• June 15, 2026

Tags : radhika pandith

ಹುಟ್ಟುಹಬ್ಬ ಸಂಭ್ರಮದಲ್ಲಿ ಯಥರ್ವ್: ವಿಶೇಷ ಫೋಟೋ ಹಂಚಿಕೊಂಡು ವಿಶ್ ಮಾಡಿದ ರಾಧಿಕಾ

ಕಿರುತೆರೆ ಮೂಲಕ ಬಣ್ಣದ ಬದುಕಿಗೆ ಎಂಟ್ರಿಕೊಟ್ಟ ನಟಿ ರಾಧಿಕ ಪಂಡಿತ್ ಹಾಗೂ ರಾಕಿಂಗ್ ಸ್ಟಾರ್ ಯಶ್ ಸ್ಯಾಂಡಲ್ ವುಡ್ ನ ಬೆಸ್ಟ್ ಕಪಲ್ಸ್. ಯಶ್ ನ್ಯಾಷನಲ್ ಸ್ಟಾರ್ ಆಗಿ ಮಿಂಚುತ್ತಿದ್ದರೆ ರಾಧಿಕಾ ಮಕ್ಕಳ ಆರೈಕೆಯಲ್ಲಿ ತೊಡಗಿಕೊಂಡಿದ್ದಾರೆ. ಸದ್ಯ ಯಶ್ ಹಾಗೂ ರಾಧಿಕಾರ ಮುದ್ದಿನ ಮಗ ಅಥರ್ವ ಬರ್ತಡೇ ಹಿನ್ನೆಲೆಯಲ್ಲಿ ಯಶ್ ಹಾಗೂ ರಾಧಿಕ ವಿಶೇಷ ಫೋಟೋ ಹಂಚಿಕೊಂಡು ವಿಶ್ ಮಾಡಿದ್ದಾರೆ. ರಾಧಿಕ ಹಾಗೂ ಯಶ್ ರ ಎರಡನೇ ಮಗ ಯಥರ್ವ್ 3ನೇ ವರ್ಷಕ್ಕೆ ಕಾಲಿಟ್ಟಿದ್ದಾನೆ. ಯಥರ್ವ್ ನ […]Read More

ರಾಕಿಂಗ್ ದಂಪತಿಯ ಫೋಟೋ ನೋಡಿ ಕ್ಲೀನ್ ಬೋಲ್ಡ್ ಆದ ಅಭಿಮಾನಿಗಳು

ರಾಕಿಂಗ್ ಸ್ಟಾರ್ ಯಶ್ ಮುದ್ದಿನ ಮಡದಿ ರಾಧಿಕಾ ಪಂಡಿತ್ ಜೊತೆ ಫೋಟೋಗೆ ಫೋಸ್ ನೀಡಿದ್ದಾರೆ. ರಾಧಿಕಾ ಪಂಡಿತ್ ಹಾಗೂ ಯಶ್ ಪೋಟೋಗೆ ಅಭಿಮಾನಿಗಳು ಕ್ಲೀನ್ ಬೋಲ್ಡ್ ಆಗಿದ್ದಾರೆ. ಹಲವು ವರ್ಷಗಳ ಪ್ರೀತಿಸಿ ಗುರು ಹಿರಿಯರ ಸಮ್ಮುಖದಲ್ಲಿ ಹಸೆಮಣೆ ಏರಿದ ಜೋಡಿಗಳು ಮದುವೆಯ ಬಳಿಕ ಸಿನಿಮಾ ರಂಗದಿಂದ ಕೊಂಚ ಮಟ್ಟಿಗೆ ದೂರವಾದ ನಟಿ ರಾಧಿಕಾ ಪಂಡಿತ್ ಕೆಜಿಎಫ್ ಸಿನಿಮಾದ ಬಳಿಕ ದೇಶ, ವಿದೇಶದಲ್ಲೂ ಅಭಿಮಾನಿಗಳನ್ನು ಸಂಪಾದಿಸಿದ ರಾಕಿಂಗ್ ಸ್ಟಾರ್ ಮುದ್ದಿನ ಮಕ್ಕಳಾದ ಆಯ್ರಾ, ಯಥರ್ವ್ ಆರೈಕೆಯಲ್ಲಿ ಬ್ಯುಸಿಯಾದ ಸ್ಯಾಂಡಲ್ […]Read More

ಹರ್ ಘರ್ ತಿರಂಗಾ ಅಭಿಯಾನಕ್ಕೆ ಸಾಥ್ ನೀಡಿದ ಯಶ್: ಸ್ವಾತಂತ್ರ್ಯ ದಿನಾಚರಣೆಗೆ ಶುಭ

ದೇಶದಾದ್ಯಂತ ಇಂದು 75ನೇ ಸ್ವಾತಂತ್ರ್ಯೋತದ ಸಂಭ್ರಮ ಮನೆ ಮಾಡಿದೆ. ಈ ಅಮೃತಮಹೋತ್ಸವ ಸಂದರ್ಭದಲ್ಲಿ ಹರ್ ಘರ್ ತಿರಂಗಾ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಕರೆಕೊಟ್ಟಿರುವ ಹರ್ ಘರ್ ತಿರಂಗಾ ಅಭಿಯಾನಕ್ಕೆ ದೇಶದ ಜನರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು ತಾರೆಯರು ಕೂಡ ಸಾಥ್ ನೀಡಿದ್ದಾರೆ. ರಾಕಿಂಗ್ ಸ್ಟಾರ್ ಯಶ್ ಹರ್ ಘರ್ ತಿರಂಗಾ ಅಭಿಯಾನಕ್ಕೆ ಸಾಥ್ ನೀಡಿದ್ದಾರೆ. ಯಶ್ ಮನೆಯಲ್ಲೂ ರಾಷ್ಟ್ರಧ್ವಜ ಹಾರಾಡಿದೆ. ಸ್ವಾತಂತ್ರ್ಯೋತ್ಸವದ ಹಿನ್ನೆಲೆಯಲ್ಲಿ ಯಶ್ ಕುಟುಂಬ ದೇಶದ ಜನತೆಗೆ ಶುಭ ಹಾರೈಸಿದೆ. ರಾಷ್ಟ್ರಧ್ವಜವನ್ನು ಕೈಯಲ್ಲಿ […]Read More

ಕನ್ನಡದ ಪ್ರಸಿದ್ಧ ನಟಿಯರ ಪಟ್ಟಿಯಲ್ಲಿ ಸ್ಥಾನ ಪಡೆದುಕೊಂಡ ರಮ್ಯಾ: ನಂ1 ಪಟ್ಟ ಗಿಟ್ಟಿಸಿಕೊಂಡ

ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ ಸಿನಿಮಾ ರಂಗದಿಂದ ದೂರವಾಗಿ ಸಾಕಷ್ಟು ವರ್ಷಗಳೇ ಕಳೆದಿದೆ.ರಾಜಕೀಯ ಹಾಗೂ ಬಣ್ಣದ ಬದುಕಿನಿಂದ ದೂರವಿರೋ ರಮ್ಯಾ ಸಿನಿಮಾ ರಂಗದ ಜೊತೆ ಸಕ್ರಿಯವಾಗಿದ್ದಾರೆ. ಉತ್ತಮ ಸಿನಿಮಾಗಳು ಬಂದಾಗ ಹುರಿದುಂಬಿಸುವ ರಮ್ಯಾ ಇಂದಿಗೂ ತಮ್ಮ ಸ್ಥಾನವನ್ನು ಭದ್ರಪಡಿಸಿಕೊಂಡಿದ್ದಾರೆ. ಒಂದು ಕಾಲದಲ್ಲಿ ನಂಬರ್ ವನ್ ಸ್ಥಾನದಲ್ಲಿದ್ದ ನಟಿ ರಮ್ಯಾ. ರಮ್ಯಾ ಸಿನಿಮಾದಲ್ಲಿ ಬಣ್ಣ ಹಚ್ಚಿ 8 ವರ್ಷಗಳೇ ಕಳೆದಿದೆ. ಆದರೂ ರಮ್ಯಾಗಿರೋ ಅಭಿಮಾನಿಗಳ ಸಂಖ್ಯೆ ಕೊಂಚವು ಕಮ್ಮಿಯಾಗಿಲ್ಲ ಅನ್ನೋದನ್ನ ರಮ್ಯಾ ಪಡೆದುಕೊಂಡಿರುವ ಸ್ಥಾನವೇ ಸಾಕ್ಷಿ. Ormax Media […]Read More

Phone icon
Call Now
Reach us!
WhatsApp icon
Chat Now