• March 14, 2026

Tags : prashanth neel

ತಂದೆಯ ಹುಟ್ಟುಹಬ್ಬದ ಪ್ರಯುಕ್ತ ಕಣ್ಣಿನ ಆಸ್ಪತ್ರೆಗೆ 50 ಲಕ್ಷ ರೂ ನೀಡಿದ ನಿರ್ದೇಶಕ

‘ಕೆಜಿಎಫ್ ಚಾಪ್ಟರ್ 2’ ಸಿನಿಮಾದ ಬಳಿಕ ನಿರ್ದೇಶಕ ಪ್ರಶಾಂತ್ ನೀಲ್ ದೇಶ ವಿದೇಶದಲ್ಲೂ ಸದ್ದು ಮಾಡ್ತಿದ್ದಾರೆ. ಸದ್ಯ ಪ್ರಶಾಂತ್ ನೀಲ್ ನಿರ್ದೇಶನದ ಮೊದಲ ತೆಲುಗು ಸಿನಿಮಾ ಸಲಾರ್ ಚಿತ್ರೀಕರಣದಲ್ಲಿ ತೊಡಗಿಕೊಂಡಿದ್ದು ಇದೀಗ ಮತ್ತೊಂದು ಉತ್ತಮ ಕೆಲಸವನ್ನು ಪ್ರಶಾಂತ್ ನೀಲ್ ಮಾಡಿದ್ದಾರೆ. ಪ್ರಭಾಸ್ ಹಾಗೂ ಪ್ರಶಾಂತ್ ನೀಲ್ ಕಾಂಬಿನೇಷನ್ ನ ಸಲಾರ್ ಸಿನಿಮಾ ರಿಲೀಸ್ ಡೇಟ್ ಅನೌನ್ಸ್ ಮಾಡಿದೆ. ಈ ಮಧ್ಯೆ 75ನೇ ಸ್ವಾತಂತ್ರ್ಯ ಮಹೋತ್ಸವದ ಅಂಗವಾಗಿ ಪ್ರಶಾಂತ್ ನೀಲ್ ತಮ್ಮ ತಂದೆಯ ಹೆಸರಿನಲ್ಲಿ ಒಂದೊಳ್ಳೆ ಕೆಲಸ ಮಾಡಿದ್ದಾರೆ. […]Read More

ಸಲಾರ್ ಸಿನಿಮಾ ಕಡೆಯಿಂದ ಹೊಸ ಅಪ್ ಡೇಟ್: ಚಿತ್ರ ನೋಡಲು ಕಾಯಲೇ ಬೇಕು

ಪ್ರಶಾಂತ್ ನೀಲ್ ನಿರ್ದೇಶನದ ತೆಲುಗಿನ ಮೊಟ್ಟ ಮೊದಲ ಸಿನಿಮಾ ಸಲಾರ್ ಟೀಮ್ ನಿಂದ ಹೊಸ ನ್ಯೂಸ್ ಸಿಕ್ಕಿದೆ. ಆರಂಭದಿಂದಲೂ ಸಾಕಷ್ಟು ನಿರೀಕ್ಷೆ ಮೂಡಿಸಿರುವ ಸಿನಿಮಾ ಇದೇ ವರ್ಷ ರಿಲೀಸ್ ಆಗಲಿದೆ ಎನ್ನಲಾಗುತ್ತಿತ್ತು. ಆದರೆ ಇದೀಗ ಚಿತ್ರತಂಡದ ಕಡೆಯಿಂದ ಹೊಸ ನ್ಯೂಸ್ ಸಿಕ್ಕಿದೆ. ಈ ವರ್ಷದ ಕೊನೆಯಲ್ಲಿ ಅಥವಾ ಮುಂದಿನ ವರ್ಷದ ಆರಂಭದಲ್ಲೇ ಸಲಾರ್ ತೆರೆಗೆ ಬಿಡುಗಡೆ ಆಗಲಿದೆ ಎನ್ನಲಾಗುತ್ತಿತ್ತು.  ಆದ್ರೆ ಇದೀಗ ಚಿತ್ರತಂಡದಿಂದ ಚಿತ್ರದ ಬಿಡುಗಡೆ ಕುರಿತಾಗಿ ಅಪ್ ಡೇಟ್ ಸಿಕ್ಕಿದೆ. ಆಗಸ್ಟ್ 15ರಂದು ಸಲಾರ್ ಸಿನಿಮಾದ […]Read More

Phone icon
Call Now
Reach us!
WhatsApp icon
Chat Now