ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಗಲಿ ಒಂದು ವರ್ಷಗಳೇ ಆಗುತ್ತಾ ಬಂದಿದೆ. ಅಪ್ಪು ನಮ್ಮೊಂದಿಗೆ ದೈಹಿಕವಾಗಿ ಇಲ್ಲವಾದರು, ಪ್ರತಿಯೊಬ್ಬರ ಮನೆ, ಮನಗಳಲ್ಲೂ ಅಪ್ಪು ರಾರಾಜಿಸುತ್ತಿದ್ದಾರೆ. ಇದೀಗ ಪುನೀತ್ ರಾಜ್‌ಕುಮಾರ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಮಾಡುವ ಸಮಯ ಹತ್ತಿರ ಬಂದಿದ್ದು ಈ ಪ್ರತಿಷ್ಠಿತ ಗೌರವವನ್ನು ಮರಣೋತ್ತರವಾಗಿ ಪುನೀತ್‌ಗೆ ಯಾರು ಸಮರ್ಪಿಸುತ್ತಾರೆ ಎಂದು ಪ್ರಶ್ನೆಗೆ ಉತ್ತರ ಸಿಕ್ಕಿದೆ. ಸಿನಿಮಾ ಹಾಗೂ ಸಮಾಜಮುಖಿ ಕೆಲಸಗಳ ಮೂಲಕ ಕೋಟ್ಯಾಂತರ ಅಭಿಮಾನಿಗಳನ್ನು ಸಂಪಾದಿಸಿರೋ ನಟ ಪುನೀತ್ ರಾಜ್ ಕುಮಾರ್ ಅವರಿಗೆ […]Read More
