ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ನಟ ಪ್ರಜ್ವಲ್ ದೇವರಾಜ್ ಪತ್ನಿ ರಾಗಿಣಿ ಚಂದ್ರನ್ ನೃತ್ಯಗಾರ್ತಿಯಾಗಿ ಸಾಕಷ್ಟು ಖ್ಯಾತಿ ಘಳಿಸಿದ್ದಾರೆ. ಈ ಹಿಂದೆ ರಿಷಭಪ್ರಿಯ ಹೆಸರಿನ ಕಿರು ಚಿತ್ರದಲ್ಲಿ ನಟಸುವ ಮೂಲಕ ಸಿನಿ ಇಂಡಸ್ಟ್ರಿಗೆ ಎಂಟ್ರಿಕೊಟ್ಟ ರಾಗಿಣಿ ಬಳಿಕ ಲಾ ಸಿನಿಮಾದಲ್ಲಿ ನಾಯಕಿಯಾಗಿ ಗುರುತಿಸಿಕೊಂಡರು. ಆ ಬಳಿಕ ಪ್ರಜ್ವಲ್ ದೇವರಾಜ್ ನಟನೆಯ ಇನ್ಸ್ ಪೆಕ್ಟರ್ ವಿಕ್ರಂ ಸಿನಿಮಾದಲ್ಲಿ ಕಾಣಿಸಿಕೊಂಡಿದ್ದ ರಾಗಿಣಿ ಇದೀಗ ಹೊಸ ಸಿನಿಮಾದ ನಾಯಕಿಯಾಗಿದ್ದಾರೆ. ಚಿತ್ರಕ್ಕೆ ಶಾನುಭೋಗರ ಮಗಳು ಎಂದು ಹೆಸರಿಡಲಾಗಿದೆ. ಕನ್ನಡದಲ್ಲಿ ಅತೀ ಹೆಚ್ಚು ಕಾದಂಬರಿ ಆಧಾರಿತ ಚಿತ್ರಗಳನ್ನು ನಿರ್ದೇಶಿಸಿರುವ ನಿರ್ದೇಶಕರಲ್ಲಿ […]Read More
