• June 2, 2026

Tags : photos

ಜಾನ್ವಿ ಸೌಂದರ್ಯಕ್ಕೆ ಕ್ಲೀನ್ ಬೋಲ್ಡ್ ಆದ ಫ್ಯಾನ್ಸ್

ಎವರ್ ಗ್ರೀನ್ ಬ್ಯೂಟಿ ನಟಿ ಶ್ರೀದೇವಿ ಪುತ್ರಿ ಜಾನ್ವಿ ಕಪೂರ್ ಬಾಲಿವುಡ್ ಚಿತ್ರರಂಗದಲ್ಲಿ ಮಿಂಚು ಹರಿಸುತ್ತಿದ್ದಾರೆ. ದಿನದಿಂದ ದಿನಕ್ಕೆ ಜಾನ್ವಿ ಮತ್ತಷ್ಟು ಗ್ಲಾಮರಸ್ ಆಗಿ ಕಾಣಿಸಿಕೊಳ್ತಿದ್ದಾರೆ. ಆಕೆಯ ಸೌಂದರ್ಯಕ್ಕೆ ಅಭಿಮಾನಿಗಳು ಕ್ಲೀನ್ ಬೋಲ್ಡ್ ಆಗಿದ್ದಾರೆ. ಜಾನ್ವಿ ಹೋದಲ್ಲಿ ಬಂದಲೆಲ್ಲಾ ತಮ್ಮ ಬ್ಯೂಟಿಯಿಂದಲೇ ಸಖತ್ ಸದ್ದು ಮಾಡುತ್ತಿದ್ದಾರೆ. ಬಾಡಿಕಾನ್ ಡ್ರೆಸ್ ನಲ್ಲಿ ಮಿಂಚುತ್ತಿರುವ ಜಾನ್ವಿ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ಸಖತ್ ಸದ್ದು ಮಾಡುತ್ತಿವೆ. ಬಿಟೌನ್ ಸ್ಟಾರ್ ನಟಿಯರಾದ ದೀಪಿಕಾ ಪಡುಕೋಣೆ, ಮಲೈಕಾ ಅರೋರ, ಕರೀನಾ ಕಪೂರ್ ಸೇರಿದಂತೆ ಸಾಕಷ್ಟು […]Read More

ಅಬುದಾಬಿಯಲ್ಲಿ ಮತ್ತಷ್ಟು ಹಾಟ್ ಆಗಿ ಮಿಂಚಿದ ರಶ್ಮಿಕಾ ಮಂದಣ್ಣ: ಕಿರಿಕ್ ಬ್ಯೂಟಿಯ ಸೌಂದರ್ಯಕ್ಕೆ

ಕಿರಿಕ್ ಬ್ಯೂಟಿ ಚೆಲುವೆ ನಟಿ ರಶ್ಮಿಕಾ ಮಂದಣ್ಣ ಸದ್ಯ ಬಹುಭಾಷಾ ನಟಿಯಾಗಿ ಖ್ಯಾತಿ ಘಳಿಸಿದ್ದಾರೆ. ಬ್ಯಾಕ್ ಟು ಬ್ಯಾಕ್ ಸಿನಿಮಾಗಳಲ್ಲಿ ಬ್ಯುಸಿಯಾಗಿರುವ ರಶ್ಮಿಕಾ ಇತ್ತೀಚೆಗಷ್ಟೇ ಮಾಲ್ಡೀವ್ಸ್ ಗೆ ಭೇಟಿ ನೀಡಿ ಬಂದಿದ್ದಾರೆ. ಇದೀಗ ನಟಿ ರಶ್ಮಿಕಾ ಅಬುದಾಬಿಯ ಸುಂದರ ತಾಣಗಳಲ್ಲಿ ಹಾಟ್ ಫೋಟ್ ಶೂಟ್ ಮಾಡಿಸಿಕೊಂಡಿದ್ದಾರೆ. ನಟಿ ರಶ್ಮಿಕಾ ದಿನ ಕಳೆದಂತೆ ಮತ್ತಷ್ಟು ಹಾಟ್ ಹಾಟ್ ಆಗಿ ಕಾಣಿಸಿಕೊಳ್ತಿದ್ದಾರೆ. ಜಿಮ್ ನಲ್ಲಿ ನಿತ್ಯ ಬೆವರಿಳಿಸುವ ರಶ್ಮಿಕಾ ತಮ್ಮ ದೇಹದ ಬಗ್ಗೆ ಹೆಚ್ಚಾಗಿಯೇ ಕಾಳಜಿ ವಹಿಸುತ್ತಿದ್ದಾರೆ. ಇದೀಗ ರಶ್ಮಿಕಾ […]Read More

ನಟ ಆಲಿ ಫಜಲ್ ಜೊತೆ ಹಸೆಮಣೆ ಏರಲಿರೋ ಸ್ಯಾಂಡಲ್ ವುಡ್ ‘ಶಕೀಲಾ’ ಖ್ಯಾತಿಯ

ಸಾಕಷ್ಟು ಸಿನಿಮಾಗಳ ಮೂಲಕ ಗಮನ ಸೆಳೆದ ಬಾಲಿವುಡ್ ನಟಿ ರಿಚಾ ಚಡ್ಡಾ ಹಾಗೂ ಆಲಿ ಫಜಲ್ ಹಸೆ ಮಣೆ ಏರಲು ಸಜ್ಜಾಗಿದ್ದಾರೆ. ಜೋಡಿಯ ಮದುವೆ ಶಾಸ್ತ್ರಗಳು ಈಗಾಗ್ಲೆ ಆರಂಭವಾಗಿದ್ದು ಸಾಕಷ್ಟು ಅದ್ದೂರಿಯಾಗಿ ಮದುವೆ ಕಾರ್ಯಗಳು ನಡೆಯಲಿವೆ. ಮದುವೆ ಶಾಸ್ತ್ರದ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ನಟಿ ರಿಚಾ ಚಡ್ಡಾ ಕನ್ನಡದ ಪ್ರೇಕ್ಷಕರಿಗೂ ಚಿರ ಪರಿಚಿತ. ಇಂದ್ರಜಿತ್ ಲಂಕೇಶ್ ನಿರ್ದೇಶನದ ಶಕೀಲಾ ಬಯೋಪಿಕ್ ಶಕೀಲಾ ಸಿನಿಮಾದಲ್ಲಿ ರಿಚಾ ಚಡ್ಡ ಬಣ್ಣ ಹಚ್ಚಿದ್ದರು. ಸಾಕಷ್ಟು ವರ್ಷಗಳಿಂದ ಡೇಟಿಂಗ್ ನಲ್ಲಿರುವ […]Read More

ಬಿಕಿನಿಯಲ್ಲಿ ಬೋಲ್ಡ್ ಆಗಿ ಕಾಣಿಸಿಕೊಂಡು ಪಡ್ಡೆ ಹುಡುಗರ ನಿದ್ದೆ ಕೆಡಿಸಿದ ಚೆಲುವು ಅಮಲಾ

ಮಾಲ್ಡೀವ್ಸ್ ನಲ್ಲಿ ಹಾಲಿಡೇ ಎಂಜಾಯ್ ಮಾಡುತ್ತಿರುವ ಹೆಬ್ಬುಲಿ ಸಿನಿಮಾದ ನಟಿ ಬಿಕಿನಿ ತೊಟ್ಟು ಕ್ಯಾಮರಾಗೆ ಫೋಸ್ ನೀಡಿದ ನಟಿ ಅಮಲಾ ಪೌಲ್ ಕಳೆದ ಕೆಲ ದಿನಗಳಿಂದ ಮಾಲ್ಡೀವ್ಸ್ ನಲ್ಲಿರುವ ಹಾಟ್ ಬ್ಯೂಟಿ ಅಮಲಾ ಪೌಲ್ ಬಿಕಿನಿ ಫೋಟೋ ನೋಡಿ ದಿಲ್ ಖುಷ್ ಆದ ಫ್ಯಾನ್ಸ್ ಸಿನಿಮಾಗಿಂತ ವೈಯಕ್ತಿಕ ಜೀವನದಲ್ಲೇ ಹೆಚ್ಚು ಸುದ್ದಿಯಲ್ಲಿರೋ ಅಮಲಾ ಪೌಲ್ ಮದುವೆಯಾದ ಕೆಲ ಸಮಯದಲ್ಲೇ ಪತಿಯಿಂದ ದೂರವಾದ ನಟಿRead More

ರಾಕಿಂಗ್ ದಂಪತಿಯ ಫೋಟೋ ನೋಡಿ ಕ್ಲೀನ್ ಬೋಲ್ಡ್ ಆದ ಅಭಿಮಾನಿಗಳು

ರಾಕಿಂಗ್ ಸ್ಟಾರ್ ಯಶ್ ಮುದ್ದಿನ ಮಡದಿ ರಾಧಿಕಾ ಪಂಡಿತ್ ಜೊತೆ ಫೋಟೋಗೆ ಫೋಸ್ ನೀಡಿದ್ದಾರೆ. ರಾಧಿಕಾ ಪಂಡಿತ್ ಹಾಗೂ ಯಶ್ ಪೋಟೋಗೆ ಅಭಿಮಾನಿಗಳು ಕ್ಲೀನ್ ಬೋಲ್ಡ್ ಆಗಿದ್ದಾರೆ. ಹಲವು ವರ್ಷಗಳ ಪ್ರೀತಿಸಿ ಗುರು ಹಿರಿಯರ ಸಮ್ಮುಖದಲ್ಲಿ ಹಸೆಮಣೆ ಏರಿದ ಜೋಡಿಗಳು ಮದುವೆಯ ಬಳಿಕ ಸಿನಿಮಾ ರಂಗದಿಂದ ಕೊಂಚ ಮಟ್ಟಿಗೆ ದೂರವಾದ ನಟಿ ರಾಧಿಕಾ ಪಂಡಿತ್ ಕೆಜಿಎಫ್ ಸಿನಿಮಾದ ಬಳಿಕ ದೇಶ, ವಿದೇಶದಲ್ಲೂ ಅಭಿಮಾನಿಗಳನ್ನು ಸಂಪಾದಿಸಿದ ರಾಕಿಂಗ್ ಸ್ಟಾರ್ ಮುದ್ದಿನ ಮಕ್ಕಳಾದ ಆಯ್ರಾ, ಯಥರ್ವ್ ಆರೈಕೆಯಲ್ಲಿ ಬ್ಯುಸಿಯಾದ ಸ್ಯಾಂಡಲ್ […]Read More

ಪುನೀತ್ ರಾಜ್ ಕುಮಾರ್ ಫೋಟೋ ಹಂಚಿಕೊಂಡ ಕುಮಾರ್ ಬಂಗಾರಪ್ಪ: ಚಿನ್ನದ ನಗು ನೋಡಿ

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಿಧನರಾಗಿ 11 ತಿಂಗಳಾಗಿದೆ. ಆದರೂ ಇಂದಿಗೂ ಲಕ್ಷಾಂತರ ಅಭಿಮಾನಿಗಳು ಅವರ ನೆನಪಿನಲ್ಲಿ ದಿನ ಕಳೆಯುತ್ತಿದ್ದಾರೆ. ಯಾವುದೇ ಕಾರ್ಯಕ್ರಮವಿದ್ದರು ಅಪ್ಪು ಅವರ ನೆನಪು ಅಲ್ಲಿ ಇದ್ದೇ ಇರುತ್ತೆ. ನಿತ್ಯ ಒಂದಲ್ಲ ಒಂದು ಕಾರಣಕ್ಕೆ ಪುನೀತ್ ರಾಜ್ ಕುಮಾರ್ ನೆನಪಾಗುತ್ತಲೆ ಇರುತ್ತಾರೆ. ಸದ್ಯ ಶಾಸಕ ಕುಮಾರ್ ಬಂಗಾರಪ್ಪ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಕೆಲವೊಂದು ಹಳೆಯ ಫೋಟೋಗಳನ್ನು ಫೇಸ್ ಬುಕ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಕಾರ್ಯಕ್ರಮವೊಂದರಲ್ಲಿ ಪುನೀತ್ ರಾಜ್ ಕುಮಾರ್ ಪತ್ನಿ […]Read More

ಹನಿಮೂನ್ ಎಂಜಾಯ್ ಮಾಡುತ್ತಿರುವ ನಟಿ ಮಹಾಲಕ್ಷ್ಮೀ, ನಿರ್ಮಾಪಕ ರವೀಂದರ್

ಕಳೆದ ಕೆಲ ದಿನಗಳಿಂದ ಸೋಷಿಯಲ್ ಮೀಡಿಯಾದಲ್ಲಿ ತಮಿಳು ನಟಿ ಮಹಾಲಕ್ಷ್ಮೀ ಹಾಗೂ ನಿರ್ಮಾಪಕ ರವೀಂದರ್ ಚಂದ್ರಶೇಖರನ್ ದೊಡ್ಡ ಮಟ್ಟದಲ್ಲಿ ಸುದ್ದಿಯಾಗುತ್ತಿದ್ದಾರೆ.ಮಿಸ್ ಮ್ಯಾಚ್ ಜೋಡಿ ಎಂದು ಟ್ರೋಲ್ ಗೆ ಒಳಗಾದ ನವ ದಂಪತಿಗಳು ಇದೀಗ ಏನೇ ಮಾಡಿದ್ರು ಸುದ್ದಿಯಾಗ್ತಿದ್ದಾರೆ. ತಿರುಪತಿಯಲ್ಲಿ ಸತಿ ಪತಿಗಳಾದ ಜೋಡಿ ಮಹಾಲಕ್ಷ್ಮೀ ಹಾಗೂ ರವೀಂದರ್ ಚಂದ್ರಶೇಖರನ್  ಮದುವೆಯಾದ ಮೂರೇ ದಿನಕ್ಕೆ ಇಸ್ರೇಲ್ ಹಾಗೂ ಬ್ರೆಸಿಲ್ ಗೆ ಹನಿಮೂನ್ ಟೂರ್ ಹೊರಟಿದ್ದಾರೆ. ಹನಿಮೂನ್ ಸ್ಥಳದಿಂದ ಈ ಜೋಡಿಗಳು ಫೋಟೋಗಳನ್ನು ಶೇರ್ ಮಾಡಿದ್ದು ಈ ಫೋಟೋಗಳು ಸೋಷಿಯಲ್ […]Read More

ಜೂ.NTR ತೆಲುಗು ಚಿತ್ರರಂಗದ ರತ್ನ: ಅಮಿತ್ ಶಾ

ಹೈದರಾಬಾದ್: ತೆಲುಗು ಚಿತ್ರರಂಗದ ಖ್ಯಾತ ನಟ ಜೂನಿಯರ್ ಎನ್ ಟಿ ಆರ್ ರನ್ನು ಭೇಟಿ ಮಾಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ತೆಲುಗು ಚಿತ್ರರಂಗದಲ್ಲಿ ನೀವೊಂದು ರತ್ನ ಎಂದು ಹಾಡಿ ಹೊಗಳಿದ್ದಾರೆ. ಅಲ್ಲದೆ ಈ ಸಂದರ್ಭದಲ್ಲಿ ತೆಗೆದ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು ಅಭಿಮಾನಿಗಳು ಜೂನಿಯರ್ ಎನ್ ಟಿ ಆರ್ ವ್ಯಕ್ತಿತ್ವವನ್ನು ಕೊಂಡಾಡಿದ್ದಾರೆ. ಕೆಲಸದ ನಿಮಿತ್ತ ಅಮಿತ್ ಶಾ ಅವರು ತೆಲಂಗಾಣಕ್ಕೆ ಬಂದಿದ್ದಾರೆ. ಈ ವೇಳೆ ಜೂನಿಯರ್ ಎನ್ ಟಿ ಆರ್ ರನ್ನು ಭೇಟಿ ಮಾಡಿದ್ದು, […]Read More

ಮೊದಲ ಬಾರಿ ಮುದ್ದಾದ ಅವಳಿ ಮಕ್ಕಳ ಮುಖ ತೋರಿಸಿದ ನಟಿ ಅಮೂಲ್ಯ

ಬಾಲನಟಿಯಾಗಿ ಸ್ಯಾಂಡಲ್ ವುಡ್ ಗೆ ಎಂಟ್ರಿಕೊಟ್ಟು ಬಳಿಕ ಸ್ಟಾರ್ ನಟಿಯಾಗಿ ಗುರುತಿಸಿಕೊಂಡ ನಟಿ ಅಮೂಲ್ಯ ಇದೀಗ ಮುದ್ದು ಮಕ್ಕಳ ಆರೈಕೆಯಲ್ಲಿ ತೊಡಗಿಕೊಂಡಿದ್ದಾರೆ. ಇದೀಗ ಕೃಷ್ಣ ಜನ್ಮಷ್ಟಮಿಯ ಪ್ರಯುಕ್ತ ಮೊದಲ ಭಾರಿಗೆ ಅಮೂಲ್ಯ ಮುದ್ದು ಮಕ್ಕಳ ಮುಖವನ್ನು ತೋರಿಸಿದ್ದಾರೆ. ಸಿನಿಮಾ ರಂಗದಿಂದ ದೂರವಿದ್ದು ನಟಿ ಅಮೂಲ್ಯ ಸೋಷಿಯಲ್ ಮೀಡಿಯಾ ಮೂಲಕ ಅಭಿಮಾನಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದಾರೆ. ಮಗು ಹುಟ್ಟಿದ ಕೆಲ ದಿನಗಳ ಬಳಿಕ ಮಕ್ಕಳ ಬೆರಳುಗಳನ್ನ ಮಾತ್ರವೇ ತೋರಿಸಿದ್ದ ಅಮೂಲ್ಯ ಇದೀಗ ಅವಳಿ ಮಕ್ಕಳ ಜೊತೆ ತೆಗೆಸಿಕೊಂಡಿರುವ ಫೋಟೋವನ್ನು ಹಂಚಿಕೊಂಡಿದ್ದಾರೆ. […]Read More

ಮತ್ತಷ್ಟು ಮುದ್ದು ಮುದ್ದಾಗಿ ಕಾಣಿಸಿಕೊಂಡ ಆಲಿಯಾ ಭಟ್: ಮತ್ತೆ ವೈರಲ್ ಆಯ್ತು ಬ್ಯೂಟಿಯ

ರಣಬೀರ್ ಕೈ ಹಿಡಿದ ಬಿಟೌನ್ ಬ್ಯೂಟಿ ಆಲಿಯಾ ಭಟ್ ಬ್ರಹ್ಮಾಸ್ತ್ರ ಸಿನಿಮಾದ ಪ್ರಚಾರ ಕಾರ್ಯದಲ್ಲಿ ಬ್ಯುಸಿಯಾಗಿದ್ದಾರೆ. ಸದ್ಯ ಆಲಿಯಾ ಹೋದಲ್ಲಿ ಬಂದಲ್ಲಿ ಬೇಬಿ ಬಂಪ್ ಲುಕ್ ಅಭಿಮಾನಿಗಳ ಮನ ಸೆಳೆಯುತ್ತಿದೆ. ಇದೀಗ ಮತ್ತೊಮ್ಮೆ ಆಲಿಯಾ ಬೇಬಿ ಬಂಪ್  ಲುಕ್ ಗೆ ಅಭಿಮಾನಿಗಳು ಮೆಚ್ಚುಗೆ ಸೂಚಿಸಿದ್ದಾರೆ. ಕಳೆದ ಕೆಲ ತಿಂಗಳ ಹಿಂದೆ ಮದುವೆಯಾಗಿದ್ದ ಆಲಿಯಾ ಭಟ್ ಹಾಗೂ ರಣಬೀರ್ ಕಪೂರ್ ಮದುವೆಯಾದ ಎರಡು ತಿಂಗಳ ಬಳಿಕ ಪೋಷಕರಾಗುತ್ತಿರುವ ವಿಷಯ ತಿಳಿಸಿದ್ದರು. ವಿಷಯ ತಿಳಿದ ಅಭಿಮಾನಿಗಳು ದಂಪತಿಗಳಿಗೆ ಶುಭ ಹಾರೈಸಿದ್ದು […]Read More

Phone icon
Call Now
Reach us!
WhatsApp icon
Chat Now