ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಸೌತ್ ಸಿನಿ ರಂಗದಲ್ಲಿ ಖ್ಯಾತಿ ಘಳಿಸಿರುವ ಸ್ಟಾರ್ ಮಹಾನಟಿ ಕೀರ್ತಿ ಸುರೇಶ್ ಇದೀಗ ಹಸೆ ಮಣೆ ಏರೋಕೆ ರೆಡಿಯಾಗಿದ್ದಾರೆ. ಖ್ಯಾತಿ ಉದ್ಯಮಿ ಜೊತೆ ಕೀರ್ತಿ ಮದುವೆಯಾಗುತ್ತಿದ್ದಾರೆ ಎಂಬ ಸುದ್ದಿ ಟಾಲಿವುಡ್ ಅಂಗಳಲ್ಲಿ ಹರಿದಾಡುತ್ತಿದೆ. ಸಾಮಾನ್ಯವಾಗಿ ಸೋಷಿಯಲ್ ಮೀಡಿಯಾದಲ್ಲಿ ನಟಿಯರ ಮದುವೆಯ ವಿಚಾರಗಳು ಆಗಾಗ ಸುದ್ದಿಯಾಗುತ್ತಿರುತ್ತವೆ. ಇದೀಗ ಕೀರ್ತಿ ಸುರೇಶ್ ಮದುವೆಯ ಸುದ್ದಿಯೊಂದು ಸಾಮಾಜಿಕ ಜಾಲಾ ತಾಣದಲ್ಲಿ ಸಖತ್ ವೈರಲ್ ಆಗಿದೆ. ತಂದೆ-ತಾಯಿಗಳು ನಿಶ್ಚಯಿಸಿದ ಹುಡುಗನೊಂದಿಗೆ ಕೀರ್ತಿ ಹಸೆಮಣೆ ಏರಲು ನಿರ್ಧರಿಸಿದ್ದಾರಂತೆ. ಸದ್ಯದಲ್ಲೇ ಅಧಿಕೃತ ಘೋಷಣೆ ಮಾಡಲಿದ್ದಾರೆ ಎನ್ನಲಾಗುತ್ತಿದೆ. […]Read More
