• February 10, 2026

Tags : rahul gandhi

ಭಾರತ್ ಜೋಡೋ ಯಾತ್ರೆಯಲ್ಲಿ ಕೆಜಿಎಫ್ ಹಾಡು ಬಳಕೆ: ಕಾಂಗ್ರೆಸ್ ಟ್ವಿಟ್ಟರ್ ಖಾತೆ ಬ್ಲ್ಯಾಕ್

ಬೆಂಗಳೂರು: ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ ಚಿತ್ರದ ಹಾಡನ್ನು ಬಳಸಿಕೊಂಡು ಕಾಪಿರೈಟ್ ಉಲ್ಲಂಘನೆ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ಪಕ್ಷದ ಟ್ವಿಟ್ಟರ್‌ ಖಾತೆಯನ್ನು ತಾತ್ಕಾಲಿಕವಾಗಿ ಬ್ಯ್ಲಾಕ್ ಮಾಡುವಂತೆ ಬೆಂಗಳೂರಿನ ಸಿಟಿ ಸಿವಿಲ್‌  ಕೋರ್ಟ್‌ ಟ್ವಿಟ್ಟರ್‌ ಕಂಪನಿಗೆ ಆದೇಶ ನೀಡಿದೆ. ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆದ ಭಾರತ್ ಜೋಡೋ ಯಾತ್ರೆಯ ಪ್ರಚಾರದಲ್ಲಿ ಯಶ್ ನಟನೆಯ ಕೆಜಿಎಫ್‌ ಚಾಪ್ಟರ್‌-2 ಸಿನಿಮಾದ ಆಡಿಯೋವನ್ನು ಬಳಸಲಾಗಿದೆ ಎಂದು ಆರೋಪಿಸಿ ಎಂಆರ್‌ಟಿ ಸ್ಟುಡಿಯೋಕೋರ್ಟ್‌ ಮೊರೆ ಹೋಗಿತ್ತು. ಈ ಅರ್ಜಿಯ ವಿಚಾರಣೆ ನಡೆಸಿದ್ದ ಕೋರ್ಟ್‌ ಕಾಂಗ್ರೆಸ್‌ ಮತ್ತು […]Read More

ರಾಹುಲ್ ಗಾಂಧಿ ಕಾರ್ನರ್ ಮೀಟಿಂಗ್ ಗೆ ರಮ್ಯಾಗೆ ನೋ ಎಂಟ್ರಿ: ಕೋಪಗೊಂಡು ವಾಪಸ್

ಭಾರತ್ ಜೋಡೋ ಯಾತ್ರೆ ಸಂದರ್ಭದಲ್ಲಿ ಸ್ಯಾಂಡಲ್ ವುಡ್  ನಟಿ ರಮ್ಯಾ ರಾಹುಲ್ ಗಾಂಧಿ ಕೈ ಕೈ ಹಿಡಿದುಕೊಂಡು ಯಾತ್ರೆಯಲ್ಲಿ ಭಾಗಿಯಾಗಿದ್ದರು. ಆದರೆ ಆ ಬಳಿಕ ರಮ್ಯಾಗೆ ಮುಜುಗರ ಆಗುವಂಥ ಪ್ರಸಂಗವೊಂದು ನಡೆದಿರುವುದು ತಡವಾಗಿ ಬೆಳಕಿಗೆ ಬಂದಿದೆ. ರಾಯಚೂರಿನಲ್ಲಿ ನಡೆದ ರಾಹುಲ್ ಗಾಂಧಿಯ ಕಾರ್ನರ್ ಮೀಟಿಂಗ್ ಗೆ ರಮ್ಯಾಗೆ ಪ್ರವೇಶ ನಿರಾಕರಿಸಲಾಗಿದೆ. ಇದರಿಂದ ಕೋಪಗೊಂಡ ರಮ್ಯಾ ವಾಪಸ್ ಹೋಗಿದ್ದಾರೆ. ರಾಯಚೂರು ನಗರದ ಬಸವೇಶ್ವರ ವೃತ್ತದ ಬಳಿಯ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಈ ಪ್ರಕರಣ ನಡೆದಿದೆ. ರಾಹುಲ್ ಗಾಂಧಿ ಜೊತೆ […]Read More

ಮಳೆಯಲ್ಲೇ ಭಾಷಣ ಮಾಡಿದ ರಾಹುಲ್ ಗಾಂಧಿ: ನಟಿ ರಮ್ಯಾ ಹೇಳಿದ್ದೇನು ಗೊತ್ತಾ?

ಮಳೆಯಲ್ಲೇ ಭಾಷಣ ಮಾಡಿದ ರಾಹುಲ್ ಗಾಂಧಿ: ನಟಿ ರಮ್ಯಾ ಹೇಳಿದ್ದೇನು ಗೊತ್ತಾ? ಕಾಂಗ್ರೇಸ್ ನಾಯಕ ರಾಹುಲ್ ಗಾಂಧಿ ಭಾರತ್ ಜೋಡೋ ಯಾತ್ರೆಯಲ್ಲಿ ಬ್ಯುಸಿಯಾಗಿದ್ದಾರೆ. ಬಿಸಿಲು, ಮಳೆ ಎನ್ನದೆ ಕಾಂಗ್ರೆಸ್ ಯುವರಾಜ ಯಾತ್ರೆಯಲ್ಲಿ ತೊಡಗಿಕೊಂಡಿದ್ದು ರಾಹುಲ್ ಭಾಷಣ ಕೇಳಲು ಸಾವಿರಾರು ಮಂದಿ ಹಾಜರಾಗುತ್ತಿದ್ದಾರೆ. ಸದ್ಯ ರಾಹುಲ್ ಗಾಂಧಿ ಮಳೆಯನ್ನು ಲೆಕ್ಕಿಸದೆ ಭಾಷಣ ಮಾಡುತ್ತಿರುವ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು ಸ್ಯಾಂಡಲ್ ವುಡ್ ನಟಿ ರಮ್ಯಾ ಕೂಡ ಪ್ರತಿಕ್ರಿಯೆ ನೀಡಿದ್ದಾರೆ. ತಮ್ಮ ಟ್ವೀಟರ್ ಖಾತೆಯಲ್ಲಿ ಫೋಟೋ ಶೇರ್ ಮಾಡಿರುವ […]Read More

Phone icon
Call Now
Reach us!
WhatsApp icon
Chat Now