• February 10, 2026

Tags : praveen netaru

ಮೃತ ಪ್ರವೀಣ್ ನೆಟ್ಟಾರು ಮನೆ ನಿರ್ಮಾಣಕ್ಕೆ ಅಡಿಪಾಯ ಹಾಕಿದ ಬಿಜೆಪಿ ಸರ್ಕಾರ

ಮಂಗಳೂರು: ಕಳೆದ ಜುಲೈ 26ರಂದು ದುಷ್ಕರ್ಮಿಗಳಿಂದ ಭೀಕರವಾಗಿ ಹತ್ಯೆಗೀಡಾದ ಬಿಜೆಪಿ  ಯುವ ಮುಖಂಡ ಪ್ರವೀಣ್ ನೆಟ್ಟಾರು ಕುಟುಂಬಕ್ಕೆ ಬಿಜೆಪಿ ಮನೆ ಕಟ್ಟಿಸಿಕೊಡಲು ಮುಂದಾಗಿದೆ. ಪ್ರವೀಣ್ ಮೃತಪಟ್ಟ ಸಂದರ್ಭದಲ್ಲಿ ಮನೆ ಕಟ್ಟಿಕೊಡುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಹೇಳಿದ್ದರು. ಇದೀಗ ಕೊಟ್ಟ ಮಾತಿನಂತೆ ಮನೆ ನಿರ್ಮಾಣ ಕೆಲಸಕ್ಕೆ ಚಾಲನೆ ಸಿಕ್ಕಿದೆ. ಪ್ರವೀಣ್ ನಟ್ಟರು ಸ್ವತಃ ಮನೆ ಕಟ್ಟುವ ಕನಸು ಹೊಂದಿದ್ದರು. ಈ ವಿಷಯವನ್ನು ಪ್ರವೀಣ್ ನೆಟ್ಟಾರು ಮೃತಪಟ್ಟ ಸಂದರ್ಭದಲ್ಲಿ ಪತ್ನಿ ತಿಳಿಸಿದ್ದರು. ಈ ವೇಳೆ ಮನೆ ಕಟ್ಟಿ ಕೊಡುವ […]Read More

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

ಮಂಗಳೂರು: ಮಂಗಳವಾರ ರಾತ್ರಿ ದುಷ್ಕರ್ಮಿಗಳಿಂದ ಭೀಕರವಾಗಿ ಹತ್ಯೆಯಾದ ಬಿಜೆಪಿ ಯುವ ಮುಖಂಡ ಪ್ರವೀಣ್ ಕುಮಾರ್‌ ನೆಟ್ಟಾರು ಹತ್ಯೆಗೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳ ಬಂಧಿಸಲಾಗಿದೆ. ಪ್ರವೀಣ್ ಕುಮಾರ್ ಹತ್ಯೆಯ ಬಳಿಕ ಕರಾವಳಿಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ಈ ಹಿನ್ನೆಲೆಯಲ್ಲಿ ಪೊಲೀಸರು ತನಿಖೆ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಸವಣೂರು ಮೂಲದ ಎಸ್ ಡಿ ಪಿಐ ಗ್ರಾಮ ಸಮೀತಿ ಮುಖಂಡ ಝಕೀರ್ (29) ಹಾಗೂ ಎಸ್ ಡಿಪಿಐ ಪಕ್ಷದ ಸಕ್ರೀಯ ಕಾರ್ಯಕರ್ತ ಶಫೀಕ್ (27) ಬೆಳ್ಳಾರೆ ಬಂಧಿತ ಆರೋಪಿಗಳು. ಪ್ರವೀಣ್ ಕುಮಾರ್ […]Read More

ಬಿಜೆಪಿ ಯುವ ಮೋರ್ಚಾ ಪ್ರವೀಣ್ ನೆಟ್ಟಾರು ಹತ್ಯೆ ಖಂಡಿಸಿದ ಸಿಎಂ ಬೊಮ್ಮಾಯಿ: ಶೀಘ್ರವೇ

ಮಂಗಳೂರು: ಕರಾವಳಿಯಲ್ಲಿ ಮತ್ತೆ ನೆತ್ತರು ಹರಿದಿದ್ದು, ಬಿಜೆಪಿ ಯುವ ಮೋರ್ಚಾ ಮುಖಂಡನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ನಡೆದಿದೆ. ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಅವರನ್ನು ಬರ್ಬರವಾಗಿ ಕೊಲೆ ಮಾಡಿ ಪರಾರಿಯಾಗಿದ್ದಾರೆ. ಬೆಳ್ಳಾರೆಯಲ್ಲಿ ಕೋಳಿ ಅಂಗಡಿ ನಡೆಸುತ್ತಿದ್ದ ಪ್ರವೀಣ್ ನೆಟ್ಟಾರು ರಾತ್ರಿ ಅಂಗಡಿ ಮುಚ್ಚುತ್ತಿದ್ದ ಸಂದರ್ಭದಲ್ಲಿ ಏಕಾಏಕಿ ದಾಳಿ ಮಾಡಿದ ದುಷ್ಕರ್ಮಿಗಳು ಮರಾಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ. ದಾಳಿಯಲ್ಲಿ ಗಂಭೀರ ಗಾಯಗೊಂಡಿದ್ದ […]Read More

Phone icon
Call Now
Reach us!
WhatsApp icon
Chat Now