• December 22, 2025

Tags : raj b sheety

‘ಸ್ವಾತಿ ಮುತ್ತಿನ ಮಳೆ ಹನಿಯೇ’ ಚಿತ್ರದಿಂದ ಹೊರ ಬಂದ ರಮ್ಯಾ: ಮೋಹಕ ತಾರೆ

ಮೋಹಕ ತಾರೆ ರಮ್ಯಾ ಮತ್ತೆ ಸಿನಿಮಾ ರಂಗಕ್ಕೆ ಎಂಟ್ರಿಕೊಟ್ಟ ಸುದ್ದಿ ಕೇಳಿ ಅಭಿಮಾನಿಗಳು ಫುಲ್ ಥ್ರಿಲ್ ಆಗಿದ್ರು. ರಮ್ಯಾ ನಟನೆಯನ್ನು ಕಣ್ಮುಂಬಿಕೊಳ್ಳೋಕೆ ಕಾದು ಕೂತಿದ್ರು, ಆದರೆ ಇದೀಗ ರಮ್ಯಾ ಅಭಿಮಾನಿಗಳಿಗೆ ನಿರಾಸೆಯಾಗುವ ಸುದ್ದಿಯೊಂದನ್ನು ಸ್ವತಃ ರಮ್ಯಾ ನೀಡಿದ್ದಾರೆ. ಸಾಕಷ್ಟು ವರ್ಷಗಳ ಕಾಲ ಸಿನಿಮಾ ರಂಗದಿಂದ ದೂರವಿದ್ದ ರಮ್ಯಾ ಇತ್ತೀಚೆಗಷ್ಟೇ ಆ್ಯಪಲ್ ಬಾಕ್ಸ್ ಸಂಸ್ಥೆ ಹುಟ್ಟುಹಾಕಿ ಆ ಮೂಲಕ ಸಿನಿಮಾ ನಿರ್ಮಾಣಕ್ಕೆ ಮುಂದಾಗಿದ್ದರು. ಅಲ್ಲದೆ ಆ್ಯಪಲ್ ಬಾಕ್ಸ್ ಸಂಸ್ಥೆಯಿಂದ ನಿರ್ಮಾಣ ಆಗುತ್ತಿರುವ ಮೊದಲ ಸಿನಿಮಾ ಸ್ವಾತಿ ಮುತ್ತಿನ ಮಳೆ […]Read More

ಶಿವರಾಜ್ ಕುಮಾರ್ ನಟನೆಯ ‘45’ ಚಿತ್ರಕ್ಕೆ ಎಂಟ್ರಿಕೊಟ್ಟ ರಾಜ್ ಬಿ ಶೆಟ್ಟಿ

ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಹಾಗೂ ಉಪೇಂದ್ರ ನಟನೆಯ ಪ್ಯಾನ್ ಇಂಡಿಯಾ ಸಿನಿಮಾ 45ನಿರ್ ಸಿನಿಮಾ ಶಿವಣ್ಣನ ಬರ್ತಡೇ ಹಿನ್ನೆಲೆಯಲ್ಲಿ ಅನೌನ್ಸ್ ಆಗಿದೆ. ಇದೇ ಮೊದಲ ಭಾರಿಗೆ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಸಿನಿಮಾ ನಿರ್ಮಾಣಕ್ಕೆ ಮುಂದಾಗಿದ್ದಾರೆ. ಇದೀಗ ಚಿತ್ರತಂಡದ ಕಡೆಯಿಂದ ಮತ್ತೊಂದು ಅಪ್ ಡೇಟ್ ಸಿಕ್ಕಿದೆ. ಗಾಳಿಪಟ 2 ಸಿನಿಮಾದ ಯಶಸ್ಸಿನ ಬಳಿಕ ನಿರ್ಮಾಪಕ ರಮೇಶ್ ರೆಡ್ಡಿ ಬಿಗ್ ಬಜೆಟ್ ನ ಪ್ಯಾನ್ ಇಂಡಿಯಾ 45 ಸಿನಿಮಾಗೆ ಬಂಡವಾಳ ಹೂಡುತ್ತಿದ್ದಾರೆ. ಈಗಾಗ್ಲೆ ಸಿನಿಮಾ ತಂಡದಲ್ಲಿ ಶಿವರಾಜ್ […]Read More

ಮುಂದಿನ ದಿನಗಳಲ್ಲಿ ಸುದೀಪ್ ಜೊತೆ ಸಿನಿಮಾ ಮಾಡಬಹುದು: ನಟಿ ರಮ್ಯಾ

ಒಂದು ಕಾಲದಲ್ಲಿ ಸ್ಯಾಂಡಲ್ ವುಡ್ ನ ಬೆಸ್ಟ್ ಪೇರ್ ಅನಿಸಿಕೊಂಡವ್ರು ಕಿಚ್ಚ ಸುದೀಪ್ ಹಾಗೂ ಮೋಹಕ ತಾರೆ ರಮ್ಯಾ. ಇವರಿಬ್ಬರ ಕಾಂಬಿನೇಷನ್ ನಲ್ಲಿ ಸಾಕಷ್ಟು ಸಿನಿಮಾಗಳು ತೆರೆಕಂಡಿವೆ. ಅವುಗಳಲ್ಲಿ 2008ರಲ್ಲಿ ರಿಲೀಸ್ ಆದ ಮುಸ್ಸಂಜೆ ಮಾತು ಸೂಪರ್ ಹಿಟ್ ಎನಿಸಿಕೊಂಡಿತ್ತು. ಈ ಜೋಡಿಯನ್ನು ಮತ್ತೆ ತೆರೆ ಮೇಲೆ ನೋಡ್ಬೇಕು ಅನ್ನೋದು ಲಕ್ಷಾಂತರ ಅಭಿಮಾನಿಗಳ ಆಸೆ. ಆ ಆಸೆ ಇಡೇರುವ ಸುಳಿವನ್ನು ಸ್ವತಃ ನಟಿ ರಮ್ಯಾ ನೀಡಿದ್ದಾರೆ. 2004ರಲ್ಲಿ ತೆರೆಕಂಡ ರಂಗ ಎಸ್ ಎಸ್ ಎಲ್ ಸಿ ಸಿನಿಮಾದ […]Read More

ರಾಜ್ ಬಿ ಶೆಟ್ಟಿಗೆ ಜೋಡಿಯಾದ ಮೋಹಕ ತಾರೆ: ರಮ್ಯಾ ಹೊಸ ಚಿತ್ರಕ್ಕೆ ‘ಸ್ವಾತಿ

ಕಳೆದ ಕೆಲ ದಿನಗಳ ಹಿಂದೆ ನಟಿ ರಮ್ಯಾ ಹಾಗೂ ನಟ ರಾಜ್ ಬಿ ಶೆಟ್ಟಿ ಒಟ್ಟಿಗೆ ಕಾಣಿಸಿಕೊಂಡು ಸದ್ದು ಮಾಡಿದ್ದರು. ಅದಾಗ್ಲೆ ಇವರಿಬ್ಬರು ಒಟ್ಟಿಗೆ ಸಿನಿಮಾ ಮಾಡ್ತಾರೆ ಎಂದು ಹೇಳಲಾಗಿತ್ತು. ಅದೀಗ ಈ ಸುದ್ದಿ ನಿಜವಾಗಿದ್ದು ವಿಜಯ ದಶಮಿಯಂದು ರಮ್ಯಾ ಅಧಿಕೃತ ಮಾಹಿತಿ ನೀಡಿದ್ದಾರೆ. Apple Box Studios ಹೆಸರಿನಲ್ಲಿ ನಟಿ ರಮ್ಯಾ ನಿರ್ಮಾಣ ಸಂಸ್ಥೆ ಆರಂಭಿಸಿದ್ದಾರೆ. ಈ ಮೂಲಕ ಒಳ್ಳೆಯ ಸಿನಿಮಾ ನೀಡುವುದಾಗಿ ಅವರು ನಾಡಿನ ಜನತೆಗೆ ಆಶ್ವಾಸನೆ ನೀಡಿದ್ದು ಇದೀಗ ವಿಜಯದಶಮಿ ಪ್ರಯುಕ್ತ ರಮ್ಯಾ […]Read More

ರಮ್ಯಾ ಬ್ಯಾನರ್ ನಲ್ಲಿ ಮೊದಲ ಸಿನಿಮಾದ ಅವಕಾಶ ಪಡೆದುಕೊಂಡ ಸ್ಯಾಂಡಲ್ ವುಡ್ ಸ್ಟಾರ್

ಸ್ಯಾಂಡಲ್ ವುಡ್ ನ ಮೋಹಕ ತಾರೆ ರಮ್ಯಾ ಯಾವಾಗ ಸಿನಿಮಾ ರಂಗಕ್ಕೆ ಬರ್ತಾರೆ ಎಂಬ ಕ್ಯೂರಿಯಾಸಿಟಿ ಅಭಿಮಾನಿಗಳಲ್ಲಿತ್ತು. ಇದೀಗ ನಿರ್ಮಾಪಕಿಯಾಗಿ ರಮ್ಯಾ ಗಾಂಧಿನಗರಕ್ಕೆ ಎಂಟ್ರಿಕೊಟ್ಟಿದ್ದು ಆ್ಯಪಲ್ ಬಾಕ್ಸ್ ಹೆಸರಿನಲ್ಲಿ ಪ್ರೊಡಕ್ಷನ್ ಹೌಸ್ ಶುರು ಮಾಡಿದ್ದಾರೆ. ಗಣೇಶ ಹಬ್ಬದ ಹಿನ್ನೆಲೆಯಲ್ಲಿ ತಮ್ಮ ಪ್ರೊಡಕ್ಷನ್ ಹೌಸ್ ಬಗ್ಗೆ ಮಾಹಿತಿ ನೀಡಿದ್ದ ರಮ್ಯಾ ಮೊದಲ ದಿನವೇ ಎರಡು ಸಿನಿಮಾ ನಿರ್ಮಾಣ ಮಾಡುವುದಾಗಿ ಹೇಳಿದ್ದರು. ಹೀಗಾಗಿ ರಮ್ಯಾ ಬ್ಯಾನರ್ ನಲ್ಲಿ ಯಾರು ಮೊದಲು ಸಿನಿಮಾ ಮಾಡುತ್ತಾರೆ ಎಂಬ ಕ್ಯೂರಿಯಾಸಿಟಿ ಕ್ರಿಯೇಟ್ ಆಗಿದ್ದು ಇದೀಗ […]Read More

ರಾಜ್ ಬಿ ಶೆಟ್ಟಿ ಸಿನಿಮಾದ ಮೂಲಕ ಮೋಹಕ ತಾರೆ ರಮ್ಯಾ ಕಂಬ್ಯಾಕ್

ಸ್ಯಾಂಡಲ್ ವುಡ್ ಮೋಹಕ ತಾರೆ ರಮ್ಯಾ ಚಿತ್ರರಂಗದಿಂದ ದೂರವಾಗಿ ಸಾಕಷ್ಟು ವರ್ಷಗಳೆ ಕಳೆದಿದೆ. ಈ ಮಧ್ಯೆ ರಮ್ಯಾ ಕಂಬ್ಯಾಕ್ ಗೆ ಅಭಿಮಾನಿಗಳು ಕಾದು ಕೂತಿದ್ದಾರೆ. ಸದ್ಯ ಗಾಂಧಿನಗರದಲ್ಲಿ ರಮ್ಯಾ ಕುರಿತಾದ ಹೊಸ ಸುದ್ದಿಯೊಂದು ಹರಿದಾಡುತ್ತಿದ್ದು, ಈ ಸುದ್ದಿ ನಿಜವಾಗಲಿ ಅಂತಿದ್ದಾರೆ ಅಭಿಮಾನಿಗಳು. ರಮ್ಯಾ ಸಿನಿಮಾಗಳಿಂದ ದೂರವಾಗಿದ್ರೂ ಸಿನಿಮಾ ರಂಗದವರ ಜೊತೆ ಉತ್ತಮ ಸಂಬಂಧ ಹೊಂದಿದ್ದಾರೆ. ಆಗಾಗ ಶೂಟಿಂಗ್ ಸ್ಪಾಟ್ ಗೆ ಭೇಟಿ ನೀಡುತ್ತಿರುತ್ತಾರೆ. ಜೊತೆಗೆ ಉತ್ತಮ ಸಿನಿಮಾಗಳು ಬಂದಾಗ ಸೋಷಿಯಲ್ ಮೀಡಿಯಾದಲ್ಲಿ ಪ್ರಶಂಸೆ ವ್ಯಕ್ತಪಡಿಸ್ತಾರೆ. ರಮ್ಯಾ ಮತ್ತೆ […]Read More

Phone icon
Call Now
Reach us!
WhatsApp icon
Chat Now