಲ್ಲಿ ಹೊಡೆಯುತ್ತೇನೆ: ನಟ ಪವನ್ ಕಲ್ಯಾಣ್

ತೆಲುಗು ಚಿತ್ರರಂಗದ ಖ್ಯಾತ ನಟ ಹಾಗೂ ಜನ ಸೇನಾ ಪಕ್ಷದ ಮುಖ್ಯಸ್ಥ ಪವನ್‌ ಕಲ್ಯಾಣ್‌ ಫುಲ್ ಗರಂ ಆಗಿದ್ದಾರೆ. ವೇದಿಕೆ ಮೇಲೆ ನಿಂತೂ ತಮ್ಮನ್ನು ಪ್ಯಾಕೇಜ್ ಸ್ಟಾರ್ ಎಂದು ಟೀಕಿಸಿದವರಿಗೆ ಚಪ್ಪಲಿಯಲ್ಲಿ ಹೊಡೆಯುತ್ತೇನೆ ಎಂದು ಬೆದರಿಕೆ ಹಾಕಿದ್ದಾರೆ. ಗುಂಟೂರಿನಲ್ಲಿ ಕಾರ್ಯಕ್ರಮವೊಂದಕ್ಕೆ ಹೋಗಿದ್ದ ಪವನ್ ಕಲ್ಯಾಣ್ ವೇದಿಕೆಯ ಮೇಲೆಯೇ ಕೈಯಲ್ಲಿ ಚಪ್ಪಲಿ ಹಿಡಿದು ನನ್ನನ್ನು ಪ್ಯಾಕೇಜ್ ಸ್ಟಾರ್ ಎಂದು ಅಣುಕಿಸುವವರಿಗೆ ಚಪ್ಪಲಿಯಲ್ಲಿ ಹೊಡೆಯುತ್ತೇನೆ ಎಂದಿದ್ದಾರೆ. ಪವನ್‌ ಕಲ್ಯಾಣ್‌ ಆಂಧ್ರಪ್ರದೇಶದಲ್ಲಿ ತೆಲುಗು ದೇಶಂ ಪಕ್ಷದೊಂದಿಗೆ ಕೈ ಜೋಡಿಸಿದ್ದಾರೆ ಎಂದು ಇತ್ತೀಚೆಗೆ […]Read More

ಜಲ್ಸಾ ಸಿನಿಮಾದ ಸಂಭ್ರಮಾಚರಣೆ ವೇಳೆ ಪವನ್ ಕಲ್ಯಾಣ್ ಅಭಿಮಾನಿಗಳಿಂದ ಥಿಯೇಟರ್ ಧ್ವಂಸ

ಹೈದರಾಬಾದ್: ತೆಲುಗು ಚಿತ್ರರಂಗದ ಖ್ಯಾತ ನಟ ಹಾಗೂ ರಾಜಕಾರಣಿ ಪವನ್ ಕಲ್ಯಾಣ್ ನಿನ್ನೆ 51ನೇ ವರ್ಷದ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಪವನ್ ಕಲ್ಯಾಣ್ ನಟನೆಯ ಜಲ್ಸಾ ಸಿನಿಮಾವನ್ನು ಮರು ಬಿಡುಗಡೆ ಮಾಡಲಾಗಿತ್ತು. ಆದರೆ ಜಲ್ಸಾ ಸಿನಿಮಾದ ಸಂಭ್ರಮಾಚರಣೆ ವೇಳೆ ಪವನ್ ಅಭಿಮಾನಿಗಳು ಥಿಯೇಟರ್ ಅನ್ನು ಧ್ವಂಸಗೊಳಿಸಿದ್ದಾರೆ. ಜಲ್ಸಾ ಚಿತ್ರ 501 ಚಿತ್ರಮಂದಿರಗಳಲ್ಲಿ ಪ್ರದರ್ಶನ ನಡೆಯಬೇಕಿತ್ತು. ಆದರೆ ಕೆಲವು ಥಿಯೇಟರ್‌ಗಳಲ್ಲಿ ಅಶಿಸ್ತಿನ ವರ್ತನೆ ಮತ್ತು ವಿಧ್ವಂಸಕ ಕೃತ್ಯದ ನಂತರ, ಕೆಲವರು ಚಿತ್ರ ಪ್ರದರ್ಶನವನ್ನು ನಿಲ್ಲಿಸಿದರು. ಇದು ಅಭಿಮಾನಿಗಳಿಂದ ಹೆಚ್ಚು […]Read More

ಪವರ್ ಸ್ಟಾರ್ ಪವನ್ ಕಲ್ಯಾಣ್ ಆಸ್ಪತ್ರೆಗೆ ದಾಖಲು

ಪವರ್ ಸ್ಟಾರ್ ಪವನ್ ಕಲ್ಯಾಣ್ ಆರೋಗ್ಯದಲ್ಲಿ ಏರುಪೇರಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ. ಮೂಲಗಳ ಪ್ರಕಾರ ಪವನ್ ಕಲ್ಯಾಣ್ ಹೈ ಫೀವರ್ ನಿಂದ ಬಳಲುತ್ತಿದ್ದ ಕಾರಣಕ್ಕೆ ಆಸ್ಪತ್ರೆಗೆ  ಅಡ್ಮೀಟ್ ಮಾಡಲಾಗಿದೆ. ಪವನ್ ಕಲ್ಯಾಣ್ ಅನಾರೋಗ್ಯದ ಹಿನ್ನೆಲೆಯಲ್ಲಿ ಜನವಾಣಿ ಕಾರ್ಯಕ್ರಮದ ಅಂಗವಾಗಿ ಹಮ್ಮಿಕೊಂಡಿದ್ದ ಅನೇಕ ಕಾರ್ಯಕ್ರಮಗಳನ್ನು ಮುಂದೂಡಲಾಗಿದೆ. ಪವನ್ ಜೊತೆಗೆ ಪಕ್ಷದ ಕೆಲವು ಪ್ರಮುಖ ನಾಯಕರು, ಕಾರ್ಯಕ್ರಮ ಸಮಿತಿ ಸದಸ್ಯರು ಮತ್ತು ಭದ್ರತಾ ಸಿಬ್ಬಂದಿ ಸಹ ಜ್ವರದಿಂದ ಬಳಲುತ್ತಿದ್ದಾರೆ ಎನ್ನಲಾಗಿದೆ. ನೆಚ್ಚಿನ ನಟನ ಆರೋಗ್ಯದ ಬಗ್ಗೆ ತಿಳಿಯುತ್ತಿದ್ದಂತೆ ಆತಂಕಗೊಂಡಿರುವ ಅಭಿಮಾನಿಗಳು ಪವನ್ […]Read More

Phone icon
Call Now
Reach us!
WhatsApp icon
Chat Now