ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಸ್ಯಾಂಡಲ್ ವುಡ್ ಮೋಹಕ ತಾರೆ ನಟಿ ರಮ್ಯಾ ನಿನ್ನೆ ದಾವಣಗೆರೆಯಲ್ಲಿ ನಡೆದ ಡಾಲಿ ಧನಂಜಯ್ ನಟನೆಯ ಹೆಡ್ ಬುಷ್ ಚಿತ್ರದ ಪ್ರಿ ರಿಲೀಸ್ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ರಮ್ಯಾ, ನಾನು ದಾವಣಗೆರೆಗೆ ಬಂದಿದ್ದು, ಇಲ್ಲಿನ ಫೇಮಸ್ ಬೆಣ್ಣೆ ದೋಸೆಯನ್ನು ತಿಂದೇ ಹೋಗುತ್ತೇನೆ’ ಎಂದಿದ್ದರು. ಕೊಟ್ಟ ಮಾತನ್ನು ಉಳಿಸಿಕೊಂಡ ರಮ್ಯಾ ದಾವಣಗೆರೆಯಲ್ಲಿ ಬೆಣ್ಣೆ ದೋಸೆ ಸವಿದ್ದು ಸೂಪರ್ ಎಂದಿದ್ದಾರೆ. ದಾವಣಗೆರೆಯ ಡೆಂಟಲ್ ಕಾಲೇಜು ರಸ್ತೆಯಲ್ಲಿರುವ ಗುರು ಕೊಟ್ಟೂರೇಶ್ವರ ಬೆಣ್ಣೆ ದೋಸೆ ಹೋಟೆಲ್ ಗೆ ರಮ್ಯಾ ಹಾಗೂ ಚಿತ್ರದ […]Read More
