ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಸಾಕಷ್ಟು ನಿರೀಕ್ಷೆ ಇಟ್ಟುಕೊಂಡು ರಿಲೀಸ್ ಆದ ಲೈಗರ್ ಸಿನಿಮಾ ಕೆಲವೇ ದಿನಗಳಲ್ಲಿ ಥಿಯೇಟರ್ ನಿಂದ ಎತ್ತಂಗಡಿ ಆಗಿದೆ. ಸಾಕಷ್ಟು ಭರವಸೆಯಿಂದ ಕೋಟಿ ಕೋಟಿ ಹಣ ಕೊಟ್ಟು ಚಿತ್ರ ಖರೀದಿಸಿದ್ದ ವಿತರಕರು ಕೈ ಸುಟ್ಟುಕೊಂಡಿದ್ದಾರೆ. ಇದೀಗ ಸಿನಿಮಾ ವಿತರಕರಿಂದ ತಮಗೆ ಜೀವ ಬೆದರಿಕೆ ಇದೆ ಎಂದು ನಿರ್ದೇಶಕ ಪುರಿ ಜಗನ್ನಾಥ್ ದೂರು ನೀಡಿದ್ದಾರೆ. ತಮಗೆ ಸಿನಿಮಾ ವಿತರಕರಿಂದ ಜೀವ ಬೆದರಿಕೆ ಇದೆ ನಿರ್ದೇಶಕ ಪುರಿ ಜಗನಾಥ್ ಚೆನ್ನೈನ ಜೂಬ್ಲಿ ಹಿಲ್ಸ್ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದಾರೆ. ನಷ್ಟಕ್ಕೆ ಸಂಬಂಧಿಸಿದಂತೆ ಮೊನ್ನೆಯಷ್ಟೇ ವಿತರಕರು […]Read More
