ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಶಾಸಕ ಜಮೀರ್ ಅಹ್ಮದ್‌ಖಾನ್ ಅವರ ಪುತ್ರ ಝೈದ್ ಖಾನ್ ನಟನೆಯ ಬನಾರಸ್ ಸಿನಿಮಾ ತೆರೆಗೆ ಬರಲು ಸಜ್ಜಾಗಿದೆ. ಈ ಹಿನ್ನೆಲೆಯಲ್ಲಿ ಚಿತ್ರತಂಡ ಅದ್ದೂರಿಯಾಗಿ ಚಿತ್ರದ ಪ್ರಿರಿಲೀಸ್ ಕಾರ್ಯಕ್ರಮ ಹಮ್ಮಿಕೊಂಡಿತ್ತು. ಹುಬ್ಬಳ್ಳಿಯ ರೈಲ್ವೇ ಸ್ಪೋರ್ಟ್ಸ್ ಗ್ರೌಂಡ್ ಆವರಣದಲ್ಲಿ ಅದ್ದೂರಿಯಾಗಿ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಬೆಲ್ ಬಾಟಂ ಖ್ಯಾತಿಯ ಜಯತೀರ್ಥ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿರುವ ಬನಾರಸ್ ಸಿನಿಮಾ ಈಗಾಗ್ಲೆ ಟ್ರೈಲರ್ ಹಾಗೂ ಹಾಡುಗಳ ಮೂಲಕ ಗಮನ ಸೆಳೆದಿದೆ. ಮೊದಲ ಚಿತ್ರದಲ್ಲೇ ಝೈದ್ ಖಾನ್ ಭರವಸೆ ಮೂಡಿಸಿದ್ದು ಗಾಂಧಿನಗರದಲ್ಲಿ […]Read More
