ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಅಭಿಮಾನಿಗಳು ಸಾಕಷ್ಟು ಸಮಯದಿಂದ ಕುತೂಹಲದಿಂದ ಕಾಯುತ್ತಿದ್ದ ಆ ದಿನ ಬಂದೆ ಬಿಟ್ಟಿದೆ. ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ರ ಡ್ರೀಮ್ ಪ್ರಾಜೆಕ್ಟ್ ಗಂಧದ ಗುಡಿ ಸಿನಿಮಾ ತೆರೆಗೆ ಬಂದಿದೆ. ಅಭಿಮಾನಿಗಳು ಅಪ್ಪು ಅವರನ್ನು ತೆರೆ ಮೇಲೆ ನೋಡಿ ಕಣ್ಣೀರಿಟ್ಟಿದ್ದಾರೆ. ನಿನ್ನೆ ಅಂದರೆ ಅಕ್ಟೋಬರ್ 27ರಂದು ಅನೇಕ ಕಡೆ ಗಂಧದ ಗುಡಿ ಚಿತ್ರದ ಪ್ರೀಮಿಯರ್ ಶೋ ಹಮ್ಮಿಕೊಳ್ಳಲಾಗಿತ್ತು. ಪ್ರೀಮಿಯರ್ ಶೋನಲ್ಲಿ ಹಲವು ಸೆಲೆಬ್ರಿಟಿಗಳು ಭಾಗಿ ಆಗಿದ್ದಾರೆ. ನಟಿ ರಮ್ಯಾ ಕೂಡ ಪ್ರೀಮಿಯರ್ ಶೋಗೆ ಆಗಮಿಸಿದ್ದು, ಈ ವೇಳೆ ಅಪ್ಪು ಬಗ್ಗೆ […]Read More
