• March 14, 2026

Tags : prajwal devraj

ಮೇಘನಾ ರಾಜ್ ಸಿನಿಮಾಗೆ ಎಂಟ್ರಿಕೊಟ್ಟ ನಟ ಪ್ರಜ್ವಲ್ ದೇವರಾಜ್: ಪೊಲೀಸ್ ಪಾತ್ರದಲ್ಲಿ ಡೈನಾಮಿಕ್

ಕೆಲ ಸಮಯ ಸಿನಿಮಾ ರಂಗದಿಂದ ದೂರವಾಗಿದ್ದ ನಟಿ ಮೇಘನಾ ರಾಜ್ ಇತ್ತೀಚೆಗೆ ಹಿರಿತೆರೆಯ ಜೊತೆ ಕಿರುತೆರೆಯಲ್ಲೂ ಸಖತ್ ಬ್ಯುಸಿಯಾಗಿದ್ದಾರೆ. ಚಿರು ಗೆಳೆಯರ ಜೊತೆ ಕೈ ಜೋಡಿಸಿರೋ ಮೇಘನಾ ರಾಜ್ ಈಗಾಗ್ಲೆ ಸಿನಿಮಾದಲ್ಲಿ ಬಣ್ಣ ಹಚ್ಚಿದ್ದು ಇದೀಗ ಚಿತ್ರತಂಡಕ್ಕೆ ಮತ್ತೊಬ್ಬ ನಾಯಕನ ಎಂಟ್ರಿಯಾಗಿದೆ. ಸಿನಿಮಾ ರಂಗದಲ್ಲಿ ಸಾಕಷ್ಟು ಮಂದಿಯ ಜೊತೆ ಉತ್ತಮ ಬಾಂದವ್ಯ ಹೊಂದಿದ್ದ ನಟ ಚಿರಂಜೀವಿ ಸರ್ಜಾ ನಿಧನ ಪ್ರತಿಯೊಬ್ಬರಿಗೂ ನುಂಗಲಾರದ ತುತ್ತಾಗಿತ್ತು. ಚಿರು ನಿಧನದ ಸಂದರ್ಭದಲ್ಲಿ ಗರ್ಭಿಣಿಯಾಗಿದ್ದ ಮೇಘನಾ ರಾಜ್ ಬಳಿಕ ಮಗನ ಆರೈಕೆಯಲ್ಲಿ ತೊಡಗಿಕೊಂಡರು. […]Read More

ಬರ್ಬರವಾಗಿ ಕೊಲೆಯಾದ ಯುವ ನಟ ಸತೀಶ್ ವಜ್ರ ಮನೆಗೆ ಭೇಟಿ ನೀಡಿ ಪೋಷಕರಿಗೆ

ಕಳೆದ ಜೂನ್ ತಿಂಗಳಲ್ಲಿ ಬಾಮೈದುನನಿಂದಲೇ ಬರ್ಬರವಾಗಿ ಕೊಲೆಯಾದ ಯುವ ನಟ ಸತೀಶ್ ವಜ್ರ ಮನೆಗೆ ನಟ ಪ್ರಜ್ವಲ್ ದೇವರಾಜ್ ಭೇಟಿ ನೀಡಿ ಕುಟುಂಬ ಸದಸ್ಯರಿಗೆ ಸಾಂತ್ವಾನ ಹೇಳಿದ್ದಾರೆ. ಅಲ್ಲದೆ ತಮ್ಮ ಕೈಲಾದಷ್ಟು ಹಣದ ನೆರವು ನೀಡಿ ಸತೀಶ್ ಪೋಷಕರಿಗೆ ದೈರ್ಯ ತುಂಬುವ ಕೆಲಸ ಮಾಡಿದ್ದಾರೆ. ಲಂಗೋರಿ ಎಂಬ ಟೆಲಿಫಿಲ್ಮ್ ನಲ್ಲಿ ನಾಯಕನಾಗಿ ಕಾಣಿಸಿಕೊಂಡಿದ್ದ ಸತೀಶ್ ವಜ್ರ ಸ್ಯಾಂಡಲ್ ವುಡ್ ನಲ್ಲಿ ಗುರುತಿಸಿಕೊಳ್ಳಬೇಕು ಎಂದುಕೊಳ್ಳುವಷ್ಟರಲ್ಲೇ ಅವರನ್ನು ಅವರ ಮನೆಯಲ್ಲೇ ಕೊಲೆ ಮಾಡಲಾಗಿತ್ತು. ನಟ ಪ್ರಜ್ವಲ್ ದೇವರಾಜ್ ರ ಪಕ್ಕ […]Read More

ರಾಮೋಜಿ ಫಿಲ್ಮ್ ಸಿಟಿಯಲ್ಲಿ ಮಾಫಿಯಾ ಶೂಟಿಂಗ್: ಪ್ರಜ್ವಲ್ ದೇವರಾಜ್ ಭರ್ಜರಿ ಫೈಟ್ ಸೀನ್

ಬೆಂಗಳೂರು ಕುಮಾರ್ ಫಿಲಂಸ್ ಲಾಂಛನದಲ್ಲಿ ಕುಮಾರ್ ಬಿ ನಿರ್ಮಿಸುತ್ತಿರುವ, ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ನಾಯಕರಾಗಿ ನಟಿಸುತ್ತಿರುವ ಚಿತ್ರ “ಮಾಫಿಯಾ”. ಲೋಹಿತ್ ಹೆಚ್ ನಿರ್ದೇಶನದ ಈ ಚಿತ್ರದ ಸಾಹಸ ಸನ್ನಿವೇಶವೊಂದರ ಚಿತ್ರೀಕರಣ ಹೈದರಾಬಾದ್ ನ ರಾಮೋಜಿ ಫಿಲಂಸಿಟಿಯಲ್ಲಿ ಅಪಾರವೆಚ್ಚದಲ್ಲಿ, ಅದ್ದೂರಿಯಾಗಿ ನಡೆಯುತ್ತಿದೆ. ವಿನೋದ್ ಅವರ ಸಾಹಸ ಸಂಯೋಜನೆಯಲ್ಲಿ ಮೂಡಿಬರುತ್ತಿರುವ ಈ ಸಾಹಸ ಸನ್ನಿವೇಶದಲ್ಲಿ ಪ್ರಜ್ವಲ್ ದೇವರಾಜ್ ಹಾಗೂ ಸಹ ಕಲಾವಿದರು ಪಾಲ್ಗೊಂಡಿದ್ದಾರೆ. ಚಿತ್ರದಲ್ಲಿ ನಾಲ್ಕು ಸಾಹಸ ಸನ್ನಿವೇಶಗಳಿದೆ. ಇದು ಕ್ಲೈಮ್ಯಾಕ್ಸ್ ಭಾಗದ ಸಾಹಸ ದೃಶ್ಯ. “ಮಾಫಿಯಾ” ಚಿತ್ರ […]Read More

ತೆರೆಗೆ ಬರಲು ಸಿದ್ಧವಾದ ಪ್ರಜ್ವಲ್ ದೇವರಾಜ್ ನಟನೆಯ ‘ಅಬ್ಬರ’ ಸಿನಿಮಾ

ಈ ಚಿತ್ರದ ಹೆಸರೇ ಅಬ್ಬರ. ಇಲ್ಲಿ ಎಲ್ಲವೂ ಅಬ್ಬರವಾಗಿರತ್ತೆ, ಇದು ಡೈನಾಮಿಕ್‌ಪ್ರಿನ್ಸ್ ಪ್ರಜ್ವಲ್ ದೇವರಾಜ್ ಹಾಗೂ ಕೆ.ರಾಮ್‌ನಾರಾಯಣ್ ಜೋಡಿಯಲ್ಲಿ ಹೊರಬರುತ್ತಿರುವ ಪ್ರಥಮ ಚಿತ್ರದ ಹೈಲೈಟ್. ಈ ಚಿತ್ರದ ಟೀಸರ್ ಬಿಡುಗಡೆ ಹಾಗೂ ರಿಲೀಸ್ ಡೇಟ್ ಅನೌನ್ಸ್ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. ಮಸ್ತ್ ಮಜಾ ಮಾಡಿ ಟೈಸನ್, ಕ್ರ‍್ಯಾಕ್ ಮುಂತಾದ ಚಿತ್ರಗಳನ್ನು ನಿರ್ದೇಶಿಸಿದ ಕೆ.ರಾಮ್‌ನಾರಾಯಣ್ ಇದೀಗ ಪ್ರಜ್ವಲ್ ದೇವರಾಜ್ ಜೊತೆ ಸೇರಿ ಅಬ್ಬರದ ಚಿತ್ರವೊಂದನ್ನು ನಿರ್ದೇಶನ ಮಾಡಿದ್ದಾರೆ. ಸಿ. ಅಂಡ್ ಎಂ. ಮೂವೀಸ್ ಲಾಂಛನದಲ್ಲಿ ಬಸವರಾಜ್ ಮಂಚಯ್ಯ ಅವರು […]Read More

Phone icon
Call Now
Reach us!
WhatsApp icon
Chat Now