• June 4, 2026

Tags : reeshma nanaiah

ಧನ್ವೀರ್ ಗೌಡನಿಗೆ ಜೋಡಿಯಾದ ರೀಷ್ಮಾ ನಾಣಯ್ಯ

ಪ್ರೇಮ್ ನಿರ್ದೇಶನದ ಏಕ್ ಲವ್ ಯಾ ಸಿನಿಮಾದ ಮೂಲಕ ಸ್ಯಾಂಡಲ್ ವುಡ್ ಗೆ ಎಂಟ್ರಿಕೊಟ್ಟ ಕೊಡಗಿನ ಬೆಡಗಿ ರೀಷ್ಮಾ ನಾಣಯ್ಯ ಸಾಲು ಸಾಲು ಸಿನಿಮಾಗಳಲ್ಲಿ ಅವಕಾಶ ಗಿಟ್ಟಿಸಿಕೊಳ್ತಿದ್ದಾರೆ. ಮೊದಲ ಚಿತ್ರದಲ್ಲೇ ಭರವಸೆ ಮೂಡಿಸಿದ ರೀಷ್ಮಾ ಇದೀಗ ದನ್ವೀರ್ ಗೆ ಜೋಡಿಯಾಗಿ ಕಾಣಿಸಿಕೊಳ್ಳಲಿದ್ದಾರೆ. ಬೈ ಟು ಲವ್ ಸಿನಿಮಾದ ಬಳಿಕ ದನ್ವೀರ್ ಮಾವನ ಸಿನಿಮಾದಲ್ಲಿ ನಟಿಸುತ್ತಿದ್ದ ಭರದಿಂದ ಚಿತ್ರೀಕರಣ ನಡೆಯುತ್ತಿದೆ. ಶಂಕರ್ ರಾಮನ್ ನಿರ್ದೇಶನದ ಮಾವನ ಸಿನಿಮಾಗೆ ಇದೀಗ ರೀಷ್ಮಾ ನಾಣಯ್ಯ ಎಂಟ್ರಿಕೊಟ್ಟಿದ್ದಾರೆ. ಈಗಾಗ್ಲೆ ರೀಷ್ಮಾ ಚಿತ್ರೀಕರಣದಲ್ಲಿ ಭಾಗಿಯಾಗಿದ್ದಾರೆ. […]Read More

Phone icon
Call Now
Reach us!
WhatsApp icon
Chat Now