ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ನಟ ಡಾಲಿ ಧನಂಜಯ್ ಬ್ಯಾಕ್ ಟು ಬ್ಯಾಕ್ ಸಿನಿಮಾಗಳಿಗೆ ಬಣ್ಣ ಹಚ್ಚುತ್ತಿದ್ದಾರೆ. ಇತ್ತೀಚೆಗಷ್ಟೇ ಡಾಲಿ ನಟನೆಯ ಮಾನ್ಸೂನ್ ರಾಗ ಸಿನಿಮಾ ತೆರೆಕಂಡಿದ್ದು ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಇದೀಗ ಡಾಲಿ ಧನಂಜಯ್ ಹಾಗೂ ಸತ್ಯ ದೇವ ನಟನೆಯ ಸಿನಿಮಾ ಸಾಕಷ್ಟು ನಿರೀಕ್ಷೆ ಹುಟ್ಟುಹಾಕಿದೆ. ಇದೀಗ ಸಿನಿಮಾ ತಂಡದ ಕಡೆಯಿಂದ ಹೊಸ ಅಪ್ ಡೇಟ್ ಸಿಕ್ಕಿದೆ. ಧನಂಜಯ್ ಹಾಗೂ ಸತ್ಯ ದೇವ್ ನಟನೆಯ 26ನೇ ಸಿನಿಮಾ ಸಾಕಷ್ಟು ಕುತೂಹಲ ಮೂಡಿಸಿದೆ. ಕನ್ನಡ ಹಾಗೂ ತೆಲುಗು ಭಾಷೆಯಲ್ಲಿ ಸಿನಿಮಾ ತಯಾರಾಗುತ್ತಿದ್ದು ಸದ್ಯದಲ್ಲೇ […]Read More
