ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಎರಡು ಅತ್ಯಾಚಾರ ಆರೋಪಗಳನ್ನು ಎದುರಿಸುತ್ತಿರುವ ಬಾಲಿವುಡ್ ನಟ ಆದಿತ್ಯ ಪಂಚೋಲಿ ತಮ್ಮ ವಿರುದ್ಧ ಮಾಡಲಾಗಿರುವ ಆರೋಪ ಕೈ ಬಿಡಬೇಕೆಂದು ಕೋರ್ಟ್ ಮೊರೆ ಹೋಗಿದ್ದಾರೆ. 2019ರಲ್ಲಿ ಆದಿತ್ಯ ಪಂಚೋಲಿ ಮೇಲೆ ನಟಿ ಕಂಗನಾ ರನೌತ್ ಅತ್ಯಾಚಾರ ಆರೋಪ ಮಾಡಿದ್ದರು. ಅತ್ಯಾಚಾರ, ದೈಹಿಕ ಹಾಗೂ ಮಾನಸಿಕ ಹಿಂಸೆ ನೀಡಿದ ಆರೋಪವನ್ನು ಪಂಚೋಲಿ ಮೇಲೆ ಹೊರಿಸಿದ್ದು ಈ ಕುರಿತು ಎಫ್ ಐ ಆರ್ ಕೂಡ ದಾಖಲಾಗಿತ್ತು. ಆದರೆ ಈವರೆಗೆ ಆದಿತ್ಯ ಪಂಚೋಲಿ ವಿರುದ್ಧ ಯಾವುದೇ ಚಾರ್ಜ್‌ಶೀಟ್ ಅನ್ನಾಗಲಿ, ಕ್ಲೋಸರ್ ರಿಪೋರ್ಟ್ ಅನ್ನಾಗಲಿ […]Read More
