• March 15, 2026

Tags : prem

ಪ್ರೇಮ್, ಧ್ರುವ ಸರ್ಜಾ ಕಾಂಬಿನೇಷನ ಚಿತ್ರದ ಟೈಟಲ್ ಟೀಸರ್ ಲಾಂಚ್ ಗೆ ಸಂಜಯ್

ನಿರ್ದೇಶಕ ಜೋಗಿ ಪ್ರೇಮ್ ಹಾಗೂ ಧ್ರುವ ಸರ್ಜಾ ಕಾಂಬಿನೇಷನ್ ನಲ್ಲಿ ಸಿನಿಮಾವೊಂದು ರೆಡಿಯಾಗುತ್ತಿದ್ದು ಈಗಾಗ್ಲೆ ಚಿತ್ರದ ಪೋಸ್ಟರ್ ರಿಲೀಸ್ ಆಗಿ ಮೆಚ್ಚುಗೆ ವ್ಯಕ್ತವಾಗಿದೆ. ಇದೀಗ ಚಿತ್ರದ ಟೈಟಲ್ ಟೀಸರ್ ಅನ್ನು ವಿಶೇಷವಾಗಿ ಬಿಡುಗಡೆ ಮಾಡಲು ಚಿತ್ರತಂಡ ಮುಂದಾಗಿದ್ದು ಅದಕ್ಕಾಗಿ ಭರ್ಜರಿ ತಯಾರಿ ಮಾಡಿಕೊಳ್ಳುತ್ತಿದೆ. ಪ್ರೇಮ್ ಹಾಗೂ ಧ್ರುವ ಸರ್ಜಾ ಕಾಂಬಿನೇಷನ್ ನ ಸಿನಿಮಾದ ಟೈಟಲ್ ಟೀಸರ್ ಕಾರ್ಯಕ್ರಮ ಸಾಕಷ್ಟು ಅದ್ದೂರಿಯಾಗಿ  ನಡೆಸಲು ಸಕಲ ಸಿದ್ದತೆಗಳನ್ನು ಚಿತ್ರತಂಡ ಮಾಡಿಕೊಳ್ಳುತ್ತಿದೆ. ಇದಕ್ಕೆ ಚಿತ್ರರಂಗದ ಅನೇಕ ಗಣ್ಯರನ್ನು ಆಹ್ವಾನ ಮಾಡುತ್ತಿದೆ. ಇದೇ […]Read More

ಕೆಜಿಎಫ್ 2 ಬಳಿಕ ಸ್ಯಾಂಡಲ್ ವುಡ್ ಗೆ ಮತ್ತೆ ಸಂಜಯ್ ದತ್: ಧ್ರುವ

ಕೆಜಿಎಫ್ ಚಾಫ್ಟರ್ 2 ಬಳಿಕ ನಟ ಸಂಜಯ್ ದತ್ ಸಿನಿ ಜರ್ನಿಯ ಹೊಸ ಇನ್ನಿಂಗ್ಸ್ ಆರಂಭಿಸಿದ್ದಾರೆ. ಕಳೆದ ಕೆಲ ವರ್ಷಗಳಿಂದ ಸಿನಿಮಾ ರಂಗದಿಂದ ಕೊಂಚ ದೂರವಾಗಿದ್ದ ಸಂಜಯ್ ದತ್ ಕೆಜಿಎಫ್ ಚಾಪ್ಟರ್ 2 ಬಳಿಕ ಮತ್ತೆ ಆಕ್ಟೀವ್ ಆಗಿದ್ದಾರೆ. ಅಧೀರನ ಪಾತ್ರ ಪ್ರೇಕ್ಷಕರನ್ನು ಮೋಡಿ ಮಾಡಿದ್ದು ಇದೀಗ ಸಂಜಯ್ ದತ್ ಮತ್ತೆ ಸ್ಯಾಂಡಲ್ ವುಡ್ ಗೆ ಬರಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಕೆಜಿಎಫ್ ಸಿನಿಮಾದ ಬಳಿಕ ವಿಲನ್ ಪಾತ್ರಗಳಿಗೆ ಸಂಜಯ್ ದತ್ ರನ್ನು ಹೆಚ್ಚಾಗಿ ಆಫರ್ ಮಾಡಲಾಗುತ್ತಿದೆ. […]Read More

17 Years of Jogi: ದಾಖಲೆ ಮೇಲೆ ದಾಖಲೆ ಬರೆದ ‘ಜೋಗಿ’ ಜಾತ್ರೆಗೆ

ಶಿವರಾಜ್​ಕುಮಾರ್​ ಅವರ ವೃತ್ತಿಜೀವನದ ಅತಿ ಮುಖ್ಯ​ ಸಿನಿಮಾಗಳಲ್ಲಿ ‘ಜೋಗಿ’ ಚಿತ್ರಕ್ಕೆ ಪ್ರಮುಖ ಸ್ಥಾನವಿದೆ. ಈ ಸಿನಿಮಾ ನೋಡಿ ಡಾ. ರಾಜ್​ಕುಮಾರ್,​ ರಜನಿಕಾಂತ್​ ಮುಂತಾದ ದಿಗ್ಗಜರು ಮೆಚ್ಚಿಕೊಂಡಿದ್ದರು. ಜೋಗಿ ಅಂದಾಕ್ಷಣ…..ತಾಯಿ-ಮಗನ ಮಮತೆ, ರೌಡಿಸಂ, ಸೂಪರ್ ಹಿಟ್ ಗೀತೆಗಳು..ಜೋಗಿ ಅಲಿಯಾಸ್ ಮಾದೇಶ, ಬಿಡ್ಡ, ಪಟ್ರೆ, ಕೋಟೆ ಸಿದ್ದ, ಪುಂಗ ಪಾತ್ರಗಳು ಥಟ್ ಅಂತ ನೆನಪಾಗುತ್ತೆ. ಅದು 2005ರ ಆಗಸ್ಟ್​ ತಿಂಗಳು. ಇಡೀ ಕರ್ನಾಟಕವೇ ‘ಜೋಗಿ’  ಸಿನಿಮಾಗಾಗಿ ಕಾಯುತ್ತಿತ್ತು. ಅದಾಗಲೇ ಬಿಡುಗಡೆ ಆಗಿದ್ದ ಹಾಡುಗಳು ಧೂಳೆಬ್ಬಿಸಿದ್ದವು. ಶಿವರಾಜ್​ಕುಮಾರ್  ಅವರ ವಿಭಿನ್ನ ಗೆಟಪ್​ಗಳು ಪೋಸ್ಟರ್​ಗಳಲ್ಲಿ […]Read More

Phone icon
Call Now
Reach us!
WhatsApp icon
Chat Now