ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ನವದೆಹಲಿ: ರಾಜ್ಯಸಭೆ ಸದಸ್ಯರಾಗಿ ನಾಮನಿರ್ದೇಶನಗೊಂಡಿರುವ ಸಂಗೀತ ಮಾಂತ್ರಿಕ ಇಳಯರಾಜ ಅವರು ರಾಜ್ಯಸಭೆಯಲ್ಲಿ ಇಂದು ಪ್ರಮಾಣ ವಚನ ಸ್ವೀಕರಿಸಿದರು. ಬಳಿಕ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಅವರನ್ನ ಭೇಟಿಯಾಗಿ ಮಾತುಕತೆ ನಡೆಸಿದರು. ಇಳಯರಾಜ ಅವರನ್ನು ಗೌರವಯುತವಾಗಿ ಬರಮಾಡಿಕೊಂಡ ಪ್ರಹ್ಲಾದ್ ಜೋಶಿ, ನಮ್ಮ ದೇಶದ ಹೆಮ್ಮೆಯಾಗಿರುವ ಸಂಗೀತ ಮಾಂತ್ರಿಕ ಇಳಯರಾಜ ಅವರನ್ನು ರಾಜ್ಯಸಭೆಯಲ್ಲಿ ಕಾಣಲು ಸಿಕ್ಕ ಅವಕಾಶ ಅತ್ಯಂತ ಸಂತೋಷ ಉಂಟುಮಾಡಿದೆ ಎಂದಿದ್ದಾರೆ.Read More
