ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಚಿತ್ರದುರ್ಗ: ಅಪ್ರಾಪ್ತೆಯರಿಗೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಚಿತ್ರದುರ್ಗ ಮುರುಘಾ ಮಠದ ಪೀಠಾದಿಪತಿ ಮುರುಘಾ ಶ್ರೀಗಳನ್ನು ಕೋರ್ಟ್ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಮುರುಘ ಶ್ರೀಗಳ ಕಸ್ಟಡಿ ಭಾನುವಾರ ಅಂತ್ಯವಾದ ಹಿನ್ನೆಲೆಯಲ್ಲಿ ಇಂದು ಪೊಲೀಸರು ಶ್ರೀಗಳನ್ನು ಜೆಎಂಎಫ್ ಸಿ ಕೋರ್ಟ್ ಮುಂದೆ ಹಾಜರು ಪಡಿಸಿದ್ದರು. ವಿಚಾರಣೆ ನಡೆಸಿದ 2ನೇ ಅಪರ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶ ಕೋಮಲ ವಿಚಾರಣೆ ಮುಗಿದ ಹಿನ್ನೆಲೆಯಲ್ಲಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಶ್ರೀಗಳ ಸಂಪೂರ್ಣ ವಿಚಾರಣೆ ಮುಗಿದ ಹಿನ್ನೆಲೆಯಲ್ಲಿ ಸೆ.14ರ ವರೆಗೆ ನ್ಯಾಯಾಂಗ […]Read More
