ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಅಲ್ಲು ಅರ್ಜುನ್ ನಟನೆಯ ಪುಷ್ಪ ಸಿನಿಮಾ ದೊಡ್ಡ ಮಟ್ಟದಲ್ಲಿ ಸುದ್ದಿಯಾಗಿದ್ದು ಗೊತ್ತೆ ಇದೆ. ಇದೇ ತಿಂಗಳಲ್ಲಿ ಪುಷ್ಪ 2 ಶೂಟಿಂಗ್ ಶುರುವಾಗಲಿದೆ. ಈ ಮಧ್ಯೆ ಚಿತ್ರತಂಡಕ್ಕೆ ದೊಡ್ಡ ದೊಡ್ಡ ನಟರ ಎಂಟ್ರಿಯಾಗ್ತೀದೆ. ಇದೀಗ ಪುಷ್ಪ ಸಿನಿಮಾಗೆ ಮತ್ತೊಬ್ಬ ಸ್ಟಾರ್ ನಟಿ ಎಂಟ್ರಿಕೊಟ್ಟಿದ್ದಾರೆ. ಕನ್ನಡದ ಜೊತೆಗೆ ಪರಭಾಷೆಯಲ್ಲೂ ಮಿಂಚುತ್ತಿರುವ ನಟಿ ಪ್ರಿಯಾಮಣಿ ಇದೀಗ ಪುಷ್ಪ ತಂಡ ಸೇರಿಕೊಂಡಿದ್ದಾರೆ. ಈ ಹಿಂದೆ ಸಿನಿಮಾ ತಂಡಕ್ಕೆ ವಿಜಯ್ ಸೇತುಪತಿ ಎಂಟ್ರಿಯಾಗಿರೋದಾಗಿ ಸುದ್ದಿಯಾಗಿತ್ತು. ಇದೀಗ ಪ್ರಿಯಾಮಣಿಯೂ ಪುಷ್ಪ ತಂಡಕ್ಕೆ ಸಾಥ್ ನೀಡ್ತಿದ್ದಾರೆ. ಚಿತ್ರದಲ್ಲಿ […]Read More
