ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಹೃದಯಾಘಾತದಿಂದ ಆಸ್ಪತ್ರೆಗೆ ದಾಖಲಾಗಿ ಹಲವು ದಿನಗಳ ಕಾಲ ಸಾವು ಬದುಕಿನ ನಡುವೆ ಹೋರಾಡುತ್ತಿದ್ದ ಬಾಲಿವುಡ್ ಖ್ಯಾತ ಹಾಸ್ಯ ಕಲಾವಿದ ರಾಜು ಶ್ರೀವಾತ್ಸವ್ ಬುಧವಾರ ನಿಧನರಾಗಿದ್ದಾರೆ. ರಾಜು ಶ್ರೀವಾತ್ಸವ್ ನಿಧನಕ್ಕೆ ಚಿತ್ರರಂಗ, ರಾಜಕೀಯ ಗಣ್ಯರು, ಅಭಿಮಾನಿಗಳು ಸೇರಿದಂತೆ ಸಾಕಷ್ಟು ಮಂದಿ ಸಂತಾಪ ಸೂಚಿಸಿದ್ದದಾರೆ. ಆದರೆ ಮತ್ತೋರ್ವ ಕಾಮಿಡಿಯನ್ ರೋಹನ್ ಜೋಶಿ ಮಾತ್ರ ರಾಜು ಶ್ರೀವಾಸ್ತವ್ ಬಗ್ಗೆ ಕೆಟ್ಟದಾಗಿ ಕಾಮೆಂಟ್ ಮಾಡಿದ್ದಾರೆ. ಸ್ಟ್ಯಾಂಡಪ್ ಕಾಮಿಡಿ ಲೋಕದಲ್ಲಿ ರಾಜು ಶ್ರೀವಾಸ್ತವ ಸಾಕಷ್ಟು ಖ್ಯಾತಿ ಘಳಿಸಿದ್ದರು. ಅವರ ಸಡನ್ ನಿಧನದಿಂದ ಅಭಿಮಾನಿಗಳು ದುಃಖಿತರಾಗಿದ್ದಾರೆ. […]Read More
