ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಜನಪ್ರಿಯ “ಚುಟು ಚುಟು ಅಂತೈತಿ” ಹಾಡಿಗೆ ನೃತ್ಯ ನಿರ್ದೇಶನ ಮಾಡಿ, ಖ್ಯಾತರಾಗಿರುವ ನೃತ್ಯ ನಿರ್ದೇಶಕ ಭೂಷಣ್, ಆನಂತರ “ನಟಸಾರ್ವಭೌಮ”, ” ಬೆಲ್ ಬಾಟಮ್”, “ರಾಬರ್ಟ್” ಮುಂತಾದ ಸೂಪರ್ ಹಿಟ್ ಚಿತ್ರಗಳಿಗೂ ನೃತ್ಯ ನಿರ್ದೇಶಕರಾಗಿ ಕೆಲಸ ಮಾಡಿದ್ದಾರೆ. “ರಾಜ ರಾಣಿ ರೋರರ್ ರಾಕೆಟ್” ಚಿತ್ರದ ಮೂಲಕ ಭೂಷಣ್ ನಾಯಕರಾಗಿ ಮತ್ತೊಂದು ಮೆಟ್ಟಿಲು ಏರುವ ಉತ್ಸಾಹದಲ್ಲಿದ್ದಾರೆ . ಪ್ರಸ್ತುತ ಈ ಚಿತ್ರ ತೆರೆಗೆ ಬರಲು ಸಿದ್ದವಾಗಿದ್ದು, ಸೆಪ್ಟೆಂಬರ್ ನಲ್ಲಿ ತೆರೆ ಕಾಣಲಿದೆ. ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರವನ್ನು ಕೆಂಪೇಗೌಡ […]Read More
