• March 14, 2026

Tags : rangayana raghu

ಚಿತ್ರೀಕರಣ ಮುಗಿಸಿದ ರಾಜಕುಮಾರ್ ಅಸ್ಕಿ ನಿರ್ದೇಶನದ ‘ರಂಗಸಮುದ್ರ’ ಸಿನಿಮಾ

ಹೊಯ್ಸಳ ಕ್ರಿಯೇಷನ್ಸ್ ನಿಂದ ಕೆ ಆರ್ ಹೊಯ್ಸಳ ನಿರ್ಮಿಸುತ್ತಿರುವ ‘ರಂಗಸಮುದ್ರ’ ಕನ್ನಡ ಚಲನಚಿತ್ರದ ಅಂತಿಮ ಹಂತದ ಚಿತ್ರೀಕರಣ ಮುಗಿಸಿ, ಚಿತ್ರತಂಡ ಮಂಗಳವಾರ ಕುಂಬಳಕಾಯಿ ಒಡೆಯಿತು. ಶೇ.85ರಷ್ಟು ಚಿತ್ರೀಕರಣ ರಾಜ್ಯದ ವಿವಿದೆಡೆಗಳಲ್ಲಿ ನಡೆದಿದೆ. ಬೆಂಗಳೂರು ಹೊರವಲಯದ ವಿದ್ಯಾನಗರದಲ್ಲಿ ಚಿತ್ರದ ಅಂತಿಮ ಹಂತದ ಪೂರಕ ಸನ್ನಿವೇಶಗಳನ್ನು ನಿರ್ದೇಶಕ ರಾಜಕುಮಾರ್ ಅಸ್ಕಿ ನಿರ್ದೇಶನದಲ್ಲಿ  ಹಿರಿಯ ಛಾಯಾಗ್ರಾಹಕ ಗಿರಿ ಚಿತ್ರೀಕರಿಸಿಕೊಂಡರು. ರಂಗಾಯಣ ರಘು, ಸಂಪತ್ ರಾಜ್,ಕರಾವಳಿಯ ಕೆವಿಆರ್ ಮತ್ತು  ದಿವ್ಯಾ ಗೌಡ, ಗುರುರಾಜ್ ಹೊಸಕೋಟೆ ಮೋಹನ್ ಜುನೇಜ, ಮೂಗು ಸುರೇಶ್, ಉಗ್ರಂ ಮಂಜು, […]Read More

Phone icon
Call Now
Reach us!
WhatsApp icon
Chat Now