• December 22, 2025

Tags : photo

ತಮಿಳು ನಟ ಧನುಷ್ ಜೊತೆಗಿನ ಫೋಟೋ ಹಂಚಿಕೊಂಡ ನಟಿ ರಮ್ಯಾ

ಸಾಕಷ್ಟು ವರ್ಷಗಳ ಬಳಿಕ ಸಿನಿಮಾ ರಂಗಕ್ಕೆ ಕಂಬ್ಯಾಕ್ ಮಾಡಿರುವ ನಟಿ ರಮ್ಯಾ ಒಂದರ ಮೇಲೊಂದರಂತೆ ಸರ್ಪೈಸ್ ನೀಡ್ತಿದ್ದಾರೆ. ಕಳೆದ ಕೆಲ ದಿನಗಳ ಹಿಂದಷ್ಟೇ ಸಿನಿಮಾದಲ್ಲಿ ನಟಿಸುವುದಾಗಿ ಹೇಳಿ ಅಭಿಮಾನಿಗಳಿಗೆ ದಿಲ್ ಖುಷ್ ಆಗುವಂತೆ ಮಾಡಿದ್ದ ರಮ್ಯಾ ಬಳಿಕ ಆ ಚಿತ್ರದಿಂದ ದೂರ ಸರಿದಿದ್ದರು. ಇದೀಗ ಉತ್ತರಕಾಂಡ ಚಿತ್ರದಲ್ಲಿ ನಟಿಸಲು ಗ್ರೀನ್ ಸಿಗ್ನಲ್ ನೀಡಿದ್ದಾರೆ. ಈ ಮಧ್ಯೆ ರಮ್ಯಾರ ಫೋಟೋವೊಂದು ಕುತೂಹಲಕ್ಕೆ ಕಾರಣವಾಗಿದೆ. ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ ತಮಿಳು ನಟ ಧನುಷ್ ಜೊತೆಗಿರುವ ಫೋಟೋ ಹಂಚಿಕೊಳ್ಳುವ ಮೂಲಕ […]Read More

ಮನೆಯಲ್ಲಿ ಅಪ್ಪು ಫೋಟೋ ಇಟ್ಟು ವಿಶೇಷ ಗೌರವ ಸೂಚಿಸಿದ ಜೂನಿಯರ್ NTR

ಇತ್ತೀಚೆಗಷ್ಟೇ ಟಾಲಿವುಡ್ ಸ್ಟಾರ್ ನಟ ರಾಣಾ ದಗ್ಗುಭಾಟಿ ಕಚೇರಿಯಲ್ಲಿ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಫೋಟೋ ಇಡುವ ಮೂಲಕ ಗೌರವ ಸಲ್ಲಿಸಿದ್ದರು. ಇದೀಗ ತೆಲುಗು ಚಿತ್ರರಂಗದ ಮತ್ತೊಬ್ಬ ಸೂಪರ್ ಸ್ಟಾರ್ ಜೂನಿಯರ್ ಎನ್ ಟಿ ಆರ್ ಅಪ್ಪು ಅವರ ಭಾವಚಿತ್ರವನ್ನು ತಮ್ಮ ಮನೆಯಲ್ಲಿ ಇಡುವ ಮೂಲಕ ಗೌರವ ಸಲ್ಲಿಸಿದ್ದಾರೆ, ಸದ್ಯ ಈ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಜಾಜ ಶತ್ರು ಅನ್ನೋದೆ ಎಲ್ರಿಗೂ ಗೊತ್ತೆ ಇದೆ. ಕನ್ನಡದ […]Read More

ಹೊಂಬಾಳೆ ಬ್ಯಾನರ್ ಜೊತೆ ಸುದೀಪ್ ಹೊಸ ಸಿನಿಮಾ: ಕುತೂಹಲ ಮೂಡಿಸಿದ ಫೋಟೋ

ವಿಕ್ರಾಂತ್ ರೋಣ ಸಿನಿಮಾದ ಬಳಿಕ ಕಿಚ್ಚ ಸುದೀಪ್ ನಟನೆಯ ಮುಂದಿನ ಸಿನಿಮಾ ಯಾವುದು? ನಿರ್ಮಾಣ ಸಂಸ್ಥೆ ಯಾವುದು? ನಿರ್ದೇಶಕರ್ಯಾರು ಎಂಬ ಕುತೂಹಲ ಕ್ರಿಯೇಟ್ ಆಗಿದೆ. ಇದೀಗ ಸೋಷಿಯಲ್ ಮೀಡಿಯಾದಲ್ಲಿ ಫೋಟೋವೊಂದು ಹರಿದಾಡುತ್ತಿದ್ದು ಮತ್ತಷ್ಟು ಕುತೂಹಲ ಮೂಡಿಸಿದೆ. ಹೊಂಬಾಳೆ ಫಿಲ್ಮ್ಸ್‌ನ ಕಾರ್ಯಕಾರಿ ನಿರ್ಮಾಪಕ ಕಾರ್ತಿಕ್ ಗೌಡ ಜೊತೆ ಕಿಚ್ಚ ಸುದೀಪ್ ಆತ್ಮೀಯವಾಗಿ ಕಾಣಿಸಿಕೊಂಡಿರುವ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ಸದ್ದು ಮಾಡುತ್ತಿದೆ. ಈ ಫೋಟೋ ನೋಡಿ ಸುದೀಪ್ ಮುಂದಿನ ಸಿನಿಮಾಗೆ ಹೊಂಬಾಳೆ  ಬ್ಯಾನರ್ ಬಂಡವಾಳ ಹೂಡಲಿದೆಯೇ ಎಂಬ ಪ್ರಶ್ನೆ ಶುರುವಾಗಿದೆ. […]Read More

ರಾಕಿಂಗ್ ಸ್ಟಾರ್ ಮನೆಯಲ್ಲಿ ರಾಖಿ ಹಬ್ಬದ ಸಂಭ್ರಮ

ಇಂದು ಎಲ್ಲೆಡೆ ರಾಖಿ ಹಬ್ಬದ ಸಂಭ್ರಮ.  ಅಕ್ಕ, ತಂಗಿಯರು ತಮ್ಮ ಸಹೋದರನಿಗೆ ರಾಖಿ ಕಟ್ಟಿ ಆಶೀರ್ವಾದ ಪಡೆದುಕೊಳ್ಳುತ್ತಾರೆ. ಅಂತೆಯೇ ನ್ಯಾಷನಲ್ ಸ್ಟಾರ್ ಯಶ್ ಮನೆಯಲ್ಲೂ ರಾಖಿ ಹಬ್ಬದ ಸಂಭ್ರಮ ಮನೆ ಮಾಡಿದೆ. ಪ್ರತಿ ವರ್ಷದಂತೆ ಈ ವರ್ಷ ಕೂಡ ಯಶ್ ಸಹೋದರಿ ನಂದಿಗೆ ಅಣ್ಣನಿಗೆ ರಾಖಿ ಕಟ್ಟಿ ಸಂಭ್ರಮಿಸಿದ್ದಾರೆ. ಇದರ ಫೋಟೋಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಸಹೋದರ್ ಯಶ್ ಗೆ ಆರತಿ ಬೆಳಗಿ, ತಿಲಕವಿಟ್ಟು,ರಾಖಿ ಕಟ್ಟಿ ಖುಷಿ ಪಟ್ಟಿದ್ದಾರೆ. ಸಹೋದರಿ ರಾಖಿ ಕಟ್ಟಿದ ಫೋಟೋಗಳನ್ನು ಯಶ್ ಸೋಷಿಯಲ್ […]Read More

18ನೇ ವಯಸ್ಸಿನ ಫೋಟೋ ಹಂಚಿಕೊಂಡ ನಟಿ ರಮ್ಯಾ

ಸ್ಯಾಂಡಲ್ ವುಡ್ ನ ಮೋಹಕ ತಾರೆ ನಟಿ ರಮ್ಯಾ ಚಿತ್ರರಂಗದಿಂದ ಬ್ರೇಕ್ ತೆಗೆದುಕೊಂಡು ಕೆಲ ವರ್ಷಗಳೆ ಕಳೆದುಹೋಗಿದೆ. ಆದರೆ ಇಂದಿಗೂ ಆಕೆಯ ಮೇಲಿರೋ ಕ್ರೇಜ್ ಕೊಂಚವೂ ಕಮ್ಮಿಯಾಗಿಲ್ಲ. ರಮ್ಯಾ ಮತ್ತೆ ಯಾವಾಗ ಚಿತ್ರರಂಗಕ್ಕೆ ಬರ್ತಾರೆ  ಅಂತ ಅಭಿಮಾನಿಗಳು ಕಾದು ಕೂತಿದ್ದಾರೆ. ಈ ಮಧ್ಯೆ ರಮ್ಯಾರ ಹಳೆಯ ಫೋಟೋವೊಂದು ವೈರಲ್ ಆಗಿದೆ. ನಟಿ ರಮ್ಯಾ ಲಕ್ಷಾಂತರ ಹುಡುಗರ ಕನಸಿನ ಕನ್ಯೆ. ನಟನೆಯ ಜೊತೆಗೆ ತಮ್ಮ ಬ್ಯೂಟಿಯಿಂದಲೂ ಸಿನಿ ರಸಿಕರ ಮನ ಗೆದ್ದಿರುವ ರಮ್ಯಾ ಇಂದಿಗೂ ಅದೇ ಚಾರ್ಮ್ ಉಳಿಸಿಕೊಂಡಿದ್ದಾರೆ. […]Read More

ಗೆಳತಿಯ ಜೊತೆ ಸ್ಯಾಂಡಲ್ ವುಡ್ ಸ್ಟಾರ್ ನಟಿಯ ಲಿಪ್ ಲಾಕ್ ವಿಡಿಯೋ ವೈರಲ್

ಅಮ್ಮ ಐ ಲವ್ ಯೂ ಸಿನಿಮಾದ ಮೂಲಕ ಸ್ಯಾಂಡಲ್ ವುಡ್ ಗೆ ಎಂಟ್ರಿಕೊಟ್ಟ ನಟಿ ನಿಶ್ವಿಕಾ ನಾಯ್ಡು ಒಂದರ ಹಿಂದೊದರಂತೆ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆRead More

Phone icon
Call Now
Reach us!
WhatsApp icon
Chat Now