ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಪವರ್ಸ್ಟಾರ್ ಪುನೀತ್ ರಾಜಕುಮಾರ್ ಕೋಟ್ಯಾಂತರ ಅಭಿಮಾನಿಗಳನ್ನು ಹೊಂದಿದ್ದಾರೆ. ಅಪ್ಪು ಹೆಸರಿಗೆ ಯಾವುದೇ ಚ್ಯುತಿ ಬಂದರು ಅವರು ಸಹಿಸಿಕೊಳ್ಳುವುದಿಲ್ಲ. ಅಂತೆಯೇ ಪುನೀತ್ ರಾಜ್ ಕುಮಾರ್ ಅವರಿಗೆ ಅವಮಾನ ಮಾಡಿದ ವ್ಯಕ್ತಿಯೋರ್ವ ಇದೀಗ ಕ್ಷಮೆ ಯಾಚಿಸಿದ್ದು ಮುಂದೆಂದೆ ಹೀಗೆ ಮಾಡುವುದಿಲ್ಲ ಎಂದು ಬೇಡಿಕೊಂಡಿದ್ದಾನೆ. ತಾನು ದರ್ಶನ್ ಅಭಿಮಾನಿ ಎಂದು ಹೇಳಿಕೊಂಡಿರುವ ವ್ಯಕ್ತಿಯೋರ್ವ ಪುನೀತ್ ಅವರ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿ ವಿಡಿಯೋ ಮಾಡಿದ್ದ. ಬಳಿಕ ಆ ವಿಡಿಯೋವನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದ. ಈ ವಿಡಿಯೋ ವೈರಲ್ ಆಗಿ ಆತನ ವಿರುದ್ಧ ಅಪ್ಪು […]Read More
