ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ನಟಿ ಹಾಗೂ ಬಿಜೆಪಿ ನಾಯಕಿ ಸೊನಾಲಿ ಪೋಗಟ್ ವಾರದ ಹಿಂದೆ ಗೋವಾದಲ್ಲಿ ಅನುಮಾನಸ್ಪದವಾಗಿ ಮೃತಪಟ್ಟರು. ಮೊದಲು ಸೋನಾಲಿ ಸಾವು ಹೃದಯಾಘಾತದಿಂದ ಸಂಭವಿಸಿದ್ದು ಎಂದು ಹೇಳಲಾಗಿತ್ತು. ಆ ಬಳಿಕ ನಟಿಯ ಕುಟುಂಬಸ್ಥರು ಅನುಮಾನ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ತನಿಖೆಗೆ ಕೈಗೊಂಡಿದ್ದು ವಿಚಾರಣೆ ವೇಳೆ ಕೊಲೆ ಎಂಬುದು ಸಾಭಿತಾಗಿದೆ. ಗೋವಾದಲ್ಲಿ ನಡೆದ ಪಾರ್ಟಿಯಲ್ಲಿ ಸೋನಾಲಿ ಅವರಿಗೆ ಬಲವಂತವಾಗಿ ಡ್ರಗ್ಸ್ ನೀಡಿದ್ದು ವಿಚಾರಣೆ ವೇಳೆ ಬಯಲಾಗಿದೆ. ಸೋನಾಲಿ ಸಾವಿಗೆ ಆಕೆಯ ಆಪ್ತರಾದ ಸುಧೀರ್ ಸಾಂಗ್ವಾನ್ ಮತ್ತು ಸಖ್ಖೀಂದರ್ ಕಾರಣ ಎಂದು ಅನುಮಾನ ವ್ಯಕ್ತವಾದ […]Read More
