• January 1, 2026

Tags : ravichandran

ಕೊನೆಗೂ ರಿವೀಲ್ ಆಯ್ತು ಹೆಡ್ ಬುಷ್ ಚಿತ್ರದಲ್ಲಿ ಕ್ರೇಜಿಸ್ಟಾರ್ ಲುಕ್: ರವಿಚಂದ್ರನ್ ನೋಡಿ

ಡಾಲಿ ಧನಂಜಯ್ ನಟನೆಯ ಬಹುನಿರೀಕ್ಷಿತ ಹೆಟ್ ಬುಷ್ ಸಿನಿಮಾ ಇದೇ ಅ. 21ರಂದು ತೆರೆಗೆ ಬರಲಿದೆ. ಈ ಹಿನ್ನೆಲೆಯಲ್ಲಿ ಚಿತ್ರತಂಡ ಭರ್ಜರಿ ಪ್ರಚಾರ ಕಾರ್ಯದಲ್ಲಿ ತೊಡಗಿಕೊಂಡಿದ್ದು ಇದೇ ಅ.16ರಂದು ದಾವಣಗೆರೆಯಲ್ಲಿ ಚಿತ್ರದ ಪ್ರೀರಿಲೀಸ್ ಈವೆಂಟ್ ಆರ್ಗನೈಸ್ ಮಾಡಲಾಗಿದೆ. ಹೆಡ್ ಬುಷ್ ಡಾನ್ ಕುರಿತಾದ ಸಿನಿಮಾವಾಗಿದ್ದು ಚಿತ್ರದಲ್ಲಿ ಧನಂಜಯ್ ರೆಟ್ರೊ ಲುಕ್ ಕಾಣಿಸಿಕೊಂಡಿದ್ದಾರೆ. ಇದೀಗ ಚಿತ್ರದ ಮತ್ತೋರ್ವ ಪ್ರಮುಖ ಪಾತ್ರಧಾರಿ ಕ್ರೇಜಿಸ್ಟಾರ್ ರವಿಚಂದ್ರನ್ ಲುಕ್ ರಿವೀಲ್ ಆಗಿದೆ. ಹೆಡ್ ಬುಷ್ ಸಿನಿಮಾದಲ್ಲಿ ಕ್ರೇಜಿಸ್ಟಾರ್ ಲುಕ್ ಹೇಗಿರಲಿದೆ ಅನ್ನೋ ಕ್ಯೂರಿಯಾಸಿಟಿಗೆ […]Read More

ಮಗನ ಮದುವೆಯ ಬಳಿಕ ಇಷ್ಟ ಪಟ್ಟು ಕಟ್ಟಿಸಿದ ಮನೆ ಬದಲಾಯಿಸಿದ ರವಿಚಂದ್ರನ್: ಇಲ್ಲಿದೆ

ಸ್ಯಾಂಡಲ್ ವುಡ್ ಸಿನಿ ರಂಗದಲ್ಲಿ ಕ್ರೇಜಿಸ್ಟಾರ್ ರವಿಚಂದ್ರನ್ ಎಷ್ಟು ಫೇಮಸ್ಸೋ ಅಷ್ಟೇ ಫೇಮಸ್ ರಾಜಾಜಿನಗರದಲ್ಲಿರುವ ಅವರ ನಿವಾಸ. ರವಿಚಂದ್ರನ್ ಮನೆ ಎಲ್ಲಿದೆ ಎಂದರೆ ಯಾರು ಬೇಕಾದರೂ ಹೇಳುತ್ತಾರೆ ರಾಜಾಜಿನಗರದ ಡಾ.ರಾಜ್ ಕುಮಾರ್ ರಸ್ತೆಯಲ್ಲಿರುವ ಮನೆ ಎಂದು. ಅಷ್ಟು ಫೇಮಸ್ ಆಗಿತ್ತು ರವಿಚಂದ್ರನ್ ಅವರ ಮನೆ. ಇದೀಗ ನಟ ರವಿಚಂದ್ರನ್ ಮನೆ ಖಾಲಿ ಮಾಡಿ ಬೇರೆಡೆಗೆ ಹೋಗಿದ್ದಾರೆ ಎನ್ನಲಾಗುತ್ತಿದೆ. ಇದಕ್ಕೆ ರವಿಚಂದ್ರನ್ ಸ್ಪಷ್ಟನೆ ನೀಡಿದ್ದಾರೆ. ದೊಡ್ಡ ಮಗನ ಮದುವೆಯ ಬಳಿಕ ರವಿಚಂದ್ರನ್ ರಾಜಾಜಿನಗರದ ರಾಜಕುಮಾರ ರಸ್ತೆಯಲ್ಲಿರುವ ಮನೆ ಬದಲಾಯಿಸಿದ್ದಾರೆ. […]Read More

ಇಂದಿನಿಂದ 3 ದಿನಗಳ ಕಾಲ ರವಿಚಂದ್ರನ್ ಪುತ್ರನ ಮದುವೆ ಸಂಭ್ರಮ

ಕ್ರೇಜಿಸ್ಟಾರ್ ರವಿಚಂದ್ರನ್ ಕುಟುಂಬದಲ್ಲಿ ಮದುವೆ ಸಂಭ್ರಮ ಶುರುವಾಗಿದೆ. ಇಂದಿನಿಂದ ಮೂರು ದಿನಗಳ ಕಾಲ ಬೆಂಗಳೂರಿನ ಅರಮನೆ ಮೈದಾನದಲ್ಲಿ ಮದುವೆ ಸಮಾರಂಭ ನಡೆಯಲಿದೆ. ಒಟ್ಟು ಮೂರು ದಿನಗಳ ಕಾಲ ವಿವಿಧ ಶಾಸ್ತ್ರಗಳನ್ನು ಕುಟುಂಬ ಹಮ್ಮಿಕೊಂಡಿದೆ. ಇವತ್ತು ಈಗಾಗಲೇ ಅರಿಶಿನ ಮತ್ತು ಮೆಹಂದಿ ಶಾಸ್ತ್ರಗಳು ಮುಗಿದಿದ್ದು, ಸಂಜೆ ವಧುವಿನ ಕಡೆಯಿಂದ ಆರತಕ್ಷತೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಇಂದು ಸಂಜೆ ವಧುವಿನ ಕಡೆಯಿಂದ ಹಮ್ಮಿಕೊಂಡಿರುವ ಆರತಕ್ಷತೆ ಕಾರ್ಯಕ್ರಮಕ್ಕೆ ಕೇವಲ ಆಪ್ತರಿಗಷ್ಟೇ ಆಹ್ವಾನ ನೀಡಲಾಗಿದೆ. ಆಗಸ್ಟ್ 21 ರಂದು ಮದುವೆ ಶಾಸ್ತ್ರಗಳು ನಡೆಯಲಿದ್ದು, ಮನೋರಂಜನ್ […]Read More

ಇದೇ ಮೊದಲ ಬಾರಿಗೆ ಮದುವೆಯ ಬಗ್ಗೆ ಮೌನ ಮುರಿದ ಮನೋರಂಜನ್: ಭಾವಿಯ ಪತ್ನಿಯ

ಕ್ರೇಜಿಸ್ಟಾರ್ ಮನೆಯಲ್ಲಿ ಮತ್ತೆ ಮದುವೆ ಸಂಭ್ರಮ ಮನೆ ಮಾಡಿದೆ. ಕಳೆದ ಕೆಲ ವರ್ಷಗಳ ಹಿಂದೆ ಮಗಳ ಮದುವೆಯನ್ನು ಅದ್ದೂರಿಯಾಗಿ ಮಾಡಿದ್ದ ರವಿಚಂದ್ರನ್ ಇದೀಗ ಪುತ್ರ ಮನೋರಂಜನ್ ಮದುವೆ ತಯಾರಿಯಲ್ಲಿ ಬ್ಯುಸಿಯಾಗಿದ್ದಾರೆ. ತಂದೆಯಂತೆ ಸಿನಿಮಾ ರಂಗದಲ್ಲಿ ತೊಡಗಿಕೊಂಡಿರುವ ರವಿಚಂದ್ರನ್ ಹಿರಿಯ ಪುತ್ರ ಮನೋರಂಜನ್ ವೈವಾಹಿಕ ಜೀವನಕ್ಕೆ ಕಾಲಿಡುತ್ತಿದ್ದಾರೆ. ಇದೇ ತಿಂಗಳು 21, 22 ಹಾಗೂ 23ರಂದು ಮದುವೆ ಸಮಾರಂಭ ನಡೆಯಲಿದ್ದು ಸಾಕಷ್ಟು ಅದ್ದೂರಿಯಾಗಿ ಮದುವೆ ಕಾರ್ಯಕ್ರಮಗಳು ನಡೆಯಲಿದೆ. ಮದುವೆಯ ಬಗ್ಗೆ ಇದುವರೆಗೂ ರವಿಚಂದ್ರನ್ ಕುಟುಂಬ ಎಲ್ಲಿಯೂ ಅಧಿಕೃತವಾಯಿ ಮಾತನಾಡಿರಲಿಲ್ಲ. […]Read More

ರವಿಚಂದ್ರನ್ ಮನೆಯಲ್ಲಿ ಮದುವೆ ಸಂಭ್ರಮ: ಇದೇ ತಿಂಗಳು ನಡೆಯಲಿದೆ ಕಲ್ಯಾಣ

ಸ್ಯಾಂಡಲ್ ವುಡ್ ಕ್ರೇಜಿಸ್ಟಾರ್ ರವಿಚಂದ್ರನ್ ಮನೆಯಲ್ಲಿ ಮದುವೆ ಸಂಭ್ರಮ ಮನೆ ಮಾಡಿದೆ. ರವಿಚಂದ್ರನ್ ಪುತ್ರ ಮನೋರಂಜನ್ ಹಸೆಮಣೆ ಏರಲು ಸಜ್ಜಾಗಿದ್ದು ತೆರೆಮರೆಯಲ್ಲಿ ಭರ್ಜರಿ ತಯಾರಿ ನಡೆಯುತ್ತಿದೆ. ಕಳೆದ ಕೆಲ ವರ್ಷಗಳ ಹಿಂದೆ ಮಗಳ ಮದುವೆಯನ್ನು ಅದ್ದೂರಿಯಾಗಿ ಮಾಡಿ ಮುಗಿಸಿದ್ದ ರವಿಚಂದ್ರನ್ ಇದೀಗ ಮಗನ ಮದುವೆ ತಯಾರಿಯಲ್ಲಿ ಬ್ಯುಸಿಯಾಗಿದ್ದಾರೆ. ಗುರು ಹಿರಿಯರು ನಿಶ್ಚಿಯಿಸಿದ ಸಂಗೀತಾ ಜೊತೆ ಹಸೆಮಣೆ ಏರಲು ಮನೋರಂಜನ್ ರೆಡಿಯಾಗಿದ್ದಾರೆ.   ಆಗಸ್ಟ್ 20ಕ್ಕೆ ಆರತಕ್ಷತೆ, ಆಗಸ್ಟ್ 21ರಂದು ಮದುವೆ ಹಾಗೂ ಆಗಸ್ಟ್ 22ಕ್ಕೆ ಚಿತ್ರರಂಗದ ಸ್ನೇಹಿತರಿಗೆ […]Read More

ಸೋಷಿಯಲ್ ಮೀಡಿಯಾದಲ್ಲಿ ಸದ್ದು ಮಾಡುತ್ತಿದೆ ರವಿಚಂದ್ರನ್ ಮಗನ ಮದುವೆ ಆಮಂತ್ರಣ ಪತ್ರಿಕೆ

ಕನಸುಗಾರ ರವಿಚಂದ್ರನ್ ಮನೆಯಲ್ಲಿ ಮತ್ತೊಂದು ಮದುವೆ ತಯಾರಿ ಶುರುವಾಗಿದೆ. ಕ್ರೇಜಿಸ್ಟಾರ್ ಹಿರಿಯ ಮಗ ಮನೋರಂಜನ್ ಮದುವೆ ತಯಾರಿ ಭರ್ಜರಿಯಾಗಿ ನಡೆಯುತ್ತಿದ್ದು ಇನ್ನೆನ್ನೂ ಕೆಲವೇ ಕೆಲವು ದಿನಗಳಲ್ಲಿ ಮಂಗಳವಾದ್ಯ ಮೊಳಗಲಿದೆ. ಸದ್ಯ ಮನೋರಂಜನ್ ಮದುವೆ ಆಮಂತ್ರಣ ಪತ್ರಿಕ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಹೃದಯದ ಆಕಾರದಲ್ಲಿ ಮದುವೆ ಪತ್ರಿಕೆ ಮಾಡಿಸಲಾಗಿದ್ದು ಅದರಲ್ಲಿ ರವಿಚಂದ್ರನ್ ಫೋಟೋ ಹೈಲೈಟ್ ಆಗಿದೆ. ಸಾಕಷ್ಟು ವಿಭಿನ್ನವಾಗಿರುವ ಮದುವೆ ಪತ್ರಿಕೆ ಪ್ರತಿಯೊಬ್ಬರು ಮನಸ್ಸು ಗೆಲ್ಲುತ್ತಿದೆ. ಮನೋರಂಜನ್ ಸಿನಿಮಾಗಳ ಮೂಲಕ ಚಂದನವನದಲ್ಲಿ ಸದ್ದು ಮಾಡ್ತಿದ್ದಾರೆ. 2017ರಲ್ಲಿ ಸಾಹೇಬ […]Read More

Phone icon
Call Now
Reach us!
WhatsApp icon
Chat Now