• December 22, 2025

Tags : ramya

ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ ನಟಿ ರಮ್ಯಾ: ಗಣೇಶ ಹಬ್ಬಕ್ಕೆ ಆಪಲ್ ಬಾಕ್ಸ್

ಸ್ಯಾಂಡಲ್ ವುಡ್ ಮೋಹಕ ತಾರೆ ರಮ್ಯಾ ಕೊನೆಗೂ ಅಭಿಮಾನಿಗಳಿಗೆ ಗುಡ್ ನ್ಯೂಸ್ ನೀಡಿದ್ದಾರೆ. ಯಾವಾಗ ರಮ್ಯಾ ಗಾಂಧಿನಗರಕ್ಕೆ ಎಂಟ್ರಿಕೊಡ್ತಾರೆ ಎಂದು ಕಾದು ಕೂತಿದ್ದ ಅಭಿಮಾನಿಗಳಿಗೆ ಗಣೇಶ್ ಹಬ್ಬದಂತೆ ಸಿಹಿ ಸುದ್ದಿ ನೀಡಿದ್ದಾರೆ. ಗಣೇಶ ಹಬ್ಬದಂದು ಬುಧವಾರ ಬೆಳಗ್ಗೆ 11.15ಕ್ಕೆ ಸ್ವೀಟ್ ನ್ಯೂಸ್ ಕೊಡುವುದಾಗಿ ಹೇಳಿ ರಮ್ಯಾ ಸಾಕಷ್ಟು ಕುತೂಹಲ ಮೂಡಿಸಿದ್ದರು. ರಮ್ಯಾ ಯಾವ ಸಿಹಿ ಸುದ್ದಿ ನೀಡಬಹುದು ಎಂದು ಅಭಿಮಾನಿಗಳು ಕಾದು ಕೂತಿದ್ದರು.  ಕೊಟ್ಟ ಮಾತಿನಂತೆ ರಮ್ಯಾ ಸಿಹಿ ಸುದ್ದಿ ನೀಡಿದ್ದಾರೆ. ಇದೇ ಮೊದಲ ಬಾರಿಗೆ ನಿರ್ಮಾಪಕಿಯಾಗಿ […]Read More

ರಾಜ್ ಬಿ ಶೆಟ್ಟಿ ಸಿನಿಮಾದ ಮೂಲಕ ಮೋಹಕ ತಾರೆ ರಮ್ಯಾ ಕಂಬ್ಯಾಕ್

ಸ್ಯಾಂಡಲ್ ವುಡ್ ಮೋಹಕ ತಾರೆ ರಮ್ಯಾ ಚಿತ್ರರಂಗದಿಂದ ದೂರವಾಗಿ ಸಾಕಷ್ಟು ವರ್ಷಗಳೆ ಕಳೆದಿದೆ. ಈ ಮಧ್ಯೆ ರಮ್ಯಾ ಕಂಬ್ಯಾಕ್ ಗೆ ಅಭಿಮಾನಿಗಳು ಕಾದು ಕೂತಿದ್ದಾರೆ. ಸದ್ಯ ಗಾಂಧಿನಗರದಲ್ಲಿ ರಮ್ಯಾ ಕುರಿತಾದ ಹೊಸ ಸುದ್ದಿಯೊಂದು ಹರಿದಾಡುತ್ತಿದ್ದು, ಈ ಸುದ್ದಿ ನಿಜವಾಗಲಿ ಅಂತಿದ್ದಾರೆ ಅಭಿಮಾನಿಗಳು. ರಮ್ಯಾ ಸಿನಿಮಾಗಳಿಂದ ದೂರವಾಗಿದ್ರೂ ಸಿನಿಮಾ ರಂಗದವರ ಜೊತೆ ಉತ್ತಮ ಸಂಬಂಧ ಹೊಂದಿದ್ದಾರೆ. ಆಗಾಗ ಶೂಟಿಂಗ್ ಸ್ಪಾಟ್ ಗೆ ಭೇಟಿ ನೀಡುತ್ತಿರುತ್ತಾರೆ. ಜೊತೆಗೆ ಉತ್ತಮ ಸಿನಿಮಾಗಳು ಬಂದಾಗ ಸೋಷಿಯಲ್ ಮೀಡಿಯಾದಲ್ಲಿ ಪ್ರಶಂಸೆ ವ್ಯಕ್ತಪಡಿಸ್ತಾರೆ. ರಮ್ಯಾ ಮತ್ತೆ […]Read More

18ನೇ ವಯಸ್ಸಿನ ಫೋಟೋ ಹಂಚಿಕೊಂಡ ನಟಿ ರಮ್ಯಾ

ಸ್ಯಾಂಡಲ್ ವುಡ್ ನ ಮೋಹಕ ತಾರೆ ನಟಿ ರಮ್ಯಾ ಚಿತ್ರರಂಗದಿಂದ ಬ್ರೇಕ್ ತೆಗೆದುಕೊಂಡು ಕೆಲ ವರ್ಷಗಳೆ ಕಳೆದುಹೋಗಿದೆ. ಆದರೆ ಇಂದಿಗೂ ಆಕೆಯ ಮೇಲಿರೋ ಕ್ರೇಜ್ ಕೊಂಚವೂ ಕಮ್ಮಿಯಾಗಿಲ್ಲ. ರಮ್ಯಾ ಮತ್ತೆ ಯಾವಾಗ ಚಿತ್ರರಂಗಕ್ಕೆ ಬರ್ತಾರೆ  ಅಂತ ಅಭಿಮಾನಿಗಳು ಕಾದು ಕೂತಿದ್ದಾರೆ. ಈ ಮಧ್ಯೆ ರಮ್ಯಾರ ಹಳೆಯ ಫೋಟೋವೊಂದು ವೈರಲ್ ಆಗಿದೆ. ನಟಿ ರಮ್ಯಾ ಲಕ್ಷಾಂತರ ಹುಡುಗರ ಕನಸಿನ ಕನ್ಯೆ. ನಟನೆಯ ಜೊತೆಗೆ ತಮ್ಮ ಬ್ಯೂಟಿಯಿಂದಲೂ ಸಿನಿ ರಸಿಕರ ಮನ ಗೆದ್ದಿರುವ ರಮ್ಯಾ ಇಂದಿಗೂ ಅದೇ ಚಾರ್ಮ್ ಉಳಿಸಿಕೊಂಡಿದ್ದಾರೆ. […]Read More

ಕನ್ನಡದ ಪ್ರಸಿದ್ಧ ನಟಿಯರ ಪಟ್ಟಿಯಲ್ಲಿ ಸ್ಥಾನ ಪಡೆದುಕೊಂಡ ರಮ್ಯಾ: ನಂ1 ಪಟ್ಟ ಗಿಟ್ಟಿಸಿಕೊಂಡ

ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ ಸಿನಿಮಾ ರಂಗದಿಂದ ದೂರವಾಗಿ ಸಾಕಷ್ಟು ವರ್ಷಗಳೇ ಕಳೆದಿದೆ.ರಾಜಕೀಯ ಹಾಗೂ ಬಣ್ಣದ ಬದುಕಿನಿಂದ ದೂರವಿರೋ ರಮ್ಯಾ ಸಿನಿಮಾ ರಂಗದ ಜೊತೆ ಸಕ್ರಿಯವಾಗಿದ್ದಾರೆ. ಉತ್ತಮ ಸಿನಿಮಾಗಳು ಬಂದಾಗ ಹುರಿದುಂಬಿಸುವ ರಮ್ಯಾ ಇಂದಿಗೂ ತಮ್ಮ ಸ್ಥಾನವನ್ನು ಭದ್ರಪಡಿಸಿಕೊಂಡಿದ್ದಾರೆ. ಒಂದು ಕಾಲದಲ್ಲಿ ನಂಬರ್ ವನ್ ಸ್ಥಾನದಲ್ಲಿದ್ದ ನಟಿ ರಮ್ಯಾ. ರಮ್ಯಾ ಸಿನಿಮಾದಲ್ಲಿ ಬಣ್ಣ ಹಚ್ಚಿ 8 ವರ್ಷಗಳೇ ಕಳೆದಿದೆ. ಆದರೂ ರಮ್ಯಾಗಿರೋ ಅಭಿಮಾನಿಗಳ ಸಂಖ್ಯೆ ಕೊಂಚವು ಕಮ್ಮಿಯಾಗಿಲ್ಲ ಅನ್ನೋದನ್ನ ರಮ್ಯಾ ಪಡೆದುಕೊಂಡಿರುವ ಸ್ಥಾನವೇ ಸಾಕ್ಷಿ. Ormax Media […]Read More

Phone icon
Call Now
Reach us!
WhatsApp icon
Chat Now