• March 14, 2026

Tags : poniyan selvan

ಕಾಂತಾರ ಭರ್ಜರಿ ಕಲೆಕ್ಷನ್: ಪೊನ್ನಿಯನ್ ಸೆಲ್ವನ್, ಗಾಡ್ ಫಾದರ್ ಹಿಂದಿಕ್ಕಿದ ರಿಷಬ್ ಚಿತ್ರ

ರಿಷಬ್ ಶೆಟ್ಟಿ ನಿರ್ದೇಶಿಸಿ, ನಟಿಸಿರುವ ಕಾಂತಾರ ಸಿನಿಮಾ ಬಿಡುಗಡೆ ಆಗಿ ಎರಡು ವಾರ ಕಳೆದಿದೆ. ಆದರೂ ಇಂದಿಗೂ ಕಾಂತಾರ ಹವಾ ಕೊಂಚವೂ ಕಮ್ಮಿಯಾಗಿಲ್ಲ. ಕಾಂತಾರ ಚಿತ್ರಕ್ಕೆ ಪ್ರೇಕ್ಷಕರು ಕ್ಲೀನ್ ಬೋಲ್ಡ್ ಆಗಿದ್ದು ಪರಭಾಷೆಯ ಮಂದಿಯೂ ಕಾಂತಾರ ಸಿನಿಮಾವನ್ನು ಮೆಚ್ಚಿಕೊಂಡಿದ್ದಾರೆ. ಹೀಗಾಗಿ ಉಳಿದ ಭಾಷೆಗಳಲ್ಲೂ ಕಾಂತಾರ ಬಿಡುಗಡೆಗೆ ಪ್ಲಾನ್ ನಡೆಯುತ್ತಿದೆ. ಕಾಂತಾರ ಸ್ಯಾಂಡಲ್ ವುಡ್ ಸಿನಿಮಾಗಳ ರೆಕಾರ್ಡ್ ಬ್ರೇಕ್ ಮಾಡುತ್ತಿದೆ. ಸೋಮವಾರದ ಘಳಿಕೆಯಲ್ಲಿ ಕೆಜಿಎಫ್ ಸಿನಿಮಾವನ್ನು ಹಿಂದಿಕ್ಕಿದ್ದ ಕಾಂತಾರ ಇದೀಗ ಮತ್ತೊಂದು ರೆಕಾರ್ಡ್ ಬ್ರೇಕ್ ಮಾಡಿದೆ. ಕಳೆದ ಅಕ್ಟೋಬರ್ […]Read More

ಪೊನ್ನಿಯನ್ ಸೆಲ್ವನ್ ಸಿನಿಮಾ ನೋಡಿ ಚೋಳ ರಾಜರು ಹಿಂದೂಗಳಲ್ಲ ಎಂದ ಕಮಲ್ ಹಾಸನ್

ಖ್ಯಾತ ನಿರ್ದೇಶಕ ಮಣಿರತ್ನಂ ನಿರ್ದೇಶನದ ಪೊನ್ನಿಯನ್ ಸೆಲ್ವನ್ ಸಿನಿಮಾ ಬಾಕ್ಸ್ ಆಫೀಸ್ ನಲ್ಲಿ ಭರ್ಜರಿ ಕಲೆಕ್ಷನ್ ಮಾಡುತ್ತಿದೆ. ಸ್ಟಾರ್ ಕಲಾವಿದರ ದಂಡೇ ಪೊನ್ನಿಯನ್ ಸೆಲ್ವನ್ ಸಿನಿಮಾದಲ್ಲಿ ಬಣ್ಣ ಹಚ್ಚಿದ್ದು ಇದುವರೆಗೂ ಸಿನಿಮಾ 250 ಕೋಟಿಗೂ ಅಧಿಕ ಕಲೆಕ್ಷನ್ ಮಾಡಿದೆ. ಇದೀಗ ಖ್ಯಾತ ನಟ ಕಮಲ್ ಹಾಸನ್ ಸಿನಿಮಾದ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಪೊನ್ನಿಯನ್ ಸೆಲ್ವನ್ ಸಿನಿಮಾ ವೀಕ್ಷಿಸಿದ ನಟ ಕಮಲ್ ಹಾಸನ್ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಪೊನ್ನಿಯಲ್ ಸೆಲ್ವನ್ ಸಿನಿಮಾದ ಕಥೆ ಚೆನ್ನಾಗಿದ್ದರೆ ಸಿನಿಮಾ ಗೆಲ್ಲುತ್ತದೆ […]Read More

ಮೂರೇ ದಿನದಲ್ಲಿ 230 ಕೋಟಿಗೂ ಅಧಿಕ ಕಲೆಕ್ಷನ್ ಮಾಡಿದ ಪೊನ್ನಿಯನ್ ಸೆಲ್ವನ್

ಖ್ಯಾತ ನಿರ್ದೇಶಕ ಮಣಿರತ್ನಂ ನಿರ್ದೇಶನದ ಪೊನ್ನಿಯನ್ ಸೆಲ್ವನ್ ಸಿನಿಮಾ ಬಾಕ್ಸ್ ಆಫೀಸ್ ನಲ್ಲಿ ಭರ್ಜರಿ ಕಲೆಕ್ಷನ್ ಮಾಡುತ್ತಿದೆ. ಸ್ಟಾರ್ ಕಲಾವಿದರ ದಂಡೆ ಪೊನ್ನಿಯಲ್ ಸೆಲ್ವನ್ ಚಿತ್ರದಲ್ಲಿದ್ದು ರಿಲೀಸ್ ಆದ ಮೂರೇ ಮೂರು ದಿನಕ್ಕೆ 230 ಕೋಟಿಗೂ ಅಧಿಕ ಕಲೆಕ್ಷನ್ ಮಾಡಿದೆ ಎನ್ನಲಾಗುತ್ತಿದೆ. ಐಶ್ವರ್ಯ ರೈ, ಚಿಯಾನ್ ವಿಕ್ರಂ, ಜಯಂ ರವಿ, ಕಾರ್ತಿ, ತ್ರಿಷಾ, ಪ್ರಕಾಶ್ ರಾಜ್ ಸೇರಿದಂತೆ ದೊಡ್ಡ ದೊಡ್ಡ ಕಲಾವಿದರ ದಂಡೆ ಪೊನ್ನಿಯಲ್ ಸೆಲ್ವನ್ ಸಿನಿಮಾದಲ್ಲಿ ಬಣ್ಣ ಹಚ್ಚಿದ್ದಾರೆ. ಒಟ್ಟು ಐದು ಭಾಷೆಯಲ್ಲಿ ಸಿನಿಮಾ ತೆರೆಗೆ […]Read More

ಐಶ್ವರ್ಯ ರೈ ನೋಡಿದರೆ ನನಗೆ ಹೊಟ್ಟೆ ಉರಿ: ಪಬ್ಲಿಕ್ ಆಗಿಯೇ ಹೇಳಿಕೊಂಡ ನಟಿ

ಸಿನಿಮಾ ರಂಗದಲ್ಲಿ ಕಾಂಪಿಟೇಷನ್ ಅನ್ನೋದು ಇದ್ದೆ ಇರುತ್ತೆ. ನಟಿಯರಿಗೆ ಇನ್ನೋಬ್ಬ ನಟಿಯನ್ನು ನೋಡಿದಾಗ ಹೊಟ್ಟೆ ಉರಿ ಇರುತ್ತೆ. ಆದರೆ ಇದನ್ನು ಬಹಿರಂಗವಾಗಿ ಹೇಳಿಕೊಳ್ಳುವುದಿಲ್ಲ. ಆದರೆ ನಟಿ ಮೀನಾ ಐಶ್ವರ್ಯ ರೈ ಕಂಡರೆ ನನಗೆ ಹೊಟ್ಟೆ ಉರಿ ಇದು ಪಬ್ಲಿಕ್ ಆಗಿಯೇ ಹೇಳಿಕೊಂಡಿದ್ದಾರೆ. ಬಾಲ ನಟಿಯಾಗಿ ಸಿನಿಮಾ ರಂಗಕ್ಕೆ ಎಂಟ್ರಿಕೊಟ್ಟ ಮೀನಾ ಸ್ಟಾರ್ ನಟಿಯಾಗಿ ಖ್ಯಾತಿ ಘಳಿಸಿ ಇದೀಗ ಪೋಷಕ ನಟಿಯಾಗಿ ಹೆಸರು ಮಾಡುತ್ತಿದ್ದಾರೆ. ಇತ್ತೀಚೆಗೆ ಪತಿ ವಿದ್ಯಾ ಸಾಗರ್ ಅವರನ್ನು ಕಳೆದುಕೊಂಡ ನೋವಿನಲ್ಲಿರುವ ಮೀನಾ ಕೊಂಚ ಕೊಂಚವಾಗಿಯೇ […]Read More

ಬಿಡುಗಡೆ ಹೊಸ್ತಿನಲ್ಲೇ ‘ಪೊನ್ನಿಯಲ್ ಸೆಲ್ವನ್’ ಗೆ ಎದುರಾಯ್ತು ಸಂಕಷ್ಟ: ಚಿತ್ರ ರಿಲೀಸ್ ಮಾಡಿದ್ರೆ

ಮಣಿರತ್ನಂ ನಿರ್ದೇಶನದ ಬಹುನಿರೀಕ್ಷಿತ ‘ಪೊನ್ನಿಯಿನ್ ಸೆಲ್ವನ್’ ಸಿನಿಮಾ ರಿಲೀಸ್ ಗೆ ಇನ್ನೊಂದು ದಿನ ಮಾತ್ರವೇ ಭಾಕಿ ಇದೆ. ಅದ್ದೂರಿ ಬಜೆಟ್ ನಲ್ಲಿ ನಿರ್ಮಾಣವಾಗಿರುವ ಈ ಸಿನಿಮಾ ತಮಿಳಿನ ಜೊತೆಗೆ ಕನ್ನಡ, ತೆಲುಗು ಭಾಷೆಗಳಿಗೂ ಡಬ್ ಆಗಿ ಬಿಡುಗಡೆ ಆಗುತ್ತಿದೆ. ದೊಡ್ಡ ದೊಡ್ಡ ಕಲಾವಿದರು ಬಣ್ಣ ಹಚ್ಚಿರುವ ಪೊನ್ನಿಯಿನ್ ಸೆಲ್ವನ್ ಸಿನಿಮಾದ ಬಗ್ಗೆ ಸಾಕಷ್ಟು ನಿರೀಕ್ಷೆ ಇದ್ದು ಇದೀಗ ರಿಲೀಸ್ ಸಂದರ್ಭದಲ್ಲಿ ಸಂಕಷ್ಟವೊಂದು ಎದುರಾಗಿದೆ. ಪೊನ್ನಿಯನ್ ಸೆಲ್ವನ್ ಸಿನಿಮಾ ನಾಳೆ(ಸೆ.30)ರಂದು ಬಿಡುಗಡೆ ಆಗುತ್ತಿದೆ. ಈ ವೇಳೆ ಸಿನಿಮಾ ರಿಲೀಸ್ ಮಾಡಿದರೆ […]Read More

ಕಮರ್ಷಿಯಲ್ ಸ್ಟ್ರೀಟ್ ನಲ್ಲಿ ಶಾಪಿಂಗ್ ಮಾಡಿದ ನೆನಪು ಬಿಚ್ಚಿಟ್ಟ ನಟ ಕಾರ್ತಿ

ಮಣಿರತ್ನಂ ನಿರ್ದೇಶನದ ಬಹು ನಿರೀಕ್ಷಿತ ಹಾಗೂ ಬಹು ತಾರಾಗಣದ ಪೊನ್ನಿಯನ್ ಸೆಲ್ವನ್ ಸಿನಿಮಾ ಬಿಡುಗಡೆಗೆ ಇನ್ನೂ ಕೆಲವೇ ದಿನಗಳು ಮಾತ್ರವೇ ಭಾಕಿ ಇದೆ. ಈ ಹಿನ್ನೆಲೆಯಲ್ಲಿ ಚಿತ್ರತಂಡ ಸಾಕಷ್ಟು ಕಡೆಗಳಿಗೆ ತೆರೆಳಿ ಪ್ರಚಾರ ಕಾರ್ಯದಲ್ಲಿ ತೊಡಗಿಕೊಂಡಿದೆ.ಅಂತೆಯೇ ನಿನ್ನೆ ಬೆಂಗಳೂರಿಗೆ ಆಗಮಿಸಿದ ಚಿತ್ರತಂಡ ಪ್ರಚಾರ ಕಾರ್ಯ ನಡೆಸಿದೆ. ಈ ವೇಳೆ ನಟ ಕಾರ್ತಿ ಬೆಂಗಳೂರು ಸಿಟಿ ಹಾಗೂ ಡಾ.ರಾಜ್ ಕುಮಾರ್ ಅವರ ಪೌರಾಣಿಕ ಸಿನಿಮಾಗಳ ಬಗ್ಗೆ ಮಾತನಾಡಿದ್ದಾರೆ. ಬೆಂಗಳೂರು ಎಂದರೆ ಸಾಕಷ್ಟು ಕಲಾವಿದರಿಗೆ ಅಚ್ಚುಮೆಚ್ಚು. ಪರಭಾಷೆಯ ಮಂದಿಯೂ ಸಿಲಿಕಾನ್ […]Read More

ಪುನೀತ್ ರಾಜ್ ಕುಮಾರ್ ಇಲ್ಲದೆ ನನ್ನ ಮನಸ್ಸು ಒಡೆದಿದೆ: ನಟಿ ತ್ರಿಷಾ

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಿಧನರಾಗಿ ವರ್ಷಗಳಾಗುತ್ತ ಬಂದಿದೆ. ಆದರೆ ಅಭಿಮಾನಿಗಳು ಮಾತ್ರ ಇಂದಿಗೂ ಅವರನ್ನು ನೆನೆಯದ ದಿನವಿಲ್ಲ. ಅಭಿಮಾನಿಗಳು ಮಾತ್ರವಲ್ಲ ಸಿನಿಮಾ ನಟ, ನಟಿಯರು ಕೂಡ ಪುನೀತ್ ಅವರನ್ನು ನೆನಪು ಮಾಡಿಕೊಂಡು ಕಣ್ಣೀರು ಹಾಕ್ತಿದ್ದಾರೆ. ಸದ್ಯ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಟನೆಯ ಪವರ್ ಸಿನಿಮಾದಲ್ಲಿ ನಟಿಸಿರುವ ನಟಿ ತ್ರಿಷಾ ಸದ್ಯ ಅಪ್ಪು ಅವರನ್ನು ನೆನಪು ಮಾಡಿಕೊಂಡು ಭಾವುಕರಾಗಿದ್ದಾರೆ. ಮಣಿರತ್ನಂ ನಿರ್ದೇಶನದ ಐಶ್ವರ್ಯ ರೈ ಬಚ್ಚನ್, ತ್ರಿಷಾ, ಜಯಂ ರವಿ, ಪ್ರಕಾಶ್ ರಾಜ್ […]Read More

ಎರಡೆರಡು ಭಾರಿ ಮಣಿರತ್ನಂ ಸಿನಿಮಾದ ಆಫರ್ ತಿರಸ್ಕರಿಸಿದ ‘ಹೆಬ್ಬುಲಿ’ ಚಿತ್ರದ ನಟಿ

ಸಿನಿಮಾ ರಂಗದ ಖ್ಯಾತ ನಿರ್ದೇಶಕರಲ್ಲಿ ಮಣಿರತ್ನಂ ಕೂಡ ಒಬ್ಬರು. ಚಿತ್ರರಂಗದಲ್ಲಿ ತಮ್ಮದೇ ಆದ ಛಾಪೂ ಮೂಡಿಸಿರುವ ಮಣಿರತ್ನಂ ಚಿತ್ರದಲ್ಲಿ ನಟಿಸಲು ಸ್ಟಾರ್ ನಟ, ನಟಿಯರು ಕಾದು ಕೂತಿರ್ತಾರೆ. ಆದರೆ ನಟಿ ಅಮಲಾ ಪೌಲ್ ಮಾತ್ರ ಮಣಿರತ್ನಂ ಸಿನಿಮಾದಲ್ಲಿ ನಟಿಸೋ ಅವಕಾಶವನ್ನು ನಿರಾಕರಿಸಿದ್ದಾರೆ. ಅದು ಒಂದಲ್ಲ, ಎರಡೇರಡು ಭಾರಿ. ಹೌದು. ಮಣಿರತ್ನಂ ನಿರ್ದೇಶನದ ಪೊನ್ನಿಯಲ್ ಸೆಲ್ವನ್ ಸಿನಿಮಾ ಬಿಡುಗಡೆಗೆ ಸಿದ್ದವಾಗಿದೆ. ನಟಿ ಐಶ್ವರ್ಯ ರೈ ಬಚ್ಚನ್, ತ್ರಿಷಾ, ಚಿಯಾನ್ ವಿಕ್ರಂ, ಕಾರ್ತಿ, ಜಯಂ ರವಿ ಸೇರಿದಂತೆ ಸಾಕಷ್ಟು ಸ್ಟಾರ್ […]Read More

Phone icon
Call Now
Reach us!
WhatsApp icon
Chat Now