• March 14, 2026

Tags : ragini

ಮತ್ತೊಂದು ಹೊಸ ಚಿತ್ರಕ್ಕೆ ಗ್ರೀನ್ ಸಿಗ್ನಲ್ ಕೊಟ್ಟ ರಾಗಿಣಿ

ಕೆಲ ಸಮಯದಿಂದ ಸಿನಿಮಾಗಳಿಂದ ದೂರವಾಗಿದ್ದ ನಟಿ ರಾಗಿಣಿ ದ್ವಿವೇದಿ ಇದೀಗ ಒಂದಂರ ಹಿಂದೊಂದರಂತೆ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಈಗಾಗ್ಲೆ ಕೆಲ ಸಿನಿಮಾಗಳ ಶೂಟಿಂಗ್ ನಲ್ಲಿ ಭಾಗಿಯಾಗಿರುವ ರಾಗಿಣಿ ಇದೀಗ ಮತ್ತೊಂದು ಹೊಸ ಸಿನಿಮಾ ಒಪ್ಪಿಕೊಂಡಿದ್ದಾರೆ. ಸದ್ಯ ರಾಗಿಣಿ ವಿಭಿನ್ನ ಕಥಾಹಂದರ ಹೊಂದಿರುವ ಶಂಕರ್ ಕೋನಮಾನಹಳ್ಳಿ ನಿರ್ದೇಶನದ  “ಶಂಭೋ ಶಿವ ಶಂಕರ” ಚಿತ್ರದಲ್ಲಿ ತೊಡಗಿಕೊಂಡಿದ್ದಾರೆ. ಆ ಚಿತ್ರ ತೆರೆಗೆ ಬರುವ ಮುನ್ನವೇ ಶಂಕರ್ ಕೋನಮಾನಹಳ್ಳಿ ನಿರ್ದೇಶನದ ಮತ್ತೊಂದು ಸಿನಿಮಾದಲ್ಲಿ ರಾಗಿಣಿ ನಟಿಸಲಿದ್ದಾರೆ. ರಾಗಿಣಿ ಹಾಗೂ ಶಂಕರ್ ಕೋನಮಾನಹಳ್ಳಿ ಕಾಂಬಿನೇಷನ್ ನ ಹೊಸ […]Read More

ಹಾಟ್ ಫೋಟೋ ಶೂಟ್ ಮಾಡಿಸಿ ಪಡ್ಡೆ ಹುಡುಗರ ನಿದ್ದೆ ಕೆಡಿಸಿದ ರಾಗಿಣಿ

ಒಂದು ಕಾಲದಲ್ಲಿ ಸ್ಯಾಂಡಲ್ ವುಡ್ ನಲ್ಲಿ ಸ್ಟಾರ್ ನಟಿಯಾಗಿ ಮಿಂಚು ಹರಿಸಿದ್ದ ನಟಿ ರಾಗಿಣಿ ಡ್ರಗ್ಸ್ ಕೇಸ್ ಬಳಿಕ ಕೊಂಚ ಸೈಲೆಂಟ್ ಆಗಿದ್ದರು. ಜೊತೆಗೆ ಸಿನಿಮಾಗಳು ಕೂಡ ಆಗೋಮ್ಮೆ, ಈಗೊಮ್ಮೆ ಎನ್ನುವಂತಾಗಿದೆ. ಆದ್ರೆ ಇದೀಗ ರಾಗಿಣಿ ಮತ್ತೆ ಗಾಂಧಿನಗರದಲ್ಲಿ ಮಿಂಚಲು ರೆಡಿಯಾಗಿದ್ದಾರೆ. ಅದಕ್ಕಾಗಿ ಹೊಸ ಫೋಟೋ ಶೂಟ್ ಕೂಡ ಮಾಡಿಸಿಕೊಂಡಿದ್ದಾರೆ. ವೀರ ಮದಕರಿ ಚಿತ್ರದ ಮೂಲಕ ಗಾಂಧಿನಗರಕ್ಕೆ ಎಂಟ್ರಿಕೊಟ್ಟ ತುಪ್ಪದ ಹುಡುಗಿ ಬಳಿಕ ಬ್ಯಾಕ್ ಟು ಬ್ಯಾಕ್ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದರು. ವೀರ ಮದಕರಿ, ಕೆಂಪೇಗೌಡ, ವಿಕ್ಟರಿ ಸೇರಿದಂತೆ […]Read More

Phone icon
Call Now
Reach us!
WhatsApp icon
Chat Now