ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಪವನ್ ಒಡೆಯರ್ ನಿರ್ಮಾಣದ ಚೊಚ್ಚಲ ಸಿನಿಮಾ ಡೊಳ್ಳು ಮುಕುಟಕ್ಕೆ ಮತ್ತೊಂದು ಪ್ರಶಸ್ತಿ ಗರಿ ಸೇರಿದೆ. 68ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರಕಟವಾಗಿದೆ. 30 ವಿವಿಧ ಭಾಷೆಯ 400 ಸಿನಿಮಾಗಳು ಸ್ಪರ್ಧೆಯಲ್ಲಿ ಭಾಗಿಯಾಗಿದ್ದವು. ಈ ಪೈಕಿ ಡೊಳ್ಳು ಸಿನಿಮಾ ಎರಡು ವಿಭಾಗದಲ್ಲಿ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ. ಕನ್ನಡದ ಅತ್ಯುತ್ತಮ ಚಿತ್ರ, ಬೆಸ್ಟ್ ಆಡಿಯೋಗ್ರಾಫಿ ಡೊಳ್ಳು ಸಿನಿಮಾ ಭತ್ತಳಿಕೆ ಸೇರಿದೆ. ಡೊಳ್ಳು ಕುಣಿತದ ಸುತ್ತ ಸಾಗುವ ಈ ಸಿನಿಮಾವನ್ನು ಸಾಗರ್ ಪುರಾಣಿಕ್ ನಿರ್ದೇಶನ ಮಾಡಿದ್ದು, ಕಿರುತೆರೆ ನಟ ಕಾರ್ತಿಕ್ ಮಹೇಶ್, ನಿಧಿ […]Read More
