ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಬಾಲಿವುಡ್ ಕ್ಯೂಟ್ ಕಪಲ್ಸ್ ರಣಬೀರ್ ಕಪೂರ್ ಹಾಗೂ ಆಲಿಯಾ ಭಟ್ ಕುಟುಂಬದಲ್ಲಿ ಸಂತಸ ಮನೆ ಮಾಡಿದೆ. ಆಲಿಯಾ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಇದೀಗ ಆಲಿಯಾ ಭಟ್ ಮುದ್ದು ಮಗುವಿನೊಂದಿಗೆ ಮನೆಗೆ ಆಗಮಿಸಿದ್ದಾರೆ. ಸಾಕಷ್ಟು ವರ್ಷಗಳ ಕಾಲ ಡೇಟಿಂಗ್ ಮಾಡಿದ್ದ ರಣಬೀರ್ ಹಾಗೂ ಆಲಿಯಾ ಕಳೆದ ಏಪ್ರಿಲ್ 14ರಂದು ಗುರು ಹಿರಿಯರ ಸಮ್ಮುಖದಲ್ಲಿ ಹಸೆಮಣೆ ಏರಿದ್ದರು. ಮದುವೆಯಾದ ಎರಡು ತಿಂಗಳಲ್ಲಿ ಈ ಜೋಡಿಗಳು ಪೋಷಕರಾಗುತ್ತಿರುವ ಕುರಿತು ಮಾಹಿತಿ ನೀಡಿದ್ದರು. ಇದೀಗ ಆಲಿಯಾ ಹೆಣ್ಣು ಮಗುವಿಗೆ ಜನ್ಮ ನೀಡಿದ್ದು […]Read More
