• January 1, 2026

Tags : puneeth rajkuar

ಪೊಲೀಸರ ಬಿಗಿ ಭದ್ರತೆಯಲ್ಲಿ ನಡೆಯಲಿದೆ ‘ಪುನೀತ್ ಪರ್ವ’ ಕಾರ್ಯಕ್ರಮ

ಬೆಂಗಳೂರಿನ ಅರಮನೆ ಮೈದಾನದಲ್ಲಿ ಇಂದು ಪುನೀತ್ ರಾಜ್ ಕುಮಾರ್ ನಟನೆಯ ಗಂಧದ ಗುಡಿ ಚಿತ್ರದ ಪ್ರಿರಿಲೀಸ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಇಂದು ಸಂಜೆ ನಡೆಯಲಿರುವ ಅದ್ದೂರಿ ಕಾರ್ಯಕ್ರಮಕ್ಕೆ ಈಗಾಗ್ಲೆ ಭರ್ಜರಿ ತಯಾರಿ ನಡೆಯುತ್ತಿದೆ, ಪ್ರಿರಿಲೀಸ್ ಕಾರ್ಯಕ್ರಮದಲ್ಲಿ ಸ್ಯಾಂಡಲ್ ವುಡ್ ಜೊತೆಗೆ ಪರಭಾಷೆಯ ಅನೇಕ ಕಲಾವಿಧರು ಭಾಗಿಯಾಗಲಿದ್ದಾರೆ. ಜೊತೆಗೆ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಆಹ್ವಾನ ನೀಡಲಾಗಿದೆ. ಕಾರ್ಯಕ್ರಮದಲ್ಲಿ ಸಿನಿಮಾ ಸ್ಯಾಂಡಲ್ ವುಡ್ ನಟ, ನಟಿಯರು , ಕಲಾವಿದರು, ತಂತ್ರಜ್ಞರು ಸೇರಿದಂತೆ ಸಾಕಷ್ಟು ಮಂದಿ ಭಾಗವಹಿಸಲಿದ್ದಾರೆ. ಜೊತೆಗೆ ಪರಭಾಷೆಯ ಮಂದಿಯೂ […]Read More

ನ.1ರಂದು ಪುನೀತ್ ರಾಜ್ ಕುಮಾರ್ ಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರಧಾನ: ಬೊಮ್ಮಾಯಿ

ಸಿನಿಮಾಗಳ ಜೊತೆಗೆ ಸಮಾಜಮುಖಿ ಕೆಲಸಗಳಲ್ಲಿ ಗುರುತಿಸಿಕೊಂಡಿದ್ದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಗೆ  ಕರ್ನಾಟಕ ರತ್ನ ಪ್ರಶಸ್ತಿ ಕೊಡುವುದಾಗಿ ಈ ಹಿಂದೆ ಬಸವರಾಜ್ ಬೊಮ್ಮಾಯಿ ಹೇಳಿದ್ದರು. ಇದೀಗ ನವೆಂಬರ್ 1ರಂದು ಪ್ರಶಸ್ತಿ ಪ್ರಧಾನ ಮಾಡುವುದಾಗಿ ಸಿಎಂ ಘೋಷಿಸಿದ್ದಾರೆ. ಪುನೀತ್ ರಾಜ್ ಕುಮಾರ್ ಅಗಲಿ ಅಕ್ಟೋಬರ್ ಅಂತ್ಯಕ್ಕೆ 1 ವರ್ಷವಾಗಲಿದೆ. ಪುನೀತ್ ರಾಜ್ ಕುಮಾರ್ ರ ಸಮಾಜ ಸೇವೆಯನ್ನು ಗುರುತಿಸಿ ಕರ್ನಾಟಕ ರತ್ನ ಪ್ರಶಸ್ತಿ ನೀಡಬೇಕು ಎಂದು ಸಾಕಷ್ಟು ಮಂದಿ ಬೇಡಿಕೆ ಇಟ್ಟಿದ್ದರು. ಬಳಿಕ ಸಿಎಂ ಬೊಮ್ಮಾಯಿ […]Read More

ಬೆಂಗಳೂರಿಗೆ ಬಂದಾಗೆಲ್ಲಾ ಪುನೀತ್ ಅಣ್ಣನನ್ನು ಭೇಟಿ ಮಾಡುತ್ತಿದ್ದೆ: ವಿಜಯ್ ದೇವರಕೊಂಡ

ನಟ ವಿಜಯ್ ದೇವರಕೊಂಡ ಹಾಗೂ ನಿರ್ದೇಶಕ ಪೂರಿ ಜಗನ್ನಾಥ್ ಕಾಂಬಿನೇಷನ್ ನ ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾ ಲೈಗರ್ ಸದ್ಯದಲ್ಲೇ ತೆರೆಗೆ ಬರಲಿದೆ. ಇದೇ ಆಗಸ್ಟ್ 25ಕ್ಕೆ ಸಿನಿಮಾ ಬಿಡುಗಡೆ ಆಗಲಿದ್ದು ಈ ಹಿನ್ನೆಲೆಯಲ್ಲಿ ಇಡೀ ಚಿತ್ರತಂಡ ಪ್ರಮೋಷನ್ ಕಾರ್ಯದಲ್ಲಿ ಬ್ಯುಸಿಯಾಗಿದೆ. ಚಿತ್ರದ ಪ್ರಮೋಷನ್ ಗಾಗಿ ಬೆಂಗಳೂರಿಗೆ ಬಂದಿದ್ದ ವಿಜಯ್ ದೇವರಕೊಂಡ ನಟ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಬಾಂದವ್ಯವನ್ನು ಮೆಲುಕು ಹಾಕಿದರು. ನಾನು ಬೆಂಗಳೂರಿಗೆ ಬಂದಾಗಲೆಲ್ಲ ಪುನೀತ್ ಅಣ್ಣನನ್ನು ಮೀಟ್ ಮಾಡಿ ಹೋಗುತ್ತಿದ್ದೆ. ಅವರು […]Read More

ಪುನೀತ್ ರಾಜ್ ಕುಮಾರ್ ಅಗಲಿ 9 ತಿಂಗಳು: ಸಮಾಧಿಗೆ ಪೂಜೆ ಸಲ್ಲಿಸಿ ಭಾವುಕರಾದ

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಗಲಿ 9 ತಿಂಗಳು ಕಳೆದಿದೆ. ಈ ಹಿನ್ನೆಲೆಯಲ್ಲಿ ಇಂದು ಪುನೀತ್ ರಾಜ್ ಕುಮಾರ್ ಕುಟುಂಬ ಸದಸ್ಯರು ಕಂಠೀರವ ಸ್ಟುಡಿಯೋದಲ್ಲಿರುವ ಸಮಾಧಿಕ ಭೇಟಿ ನೀಡಿ ಸಮಾಧಿಗೆ ಪೂಜೆ ಸಲ್ಲಿಸಿದ್ದಾರೆ.ಕಳೆದ 9 ತಿಂಗಳಿನಿಂದ ಪ್ರತಿ ನಿತ್ಯವೂ ಪುನೀತ್ ಕುಟುಂಬ ಅಪ್ಪು ಸಮಾಧಿಗೆ ಪೂಜೆ ಸಲ್ಲಿಸುತ್ತ ಬಂದಿದೆ. ಪುನೀತ್ ಅಗಲಿ 9 ತಿಂಗಳು ಕಳೆದಿರೋ ಹಿನ್ನೆಲೆಯಲ್ಲಿ ಅಶ್ವಿನಿ ಪುನೀತ್ ರಾಜ್ ಕುಮಾರ್, ರಾಘವೇಂದ್ರ ರಾಜ್ ಕುಮಾರ್, ವಿನಯ್ ರಾಜ್ ಕುಮಾರ್, ಧೀರನ್ ಹಾಗೂ ಕುಟುಂಬದ […]Read More

Phone icon
Call Now
Reach us!
WhatsApp icon
Chat Now