• June 17, 2026

Tags : rashmika mandanna

ಮೊದಲ ಬಾರಿಗೆ ವಿಜಯ್ ದೇವರಕೊಂಡ ಜೊತೆಗಿನ ಸಂಬಂಧದ ಬಗ್ಗೆ ಮೌನ ಮುರಿದ ರಶ್ಮಿಕಾ

ನ್ಯಾಷನಲ್ ಕ್ರಷ್ ರಶ್ಮಿಕಾ ಮಂದಣ್ಣ ಹಾಗೂ ನಟ ವಿಜಯ್ ದೇವರಕೊಂಡ ಡೇಟಿಂಗ್ ಮಾಡ್ತಿದ್ದಾರೆ ಎಂಬ ಸುದ್ದಿ ಕಳೆದ ಸಾಕಷ್ಟು ದಿನಗಳಿಂದ ಹರಿದಾಡುತ್ತಲೆ ಇದೆ. ಬಳಿಕ ಅಷ್ಟೇ ವೇಗವಾಗಿ ಇಬ್ಬರ ಪ್ರೀತಿಗೂ ಬ್ರೇಕ್ ಬಿದ್ದಿತ್ತು ಎನ್ನಲಾಗುತ್ತಿದೆ. ಆದರೆ ಈ ಬಗ್ಗೆ ರಶ್ಮಿಕಾ ಆಗಲಿ ವಿಜಯ್ ದೇವರಕೊಂಡ ಆಗಲಿ ಯಾವುದೇ ಪ್ರತಿಕ್ರಿಯೆ ನೀಡಿರಲಿಲ್ಲ. ಇದೀಗ ಇದೇ ಮೊದಲ ಬಾರಿಗೆ ವಿಜಯ್ ದೇವರಕೊಂಡ ಜೊತೆಗಿನ ಲವ್ ಕುರಿತಾಗಿ ರಶ್ಮಿಕಾ ಬಾಯಿ ಬಿಟ್ಟಿದ್ದಾರೆ. ರಶ್ಮಿಕಾ ಹಾಗೂ ವಿಜಯ್ ದೇವರಕೊಂಡ ಹೋದಲ್ಲಿ ಬಂದಲ್ಲೆಲ್ಲಾ ಕೈ […]Read More

ವಿಜಯ್ ದೇವರಕೊಂಡ, ರಶ್ಮಿಕಾ ಲವ್ ಬ್ರೇಕ್ ಅಪ್ ಮಾಡಿದ ಕರಣ್ ಜೋಹರ್

ನಟ ರಕ್ಷಿತ್ ಶೆಟ್ಟಿ ಜೊತೆ ಬ್ರೇಕ್ ಅಪ್ ಆದ ಬಳಿಕ ನಟಿ ರಶ್ಮಿಕಾ ಮಂದಣ್ಣ ವಿಜಯ್ ದೇವರಕೊಂಡ ಜೊತೆ ಡೇಟಿಂಗ್ ಮಾಡುತ್ತಿದ್ದಿದ್ದು ಎಲ್ಲರಿಗೂ ಗೊತ್ತಿದೆ. ಹೋಟೆಲ್, ಪಾರ್ಟಿ ಅಂತ ಕೈ ಕೈ ಹಿಡಿದು ಸುತ್ತಾಡಿದ್ದ ಜೋಡಿ ಹಕ್ಕಿಗಳು ಬಳಿಕ ಬ್ರೇಕ್ ಅಪ್ ಮಾಡಿಕೊಂಡು ನಾನೊಂದು ತೀರಾ ನೀನೊಂದು ತೀರಾ ಎನ್ನುತ್ತಿದ್ದಾರೆ. ಇದೀಗ ಈ ಜೋಡಿಯ ಬ್ರೇಕ್ ಅಪ್ ಗೆ ಕಾರಣ ಏನು ಅನ್ನೊ ಸುದ್ದಿಯೊಂದು ಬಾಲಿವುಡ್ ಅಂಗಳದಲ್ಲಿ ಹರಿದಾಡುತ್ತಿದೆ. ರಶ್ಮಿಕಾ ಹಾಗೂ ವಿಜಯ್ ದೇವರಕೊಂಡ ದೂರ ದೂರವಾಗೋಕೆ […]Read More

ಮತ್ತಷ್ಟು ಹೆಚ್ಚಾಯ್ತು ನಟಿ ರಶ್ಮಿಕಾ ಮಂದಣ್ಣ ಕ್ರೇಜ್: ಹಠ ಹಿಡಿದು ಎದೆ ಮೇಲೆ

ಕಿರಿಕ್ ಪಾರ್ಟಿ ಸಿನಿಮಾದ ಮೂಲಕ ಸಿನಿಮಾ ರಂಗಕ್ಕೆ ಎಂಟ್ರಿಕೊಟ್ಟ ನಟಿ ರಶ್ಮಿಕಾ ಮಂದಣ್ಣ ಮೊದಲ ಸಿನಿಮಾದಲ್ಲೇ ಸಾಕಷ್ಟು ಅಭಿಮಾನಿಗಳನ್ನು ಸಂಪಾದಿಸಿದ್ದಾರೆ. ಸದ್ಯ ಬಾಲಿವುಡ್ ಚಿತ್ರರಂಗದಲ್ಲಿ ಬ್ಯುಸಿಯಾಗಿರೋ ರಶ್ಮಿಕಾ ಸ್ಟಾರ್ ನಟಿಯಾಗಿ ಮಿಂಚುತ್ತಿದ್ದಾರೆ. ರಶ್ಮಿಕಾ ಹೋದ ಕಡೆ, ಬಂದ ಕಡೆ ಎಲ್ಲಾ ಅಭಿಮಾನಿಗಳು ಆಕೆಯನ್ನು ನೋಡಲು ಮುಗಿ ಬೀಳುತ್ತಾರೆ. ಸದ್ಯ ರಶ್ಮಿಕಾರ ಹುಚ್ಚು ಅಭಿಮಾನಿಯೊಬ್ಬ ತನ್ನ ಎದೆ ಮೇಲೆ ಆಟೋಗ್ರಾಫ್ ಹಾಕಿ ಎದ್ದು ಹಠ ಹಿಡಿದು ಆಟೋಗ್ರಾಫ್ ಹಾಕಿಸಿಕೊಂಡಿದ್ದಾನೆ. ಪುಷ್ಪ ಸಿನಿಮಾದ ಬಳಿಕ ರಶ್ಮಿಕಾ ಅಭಿಮಾನಿಗಳ ಸಂಖ್ಯೆ ಮತ್ತಷ್ಟು […]Read More

ನಿರ್ಮಾಪಕರಿಗೆ ತಲೆ ನೋವು ತರಿಸಿದ ರಶ್ಮಿಕಾ ಮಂದಣ್ಣ ಸಂಭಾವನೆ: ಸಿನಿಮಾವೊಂದಕ್ಕೆ ಕಿರಿಕ್ ಪಾರ್ಟಿ

ಕಿರಿಕ್ ಪಾರ್ಟಿ ಸಿನಿಮಾದ ಮೂಲಕ ಸ್ಯಾಂಡಲ್ ವುಡ್ ಗೆ ಎಂಟ್ರಿಕೊಟ್ಟ ನಟಿ ರಶ್ಮಿಕಾ ಮಂದಣ್ಣ ದಕ್ಷಿಣ ಭಾರತದ ಖ್ಯಾತ ನಟಿಯಾಗಿ ಗುರುತಿಸಿಕೊಂಡಿದ್ದಾರೆ. ಬಾಲಿವುಡ್ ನಲ್ಲೂ ಸಾಕಷ್ಟು ಬೇಡಿಕೆ ಹೆಚ್ಚಿಸಿಕೊಂಡಿರುವ ರಶ್ಮಿಕಾ ಇದೀಗ ನಿರ್ಮಾಪಕರಿಗೆ ತಲೆ ನೋವು ಹೆಚ್ಚಿಸಿದ್ದಾರೆ. ಸಿನಿ ರಂಗದಲ್ಲಿ ನಟಿ ರಶ್ಮಿಕಾ ಮಂದಣ್ಣ ಓಡುವ ಕುದುರೆಯಾಗಿದ್ದಾರೆ. ರಶ್ಮಿಕಾ ನಟನೆಯ ಸಾಕಷ್ಟು ಸಿನಿಮಾಗಳು ಹಿಟ್ ಆಗುತ್ತಿವೆ. ಅಲ್ಲದೆ ಒಂದರ ಹಿಂದೊಂದರಂತೆ ಸ್ಟಾರ್ ನಟರ ಸಿನಿಮಾಗಳಲ್ಲಿ ರಶ್ಮಿಕಾ ಬಣ್ಣ ಹಚ್ಚುತ್ತಿದ್ದಾರೆ. ಬೇಡಿಕೆ ಹೆಚ್ಚುತ್ತಿದ್ದಂತೆ ರಶ್ಮಿಕಾ ಸಂಭಾವನೆಯೂ ಹೆಚ್ಚುತ್ತಿದೆಯಂತೆ. ಟಾಲಿವುಡ್ […]Read More

ಬಿಟೌನ್ ನಲ್ಲಿ ರಶ್ಮಿಕಾ ಮಂದಣ್ಣಗೆ ಸಖತ್ ಡಿಮ್ಯಾಂಡ್: ಸ್ಟಾರ್ ನಟನ ಸಿನಿಮಾದಲ್ಲಿ ‘ಕಿರಿಕ್

ಕನ್ನಡದ ಕಿರಿಕ್ ಪಾರ್ಟಿ ಸಿನಿಮಾದ ಮೂಲಕ ಬಣ್ಣದ ಬದುಕಿಗೆ ಕಾಲಿಟ್ಟ ನಟಿ ರಶ್ಮಿಕಾ ಮಂದಣ್ಣ ಮುಟ್ಟಿದೆಲ್ಲಾ ಚಿನ್ನವಾಗುತ್ತಿದೆ. ರಶ್ಮಿಕಾ ಕಾಲ್ ಶೀಟ್ ಗಾಗಿ ನಿರ್ಮಾಪಕರು ಕ್ಯೂ ನಿಂತಿದ್ದಾರೆ. ಈ ಮಧ್ಯೆ ರಶ್ಮಿಕಾ ಬಾಲಿವುಡ್ ನಲ್ಲಿ ಭದ್ರವಾಗಿ ನೆಲೆಯೂರುತ್ತಾರಾ ಎಂಬ ಪ್ರಶ್ನೆ ಕೂಡ ಎದುರಾಗಿದೆ. ಹೌದು. ನಟಿ ರಶ್ಮಿಕಾ ಮಂದಣ್ಣ ಬ್ಯಾಕ್ ಟು ಬ್ಯಾಕ್ ಹಿಂದಿ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಈಗಾಗ್ಲೆ ನಟಿಸಿರೋ ಸಿನಿಮಾಗಳು ಬಿಡುಗಡೆಗೂ ಮುನ್ನವೇ ರಶ್ಮಿಕಾ ಹೊಸ ಹೊಸ ಪ್ರಾಜೆಕ್ಟ್ ಗಳಿಗೆ ಸಹಿ ಮಾಡುತ್ತಿದ್ದಾರೆ. ಪುಷ್ಪ ಸಿನಿಮಾದ […]Read More

ಹೊಸ ಪ್ರಾಜೆಕ್ಟ್ ಘೋಷಿಸಿದ ನಟಿ ರಶ್ಮಿಕಾ ಮಂದಣ್ಣ: ಕ್ಯೂರಿಯಾಸಿಟಿ ಕ್ರಿಯೇಟ್ ಮಾಡಿದ ಪೋಸ್ಟರ್

ಕಿರಿಕ್ ಪಾರ್ಟಿ ಬೆಡಗಿ ನಟಿ ರಶ್ಮಿಕಾ ಮಂದಣ್ಣ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಕನ್ನಡದ ಬಳಿಕ ತೆಲುಗಿನಲ್ಲಿ ಸದ್ದು ಮಾಡಿದ್ದ ನಟಿ ಇದೀಗ ಬಿಟೌನ್ ನಲ್ಲೂ ಸಖತ್ ಬ್ಯುಸಿಯಾಗಿದ್ದಾರೆ. ರಶ್ಮಿಕಾ ನಟನೆಯ ಸಾಲು ಸಾಲು ಸಿನಿಮಾಗಳು ತೆರೆಗೆ ಬರಲು ಸಜ್ಜಾಗಿದ್ದು ಈ ಮಧ್ಯೆ ಹೊಸ ಪ್ರಾಜೆಕ್ಟ್ ಒಂದನ್ನು ರಶ್ಮಿಕಾ ಘೋಷಿಸಿದ್ದಾರೆ. ಪುಷ್ಪ ಸಿನಿಮಾದ ಬಳಿಕ ರಶ್ಮಿಕಾಗೆ ಡಿಮ್ಯಾಂಡ್ ಜಾಸ್ತಿಯಾಗಿದೆ. ಬಾಲಿವುಡ್ ಸ್ಟಾರ್ ನಟರ ಜೊತೆ ಕೊಡಗಿನ ಬೆಡಗಿ ಸ್ಕ್ರೀನ್ ಶೇರ್ ಮಾಡ್ತಿದ್ದಾರೆ. ರಶ್ಮಿಕಾ ನಟನೆಯ ಸಾಲು ಸಾಲು […]Read More

ಬಾಲಿವುಡ್ ಸ್ಟಾರ್ ನಟನ ಸಿನಿಮಾಗೆ ನಾಯಕಿಯಾದ ನಟಿ ರಶ್ಮಿಕಾ ಮಂದಣ್ಣ

ಕಿರಿಕ್ ಪಾರ್ಟಿ ಸಿನಿಮಾದ ಮೂಲಕ ಸ್ಯಾಂಡಲ್ ವುಡ್ ಗೆ ಎಂಟ್ರಿಕೊಟ್ಟ ನಟಿ ರಶ್ಮಿಕಾ ಮಂದಣ್ಣ ಬಳಿಕ ಹಿಂದಿರುಗಿ ನೋಡಿದ್ದೇ ಇಲ್ಲ. ಸದ್ಯ ರಶ್ಮಿಕಾ ಮಂದಣ್ಣ ಸಿನಿಮಾ ರಂಗದ ಗೆಲ್ಲುವ ಕುದುರೆಯಾಗಿದ್ದಾರೆ.ಬ್ಯಾಕ್ ಟು ಬ್ಯಾಕ್ ಸ್ಟಾರ್ ನಟರ ಸಿನಿಮಾಗಳಿಗೆ ಬಣ್ಣ ಹಚ್ಚುತ್ತಿರುವ ರಶ್ಮಿಕಾ ಇದೀಗ ಮತ್ತೊಬ್ಬ ಬಾಲಿವುಡ್ ಸ್ಟಾರ್ ನಟನ ಸಿನಿಮಾಗೆ ನಾಯಕಿಯಾಗಿ ಆಯ್ಕೆಯಾಗಿದ್ದಾರೆ. ರಶ್ಮಿಕಾ ಮಂದಣ್ಣ ಮುಟ್ಟಿದೆಲ್ಲಾ ಚಿನ್ನವಾಗುತ್ತಿದೆ. ಈಕೆಯನ್ನು ನಾಯಕಿಯಾಗಿ ಸಿನಿಮಾದಲ್ಲಿ ಹಾಕಿಕೊಂಡರೆ ನಿರ್ಮಾಪಕರು ಗೆದ್ದಂಗೆ ಎಂಬ ಮಾತು ಕೇಳಿ ಬರ್ತಿದೆ. ಇದೇ ಕಾರಣಕ್ಕೆ ಸ್ಟಾರ್ […]Read More

ಕನ್ನಡದ ಪ್ರಸಿದ್ಧ ನಟಿಯರ ಪಟ್ಟಿಯಲ್ಲಿ ಸ್ಥಾನ ಪಡೆದುಕೊಂಡ ರಮ್ಯಾ: ನಂ1 ಪಟ್ಟ ಗಿಟ್ಟಿಸಿಕೊಂಡ

ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ ಸಿನಿಮಾ ರಂಗದಿಂದ ದೂರವಾಗಿ ಸಾಕಷ್ಟು ವರ್ಷಗಳೇ ಕಳೆದಿದೆ.ರಾಜಕೀಯ ಹಾಗೂ ಬಣ್ಣದ ಬದುಕಿನಿಂದ ದೂರವಿರೋ ರಮ್ಯಾ ಸಿನಿಮಾ ರಂಗದ ಜೊತೆ ಸಕ್ರಿಯವಾಗಿದ್ದಾರೆ. ಉತ್ತಮ ಸಿನಿಮಾಗಳು ಬಂದಾಗ ಹುರಿದುಂಬಿಸುವ ರಮ್ಯಾ ಇಂದಿಗೂ ತಮ್ಮ ಸ್ಥಾನವನ್ನು ಭದ್ರಪಡಿಸಿಕೊಂಡಿದ್ದಾರೆ. ಒಂದು ಕಾಲದಲ್ಲಿ ನಂಬರ್ ವನ್ ಸ್ಥಾನದಲ್ಲಿದ್ದ ನಟಿ ರಮ್ಯಾ. ರಮ್ಯಾ ಸಿನಿಮಾದಲ್ಲಿ ಬಣ್ಣ ಹಚ್ಚಿ 8 ವರ್ಷಗಳೇ ಕಳೆದಿದೆ. ಆದರೂ ರಮ್ಯಾಗಿರೋ ಅಭಿಮಾನಿಗಳ ಸಂಖ್ಯೆ ಕೊಂಚವು ಕಮ್ಮಿಯಾಗಿಲ್ಲ ಅನ್ನೋದನ್ನ ರಮ್ಯಾ ಪಡೆದುಕೊಂಡಿರುವ ಸ್ಥಾನವೇ ಸಾಕ್ಷಿ. Ormax Media […]Read More

Phone icon
Call Now
Reach us!
WhatsApp icon
Chat Now