ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ರಾಮಾ ರಾಮಾ ರೇ, ಒಂದಲ್ಲ ಎರಡಲ್ಲ ಸಿನಿಮಾ ಖ್ಯಾತಿಯ ನಿರ್ದೇಶಕ ಸತ್ಯ ಪ್ರಕಾಶ್ ನಿರ್ದೇಶನದ ಜೊತೆಗೆ ಸಿನಿಮಾ ನಿರ್ಮಾಣ, ವಿತರಣೆಯಲ್ಲೂ ಬ್ಯುಸಿಯಾಗಿರೋದು ಗೊತ್ತೇ ಇದೆ. ಸದಾ ಹೊಸ ಪ್ರತಿಭೆಗಳನ್ನು ಗುರುತಿಸುವಲ್ಲಿ ಮುಂಚೂಣಿಯಲ್ಲಿರುವ ಸತ್ಯ ಪ್ರಕಾಶ್ ಮತ್ತೊಬ್ಬ ನವನಟನಿಗೆ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ. ಅವರೇ ಮಿಲಿಂದ್. 2018ರಲ್ಲಿ ತೆರೆಕಂಡ ಅನಂತ್ ನಾಗ್ ಅಭಿನಯದ ವೀಕೆಂಡ್ ಸಿನಿಮಾದಲ್ಲಿ ನಟಿಸಿದ್ದ ಮಿಲಿಂದ್ ಗಿದು ಎರಡನೇ ಸಿನಿಮಾ. ಈ ಚಿತ್ರದಲ್ಲಿ ಪೂರ್ಣ ಪ್ರಮಾಣದ ನಾಯಕನಾಗಿ ಕಾಣಿಸಿಕೊಳ್ಳುತ್ತಿದ್ದು, ಪಾತ್ರಕ್ಕೆ ತಯಾರಿಯೂ ಭರ್ಜರಿಯಾಗಿ ನಡೆಯುತ್ತಿದೆ. ಮಿಲಿಂದ್ […]Read More
