• March 15, 2026

Tags : politics

ರಾಜಕೀಯ ಎಂಟ್ರಿ ಕುರಿತು ಸ್ಪಷ್ಟನೆ ನೀಡಿದ ನಟ ಮೋಹನ್ ಲಾಲ್

ಮಲಯಾಳಂ ಚಿತ್ರರಂಗದ ಖ್ಯಾತ ನಟ ಮೋಹನ್ ಲಾಲ್ ಸದ್ಯ ಸಾಲು ಸಾಲು ಸಿನಿಮಾಗಳಲ್ಲಿ ತೊಡಗಿಕೊಂಡಿದ್ದಾರೆ. ಸದ್ಯ ಮೋಹನ್ ಲಾಲ್ ನಟನೆಯ 4-5 ಸಿನಿಮಾಗಳು ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿದ್ದು ಆರೇಳು ಸಿನಿಮಾಗಳು ಪ್ರೀ ಪ್ರೊಡಕ್ಷನ್ ಕೆಲಸದಲ್ಲಿವೆ. ಈ ಮಧ್ಯೆ ಮೋಹನ್ ಲಾಲ್ ರಾಜಕೀಯಕ್ಕೆ ಎಂಟ್ರಿಕೊಡ್ತಾರೆ ಎಂಬ ಸುದ್ದಿ ಜೋರಾಗಿಯೇ ಕೇಳಿ ಬರ್ತಿದ್ದು ಈ ಬಗ್ಗೆ ಸ್ವತಃ ಮೋಹನ್ ಲಾಲ್ ಸ್ಪಷ್ಟನೆ ನೀಡಿದ್ದಾರೆ. ಸಿನಿಮಾ ರಂಗದವರು ರಾಜಕೀಯಕ್ಕೆ ಎಂಟ್ರಿಕೊಡುವುದು ಹೊಸದೇನು ಅಲ್ಲ. ಪ್ರತಿಯೊಂದು ಭಾಷೆಯ ಸಾಕಷ್ಟು ಕಲಾವಿದರು ರಾಜಕೀಯದಲ್ಲಿ ಗುರುತಿಸಿಕೊಂಡಿದ್ದಾರೆ. […]Read More

ರಾಜಕೀಯಕ್ಕೆ ಸೇರಿ ಎಂದವರಿಗೆ ಖಡಕ್ ತಿರುಗೇಟು ಕೊಟ್ಟ ಕಾಫಿ ನಾಡು ಚಂದು: ವೈರಲ್

ಸೋಷಿಯಲ್ ಮೀಡಿಯಾದಲ್ಲಿ ಸಖತ್ ಸದ್ದು ಮಾಡುತ್ತಿರುವ ಕಾಫಿ ನಾಡು ಚಂದು ಅವರ ಜನಪ್ರಿಯತೆ ದಿನೇ ದಿನೇ ಹೆಚ್ಚುತ್ತಿದೆ. ಸಾಕಷ್ಟು ಮಂದಿ ಅವರ ಬಳಿ ತೆರಳಿ ಬರ್ತಡೇ ವಿಶ್ ಮಾಡಿಸುತ್ತಿದ್ದಾರೆ. ಜೊತೆಗೆ ಹಲವು ಕಡೆಗಳಲ್ಲಿ ಕಾಫಿ ನಾಡು ಚಂದು ಅವರಿಗೆ ಸನ್ಮಾನ ಮಾಡಲಾಗುತ್ತಿದೆ. ಇದೀಗ ಚಂದು ರಾಜಕೀಯಕ್ಕೆ ಎಂಟ್ರಿಕೊಡಿ ಎಂದು ಕೆಲವರು ಸಲಹೆ ನೀಡುತ್ತಿದ್ದು ಅಂಥವರಿಗೆ ಚಂದು ತಿರುಗೇಟು ನೀಡಿದ್ದಾರೆ. ನಾನು ಪುನೀತ್ ಅಣ್ಣ, ಶಿವಣ್ಣನ ಅಭಿಮಾನಿ ಎನ್ನುತ್ತಲೇ ಬರ್ತಡೇ ಹಾಡು ಹಾಡಿ ಸಖತ್ ಫೇಮಸ್ ಆದ ಬಂದು […]Read More

ಕಾಂಗ್ರೆಸ್ ಪಾರ್ಟಿ ಸೇರಲಿದ್ದಾರೆ ತ್ರಿಷಾ: ಚರ್ಚೆಗೆ ಕಾರಣವಾಯ್ತು ನಟಿಯ ನಡೆ

ಸಿನಿಮಾ ರಂಗಕ್ಕೂ ರಾಜಕೀಯಕ್ಕೂ ಅವಿನಾಭಾವ ಸಂಬಂಧ. ಈಗಾಗ್ಲೆ ಬಣ್ಣದ ಬದುಕಿನ ಸಾಕಷ್ಟು ಮಂದಿ ರಾಜಕೀಯಕ್ಕೆ ಎಂಟ್ರಿಕೊಟ್ಟು ಸದ್ದು ಮಾಡಿದ್ದಾರೆ. ಇದೀಗ ಬಹುಭಾಷಾ ನಟಿ ತ್ರಿಷಾ ರಾಜಕೀಯಕ್ಕೆ ಎಂಟ್ರಿಕೊಡ್ತಾರೆ ಎಂಬ ಸುದ್ದಿ ತಮಿಳು ನಾಡಿನಲ್ಲಿ ಸಂಚಲನ ಮೂಡಿಸಿದೆ. ಮುಂದಿನ ದಿನಗಳಲ್ಲಿ ತ್ರಿಷಾ ಕಾಂಗ್ರೆಸ್ ಪಕ್ಷ ಸೇರಲಿದ್ದಾರೆ ಎನ್ನಲಾಗುತ್ತಿದೆ. ತ್ರಿಷಾರ ಈ ನಡೆ ಚರ್ಚೆಗೆ ಕಾರಣವಾಗಿದೆ. ತಮಿಳು ಸಿನಿಮಾ ರಂಗದ ಸಾಕಷ್ಟು ನಟ, ನಟಿಯರು ರಾಜಕೀಯ ರಂಗದಲ್ಲಿ ಹೆಸರು ಮಾಡಿದ್ದಾರೆ. ಅಲ್ಲದೆ ತಮಿಳು ನಾಡಿನಲ್ಲಿ ಅತಿ ಹೆಚ್ಚು ಬಾರಿ ಮುಖ್ಯ […]Read More

ತಮಿಳುನಾಡು ರಾಜ್ಯಪಾಲರನ್ನು ಭೇಟಿಯಾದ ರಜನಿಕಾಂತ್: ರಾಜಕೀಯ ಎಂಟ್ರಿ ಬಗ್ಗೆ ಸೂಪರ್ ಸ್ಟಾರ್ ಹೇಳಿದ್ದೇನು

ತಮಿಳು ಸೂಪರ್ ಸ್ಟಾರ್ ರಜನಿಕಾಂತ್ ರಾಜಕೀಯಕ್ಕೆ ಎಂಟ್ರಿಕೊಡ್ತಾರೆ ಅನ್ನೋ ಸುದ್ದಿ ಸಾಕಷ್ಟು ಸಮಯದಿಂದ ಹರಿದಾಡುತ್ತಿದೆ. ಆದರೆ ತಲೈವ ಮಾತ್ರ ಕೈಯಲ್ಲಿ ಸಾಕಷ್ಟು ಸಿನಿಮಾಗಳನ್ನ ಇಟ್ಟುಕೊಂಡು ಅವುಗಳ ಶೂಟಿಂಗ್ ನಲ್ಲಿ ಬ್ಯುಸಿಯಾಗಿದ್ದಾರೆ. ಈ ಮಧ್ಯೆ ರಾಜಕೀಯ ಎಂಟ್ರಿಯ ಬಗ್ಗೆ ಸ್ವತಃ ಸೂಪರ್ ಸ್ಟಾರ್ ಸ್ಪಷ್ಟನೆ ನೀಡಿದ್ದಾರೆ. 71 ವಯಸ್ಸಿನ ರಜನಿಕಾಂತ್ ಕೈಯಲ್ಲಿ ಸಾಕಷ್ಟು ಸಿನಿಮಾಗಳಿವೆ. ಈ ಮಧ್ಯೆ ಇತ್ತೀಚೆಗೆ ತಲೈವನ ಆರೋಗ್ಯದಲ್ಲಿ ಏರುಪೇರು ಕಂಡು ಬಂದಿದ್ದು ಅಭಿಮಾನಿಗಳನ್ನು ಚಿಂತಿತರನ್ನಾಗಿ ಮಾಡಿದೆ. ಈ ಮಧ್ಯೆ ರಜನಿ ಮತ್ತೆ ರಾಜಕೀಯದಲ್ಲಿ ಆಕ್ಟೀವ್ […]Read More

Phone icon
Call Now
Reach us!
WhatsApp icon
Chat Now