• March 23, 2026

Tags : pruthivi ambar

ಮುಕ್ತಾಯ ಹಂತ ತಲುಪಿದ ಪೃಥ್ವಿ ಅಂಬಾರ್- ಅಂಕಿತಾ ಅಮರ್ ನಟನೆಯ ‘ಅಬ ಜಬ

ಕಳೆದವರ್ಷ “ಕನ್ನಡ್ ಗೊತ್ತಿಲ್ಲ” ಎಂಬ ಚಿತ್ರವನ್ನು ನಿರ್ದೇಶಿಸಿದ್ದ ಮಯೂರ ರಾಘವೇಂದ್ರ ನಿರ್ದೇಶನದ, ಅನಂತ ಕೃಷ್ಣ ನಿರ್ಮಾಣದ, ಪೃಥ್ವಿ ಅಂಬರ್ ಹಾಗೂ ಅಂಕಿತ ಅಮರ್ ನಾಯಕ-ನಾಯಕಿಯಾಗಿ ನಟಿಸುತ್ತಿರುವ “ಅಬ ಜಬ ದಬ” ಚಿತ್ರರ ಚಿತ್ರೀಕರಣ ಬೆಂಗಳೂರಿನಲ್ಲಿ ಬಿರುಸಿನಿಂದ ನಡೆಯುತ್ತಿದೆ. ಇನ್ನು ಹತ್ತು ದಿನಗಳ ಚಿತ್ರೀಕರಣವಾದರೆ ಚಿತ್ರೀಕರಣ ಮುಕ್ತಾಯವಾಗಲಿದೆ. “ಕನ್ನಡ್ ಗೊತ್ತಿಲ್ಲ” ಚಿತ್ರದ ನಂತರ ನಾನು ರಚಿತಾ ರಾಮ್ ಅವರಿಗೊಂದು ಸಿನಿಮಾ ಮಾಡಬೇಕಿತ್ತು. ಅದು ದೊಡ್ಡ ಬಜೆಟ್ ನ ಚಿತ್ರವಾಗಿರುವುದರಿಂದ ಸ್ವಲ್ಪ ತಡವಾಯಿತು. ಅಷ್ಟರಲ್ಲಿ ಈ ಔಟ್ ಎಂಡ್ ಔಟ್ […]Read More

ಭಾರಿ ಮೊತ್ತಕ್ಕೆ ಸೇಲ್ ಆಯ್ತು ‘F0R REGN’ ಆಡಿಯೋ ರೈಟ್ಸ್

ಸ್ಯಾಂಡಲ್ ವುಡ್ ಸಿನಿಮಾ ರಂಗದಲ್ಲಿ ವಿಭಿನ್ನ ಕಾನ್ಸೆಪ್ಟ್ ನಲ್ಲಿ ನಿಲ್ಲುವ ಸಿನಿಮಾಗಳಲ್ಲಿ ಲವ್ ಮಾಕ್ಟೇಲ್ ಹಾಗೂ ದಿಯಾ ಸಿನಿಮಾಗಳು ಒಂದು. ಇದೀಗ ಈ ಎರಡು ಸಿನಿಮಾಗಳಲ್ಲಿ ತೆರೆ ಹಂಚಿಕೊಂಡಿದ್ದ ನಟ, ನಟಿಯರು ಇದೀಗ ಫಾರ್ ರಿಜಿಸ್ಟ್ರೇಷನ್ ಸಿನಿಮಾದಲ್ಲಿ ಒಂದಾಗ್ತಿದ್ದಾರೆ. ಇದೀಗ ಚಿತ್ರದ ಹಾಡುಗಳಿಗೆ ಭಾರಿ ಬೇಡಿಕೆ ಬಂದಿದೆ. ದಿಯಾ ಸಿನಿಮಾದಲ್ಲಿ ನಟಿಸಿದ್ದ ಪೃಥ್ವಿ ಅಂಬರ್ ಹಾಗೂ ಲವ್ ಮಾಕ್ಟೇಲ್ ಚಿತ್ರದಲ್ಲಿ ಕಾಣಿಸಿಕೊಂಡಿದ್ದ ಮಿಲನಾ ನಾಗರಾಜ್ ಫಾರ್ ರಿಜಿಸ್ಟ್ರೇಷನ್ ಎಂಬ ಸಿನಿಮಾದಲ್ಲಿ ನಾಯಕ, ನಾಯಕಿಯಾಗಿ ಕಾಣಿಸಿಕೊಳ್ತಿದ್ದಾರೆ. ಈಗಾಗ್ಲೆ ಬಹುತೇಕ […]Read More

Phone icon
Call Now
Reach us!
WhatsApp icon
Chat Now