• June 3, 2026

Tags : rachita ram

ರಚಿತಾ ರಾಮ್ ಬಗ್ಗೆ ಕ್ರಾಂತಿ ಪ್ರೆಸ್ ಮೀಟ್ ನಲ್ಲಿ ದರ್ಶನ್ ಏನ್ ಹೇಳಿದ್ರು

ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ಕ್ರಾಂತಿ ಚಿತ್ರಕ್ಕಾಗಿ ಕಾದು ಕೂತಿರೋ ಅಭಿಮಾನಿಗಳಿಗೆ ಗುಡ್ ನ್ಯೂಸ್ ಸಿಕ್ಕಿದೆ. ಈಗಾಗ್ಲೆ ಚಿತ್ರದ ಕೆಲಸಗಳು ಆಲ್ ಮೋಸ್ಟ್ ಕಂಪ್ಲೀಟ್ ಆಗಿದ್ದು ಥಿಯೇಟರ್ ನಲ್ಲಿ ಅಬ್ಬರಿಸೋಕೆ ರೆಡಿಯಾಗಿದ್ದಾರೆ. 2023 ಜನವರಿ 26ರ ಗಣರಾಜ್ಯೋತ್ಸವ ದಿನದಂದು ಕ್ರಾಂತಿ ಸಿನಿಮಾ ಅದ್ದೂರಿಯಾಗಿ ತೆರೆಗೆ ಬರಲಿದೆ. ಪ್ಯಾನ್ ಇಂಡಿಯಾ ಮಟ್ಟದಲ್ಲಿ ತೆರೆಗೆ ಬರುತ್ತಿರುವ ಕ್ರಾಂತಿ ಚಿತ್ರಕ್ಕೆ ವಿ. ಹರಿಕೃಷ್ಣ ಆಕ್ಷನ್ ಕಟ್ ಹೇಳಿದ್ದಾರೆ. ಈ ಹಿಂದೆ ದರ್ಶನ್ ನಟನೆಯ ಯಜಮಾನ ಚಿತ್ರ ನಿರ್ದೇಶಿಸಿದ್ದ ಹರಿಕೃಷ್ಣ ಇದೀಗ ಕ್ರಾಂತಿ […]Read More

ಸ್ಯಾಂಡಲ್ ವುಡ್ ನಲ್ಲಿ ‘ಕ್ರಾಂತಿ’ ಹರಿಸಲು ಮುಂದಾದ ದರ್ಶನ್: ಅಕ್ಷರ ಕ್ರಾಂತಿ ಆಗಮನಕ್ಕೆ

ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ಬಹುನಿರೀಕ್ಷಿತ ಕ್ರಾಂತಿ ಸಿನಿಮಾ ಬಿಡುಗಡೆಗೆ ಸಿದ್ದವಾಗಿದೆ. ಇಷ್ಟು ದಿನಗಳ ಚಿತ್ರದ ಕುರಿತು ಹೆಚ್ಚು ಮಾಹಿತಿ ಬಿಟ್ಟುಕೊಡದ ಚಿತ್ರತಂಡ ಇದೀಗ ಸದ್ದಿಲ್ಲದೆ ಸಿನಿಮಾ ಮುಗಿಸಿ ರಿಲೀಗೆ ಎದುರು ನೋಡುತ್ತಿದೆ. ಕ್ರಾಂತಿ ದರ್ಶನ್ ನಟನೆಯ 55ನೇ ಚಿತ್ರವಾಗಿದ್ದು ಈಗಾಗಲೇ ಫಸ್ಟ್ ಲುಕ್ ಪೋಸ್ಟರ್ ಹಾಗೂ ಟೀಸರ್ ದೊಡ್ಡ ಮಟ್ಟದಲ್ಲಿ ಸದ್ದು ಮಾಡಿದೆ. ಈ ಚಿತ್ರದಲ್ಲಿ ಸರ್ಕಾರಿ ಶಾಲೆಗಳನ್ನು ಉಳಿಸುವ ಹೋರಾಟ ಇದೆ. ಅವನತಿಯತ್ತ ಸಾಗುತ್ತಾ ಇರುವ ಸರ್ಕಾರಿ ಶಾಲೆಗಳನ್ನು ಉಳಿಸುವುದು ಹೇಗೆ ಮತ್ತು ಸರ್ಕಾರಿ […]Read More

ದರ್ಶನ್ ಕ್ರಾಂತಿಗೆ ಹೊಸ ನಾಯಕಿಯ ಎಂಟ್ರಿ: ಕುತೂಹಲ ಮೂಡಿಸಿದ ವೈರಲ್ ಫೋಟೋ

ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ಕ್ರಾಂತಿ ಸಿನಿಮಾ ಸಾಕಷ್ಟು ಕುತೂಹಲ ಕೆರಳಿಸಿದೆ. ವಿ.ಹರಿಕೃಷ್ಣ ನಿರ್ದೇಶದಲ್ಲಿ ತೆರೆಗೆ ಬರ್ತಿರೋ ಕ್ರಾಂತಿ ಒಂದೊಳ್ಳೆ ಕಾನ್ಸೆಪ್ಟ್ ನಲ್ಲಿ ರೆಡಿಯಾಗುತ್ತಿದ್ದು ಚಿತ್ರ ನೋಡೋಕೆ ಅಭಿಮಾನಿಗಳು ಕಾದು ಕೂತಿದ್ದಾರೆ. ಈ ಮಧ್ಯೆ ಚಿತ್ರತಂಡಕ್ಕೆ ಹೊಸ ನಾಯಕಿಯ ಎಂಟ್ರಿಯಾಗಿರೋದು ಕ್ರಾಂತಿ ಕುರಿತು ಮತ್ತಷ್ಟು ಕ್ಯೂರಿಯಾಸಿಟಿಗೆ ಕಾರಣವಾಗಿದೆ. ಕ್ರಾಂತಿ ಸಿನಿಮಾದಲ್ಲಿ ಸರ್ಕಾರಿ ಶಾಲೆಗಳ ಉಳಿವಿನ ಬಗ್ಗೆ ಹೇಳಲಾಗುತ್ತಿದೆ. ಶೈಲಾಜಾ ನಾಗ್ ಹಾಗೂ ಬಿ.ಸುರೇಶ್ ನಿರ್ಮಾಣದಲ್ಲಿ ಅದ್ದೂರಿಯಾಗಿ ಕ್ರಾಂತಿ ಸಿನಿಮಾ ಮೂಡಿ ಬರುತ್ತಿದ್ದು ಈಗಾಗ್ಲೆ ಚಿತ್ರದ ಪೋಸ್ಟರ್, ಟೀಸರ್ […]Read More

ಡಿಂಪಲ್ ಕ್ವೀನ್ ಗೆ ಹುಟ್ಟುಹಬ್ಬದ ಸಂಭ್ರಮ: ಮಧ್ಯರಾತ್ರಿ ಅಭಿಮಾನಿಗಳ ಜೊತೆ ಬರ್ತಡೇ ಸೆಲೆಬ್ರೇಷನ್

ಬುಲ್ ಬುಲ್ ಚಿತ್ರದ ಮೂಲಕ ಸಿನಿಮಾ ರಂಗಕ್ಕೆ ಎಂಟ್ರಿಕೊಟ್ಟು ಸ್ಟಾರ್ ನಟರ ಜೊತೆ ಸ್ಕ್ರೀನ್ ಶೇರ್ ಮಾಡಿ ಸೈ ಎನಿಸಿಕೊಂಡಿರುವ ಡಿಂಪಲ್ ಕ್ವೀನ್ ರಚಿತಾ ರಾಮ್ ಗೆ ಇಂದು ಹುಟ್ಟುಹಬ್ಬದ ಸಂಭ್ರಮ. ಹಲವು ಹಿಟ್ ಸಿನಿಮಾಗಳನ್ನು ನೀಡಿರುವ ರಚಿತಾ ರಾಮ್ ಇಂದಿಗೂ ಬಹುಬೇಡಿಕೆಯ ನಟಿಯಾಗಿ ಗುರುತಿಸಿಕೊಂಡಿದ್ದಾರೆ. ವೀರಂ, ಮ್ಯಾಟ್ನಿ, ಬ್ಯಾಡ್ ಮ್ಯಾನರ್, ಕ್ರಾಂತಿ ಸೇರಿದಂತೆ ಇನ್ನೂ ಹಲವು ಸಿನಿಮಾಗಳಲ್ಲಿ ರಚಿತಾ ರಾಮ್ ಬ್ಯುಸಿಯಾಗಿದ್ದಾರೆ. ಜೊತೆಗೆ ಇತ್ತೀಚೆಗೆ ರಚಿತಾ ರಾಮ್ ನಟನೆಯ ಮಾನ್ಸೂನ್ ರಾಗ ಸಿನಿಮಾ ಬಿಡುಗಡೆ ಆಗಿ […]Read More

ಬಿಡುಗಡೆ ಹೊಸ್ತಿಲಲ್ಲಿ ತಂಪ್ಪೆರೆಯಲು ಬಂತು ಮಾನ್ಸೂನ್ ರಾಗದ ಮತ್ತೊಂದು ಟ್ರೈಲರ್

ಸ್ಯಾಂಡಲ್ ವುಡ್ ನಲ್ಲಿ ಸದ್ಯ ಸಖತ್ ಸದ್ದು ಮಾಡುತ್ತ ಬಿಡುಗಡೆಗೆ ಎದುರು ನೋಡುತ್ತಿರುವ ಸಿನಿಮಾ ಮಾನ್ಸೂನ್ ರಾಗ. ಡಾಲಿ ಧನಂಜಯ್ ಹಾಗೂ ನಟಿ ರಚಿತಾ ರಾಮ್ ಕಾಂಬಿನೇಷನ್ ನ ಈಗಾಗ್ಲೆ ಸಾಕಷ್ಟು ನಿರೀಕ್ಷೆ ಮೂಡಿಸಿದ್ದ ಇಂದು ಚಿತ್ರದ ಟ್ರೈಲರ್ ಬಿಡುಗಡೆ ಮಾಡಲಾಗಿದೆ. ನಿನ್ನೆಯಷ್ಟೇ ಸಾಕಷ್ಟು ಅದ್ದೂರಿಯಾಗಿ ಚಿತ್ರದ ಪ್ರೀ ರಿಲೀಸ್ ಈವೆಂಟ್ ಹಮ್ಮಿಕೊಂಡಿದ್ದ ಚಿತ್ರತಂಡ ಇಂದು ಚಿತ್ರದ ಟ್ರೈಲರ್ ಬಿಡುಗಡೆ ಮಾಡಿದೆ. ಹೆಸರಿಗೆ ತಕ್ಕಂತೆ ಮನಸ್ಸಿಗೆ ತಪ್ಪೆಂರೆಯುವ ದೃಶ್ಯಗಳಿರುವ ಅದ್ಭುತ ಟ್ರೈಲರ್ ಅನ್ನು ಚಿತ್ರತಂಡ ರಿಲೀಸ್ ಮಾಡಿದೆ. […]Read More

ದುಬಾರಿ ಬೆಲೆಗೆ ಸೇಲ್ ಆಯ್ತು ‘ಮಾನ್ಸೂನ್ ರಾಗ’ ದ ಟಿವಿ ಹಾಗೂ ಓಟಿಟಿ

ಡಾಲಿ ಧನಂಜಯ್, ರಚಿತಾರಾಮ್ ನಟನೆಯ ಬಹುನಿರೀಕ್ಷೆಯ ಚಿತ್ರ ಮಾನ್ಸೂನ್ ರಾಗ ಇದೇ ಶುಕ್ರವಾರ (16) ರಾಜ್ಯಾದ್ಯಂತ  ತೆರೆಕಾಣುತ್ತಿದೆ.  ಈಗಾಗಲೇ ಮೇಕಿಂಗ್ ಹಾಗೂ ಹಾಡುಗಳಿಂದಲೇ ಸಾಕಷ್ಟು ಕುತೂಹಲ‌ ಹುಟ್ಟಿಸಿರುವ ಚಿತ್ರದಲ್ಲಿ ನಟಿ ಸುಹಾಸಿನಿ ಹಾಗೂ ಅಚ್ಯುತ್ ಕುಮಾರ್ ಕಾಣಿಸಿಕೊಂಡಿದ್ದು ಸಿನಿಮಾದ ಬಗ್ಗೆ ಸಾಕಷ್ಟು ನಿರೀಕ್ಷೆ ಮೂಡಿಸಿದೆ. ಬಡವ ರಾಸ್ಕಲ್, ರತ್ನನ್ ಪ್ರಪಂಚ ಸಿನಿಮಾಗಳ ಬಳಿಕ ನಟ ಧನಂಜಯ್ ಮತ್ತೊಂದು ವಿಭಿನ್ನ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಪುಷ್ಪಕ ವಿಮಾನ ಖ್ಯಾತಿಯ ನಿರ್ದೇಶಕ ಎಸ್ ರವೀಂದ್ರ ನಾಥ್ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ. […]Read More

ಆಗಸ್ಟ್ 19ಕ್ಕೆ ಡಾಲಿ ಧನಂಜಯ, ರಚಿತಾ ರಾಮ್ ನಟನೆಯ ‘ಮಾನ್ಸೂನ್ ರಾಗ’ ತೆರೆಗೆ

ಡಾಲಿ ಧನಂಜಯ, ರಚಿತಾ ರಾಮ್ ನಟನೆಯ ‘ಮಾನ್ಸೂನ್ ರಾಗ’ ಸಿನಿಮಾ ಟ್ರೈಲರ್‌ ರಿಲೀಸ್ ಆಗುತ್ತಿದೆ ಎಂದು ಹೇಳಲು ಈ ಚಿತ್ರತಂಡ ಸಣ್ಣ ಟೀಸರ್ ರಿಲೀಸ್ ಮಾಡಿತ್ತು, ಆ ಟೀಸರ್‌ಗೆ ಅದ್ಭುತವಾದ ಪ್ರತಿಕ್ರಿಯೆ ಸಿಕ್ಕಿದ್ದು, ಈಗ ಸಿನಿಮಾ ನೋಡಲು ಪ್ರೇರೇಪಿಸಿದೆ. ಬಹುನಿರೀಕ್ಷಿತ ‘ಮಾನ್ಸೂನ್ ರಾಗ’ ಸಿನಿಮಾ ಟ್ರೈಲರ್ ರಿಲೀಸ್ ಆಗಿದ್ದು, ರಾಜ್ಯಾದ್ಯಂತ ಆಗಸ್ಟ್ 19ಕ್ಕೆ ಸಂಪೂರ್ಣ ಸಿನಿಮಾ ಥಿಯೇಟರ್‌ನಲ್ಲಿ ರಿಲೀಸ್ ಆಗ್ತಿದೆ. ಅಂದಹಾಗೆ ಇದು ಭಾವನಾತ್ಮಕವಾಗಿರುವ ಮ್ಯೂಸಿಕಲ್ ಸಿನಿಮಾವಂತೆ. ‘ನಟ ರಾಕ್ಷಸ’ ಎಂದೇ ಖ್ಯಾತಿ ಪಡೆದಿರುವ ನಟ ಡಾಲಿ […]Read More

ಕನ್ನಡದ ಪ್ರಸಿದ್ಧ ನಟಿಯರ ಪಟ್ಟಿಯಲ್ಲಿ ಸ್ಥಾನ ಪಡೆದುಕೊಂಡ ರಮ್ಯಾ: ನಂ1 ಪಟ್ಟ ಗಿಟ್ಟಿಸಿಕೊಂಡ

ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ ಸಿನಿಮಾ ರಂಗದಿಂದ ದೂರವಾಗಿ ಸಾಕಷ್ಟು ವರ್ಷಗಳೇ ಕಳೆದಿದೆ.ರಾಜಕೀಯ ಹಾಗೂ ಬಣ್ಣದ ಬದುಕಿನಿಂದ ದೂರವಿರೋ ರಮ್ಯಾ ಸಿನಿಮಾ ರಂಗದ ಜೊತೆ ಸಕ್ರಿಯವಾಗಿದ್ದಾರೆ. ಉತ್ತಮ ಸಿನಿಮಾಗಳು ಬಂದಾಗ ಹುರಿದುಂಬಿಸುವ ರಮ್ಯಾ ಇಂದಿಗೂ ತಮ್ಮ ಸ್ಥಾನವನ್ನು ಭದ್ರಪಡಿಸಿಕೊಂಡಿದ್ದಾರೆ. ಒಂದು ಕಾಲದಲ್ಲಿ ನಂಬರ್ ವನ್ ಸ್ಥಾನದಲ್ಲಿದ್ದ ನಟಿ ರಮ್ಯಾ. ರಮ್ಯಾ ಸಿನಿಮಾದಲ್ಲಿ ಬಣ್ಣ ಹಚ್ಚಿ 8 ವರ್ಷಗಳೇ ಕಳೆದಿದೆ. ಆದರೂ ರಮ್ಯಾಗಿರೋ ಅಭಿಮಾನಿಗಳ ಸಂಖ್ಯೆ ಕೊಂಚವು ಕಮ್ಮಿಯಾಗಿಲ್ಲ ಅನ್ನೋದನ್ನ ರಮ್ಯಾ ಪಡೆದುಕೊಂಡಿರುವ ಸ್ಥಾನವೇ ಸಾಕ್ಷಿ. Ormax Media […]Read More

Phone icon
Call Now
Reach us!
WhatsApp icon
Chat Now