ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಗಂಧದ ಗುಡಿ ಸಾಕ್ಷ್ಯ ಚಿತ್ರ ರಿಲೀಸ್ ಆಗಿದೆ. ನಿನ್ನೆ ಚಿತ್ರದ ಪ್ರೀಮಿಯರ್ ಶೋ ರಿಲೀಸ್ ಆಗಿದ್ದು ಅಭೂತ ಪೂರ್ವ ರೆಸ್ಪಾನ್ಸ್ ಸಿಕ್ಕಿದೆ. ಇಂದು 225ಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ಗಂಧದ ಗುಡಿ ರಾರಾಜಿಸುತ್ತಿದೆ. ಗಂಧದ ಗುಡಿ ಚಿತ್ರ ಯಶಸ್ಸು ಸಾಧಿಸಲಿ ಎಂದು ನಿರ್ದೇಶಕ ಅಮೋಘ ವರ್ಷ ಬೆಂಗಳೂರಿ ನ ದೊಡ್ಡ ಗಣಪತಿ ದೇವಸ್ಥಾನದಲ್ಲಿ ಗಂಧದ ಗುಡಿ ಚಿತ್ರದ ಟಿಕೇಟ್ ಇಟ್ಟು ಪೂಜೆ ಸಲ್ಲಿಸಿದ್ದಾರೆ. ಗಂಧದ ಗುಡಿ ಚಿತ್ರ ಪಿಆರ್ಕೆ ಪ್ರೊಡಕ್ಷನ್ಸ್ […]Read More
