• March 17, 2026

Tags : premier

‘ಗಾಳಿಪಟ 2’ ಪ್ರೀಮಿಯರ್ ಗೆ ಭರ್ಜರಿ ರೆಸ್ಪಾನ್ಸ್: ರಿಲೀಸ್ ಗೂ ಮೊದಲೇ ಸದ್ದು

ಬೆಂಗಳೂರು: ನಾಳೆ ಸ್ಯಾಂಡಲ್ ವುಡ್ ನಲ್ಲಿಎರಡು ಬಹು ನಿರೀಕ್ಷಿತ ಸಿನಿಮಾಗಳು ತೆರೆಗೆ ಬರ್ತಿದೆ. ಒಂದು ಕ್ರೇಜಿಸ್ಟಾರ್ ರವಿಚಂದ್ರನ್ ನಟನೆಯ ರವಿಬೋಪಣ್ಣ ಮತ್ತೊಂದು ಯೋಗರಾಜ್ ಭಟ್ ನಿರ್ದೇಶನದ ಗಾಳಿಪಟ 2 ಸಿನಿಮಾ. ಈ ಹಿನ್ನೆಲೆಯಲ್ಲಿ ಇಂದು ಭಟ್ಟರ ತಂಡ ಪ್ರೀಮಿಯರ್ ಶೋ ಆಯೋಜಿಸಿದ್ದು ಸಿನಿ ರಂಗದ ಸಾಕಷ್ಟು ಗಣ್ಯರು ಸಿನಿಮಾ ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಅಂದಹಾಗೆ ಈಗಾಗ್ಲೆ ಬಿಡುಗಡೆ ಆಗಿರೋ ಗಾಳಿಪಟ 2 ಚಿತ್ರದ ಟ್ರೈಲರ್ ಹಾಗೂ ಹಾಡುಗಳು ಪ್ರೇಕ್ಷಕರ ಮನ ಗೆದ್ದಿದ್ದು ಸಿನಿಮಾ ನೋಡೋಕೆ ತುದಿಗಾಲಲ್ಲಿ ನಿಂತಿದ್ದಾರೆ. […]Read More

Phone icon
Call Now
Reach us!
WhatsApp icon
Chat Now