ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರಿಗೆ ಇಂದು ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ. ಇಂದು ಸಂಜೆ 4 ಗಂಟೆಗೆ ವಿಧಾನ ಸೌಧದ ಮುಂಭಾಗದಲ್ಲಿ ನಡೆಯುವ ಪ್ರಶಸ್ತಿ ಪ್ರದಾನ ಕಾರ್ಯಕ್ರಮಕ್ಕೆ ಸೂಪರ್ ಸ್ಟಾರ್ ರಜನಿಕಾಂತ್ ಹಾಗೂ ಜೂನಿಯರ್ ಎನ್ ಟಿ ಆರ್ ಹಾಗೂ ಸುಧಾಮೂರ್ತಿ ವಿಶೇಷ ಅತಿಥಿಯಾಗಿ ಭಾಗವಹಿಸುತ್ತಿದ್ದಾರೆ. ಕಾರ್ಯಕ್ರಮದಲ್ಲಿ ಭಾಗಿಯಾಗಲಿರುವ ಹಿನ್ನೆಲೆಯಲ್ಲಿ ಸೂಪರ್ ಸ್ಟಾರ್ ರಜನಿಕಾಂತ್ ಈಗಾಗಲೇ ವಿಶೇಷ ವಿಮಾನದ ಮೂಲಕ ಬೆಂಗಳೂರಿಗೆ ಆಗಮಿಸಿದ್ದಾರೆ. ವಿಮಾನ ನಿಲ್ದಾಣಕ್ಕೆ ಭೇಟಿ ನೀಡಿದ ಆರೋಗ್ಯ ಸಚಿವ […]Read More
