• January 1, 2026

Tags : release

ವಿಭಿನ್ನ ಕಥಾ ಹಂದರ ಹೊಂದಿರುವ “ಹುಬ್ಬಳ್ಳಿ ಡಾಬಾ” ನ.11 ರಂದು ತೆರೆಗೆ

“ನನ್ನವನು”, ” ಕೋಟೆ”,  “ದಂಡುಪಾಳ್ಯ” , “ಶಿವ” ಮುಂತಾದ ಚಿತ್ರಗಳ ನಿರ್ದೇಶಕ ಶ್ರೀನಿವಾಸರಾಜು ನಿರ್ದೇಶನದ “ಹುಬ್ಬಳ್ಳಿ ಡಾಬಾ” ಚಿತ್ರ‌ ಇದೇ ನವೆಂಬರ್ 11 ರಂದು ಕನ್ನಡ ಹಾಗೂ ತೆಲುಗು ಭಾಷೆಗಳಲ್ಲಿ ಏಕಕಾಲಕ್ಕೆ ಬಿಡುಗಡೆಯಾಗುತ್ತಿದೆ. ಕೊರೋನ ಎರಡನೇ ಅಲೆ ಸಮಯದಲ್ಲಿ ಆರಂಭವಾದ ಸಿನಿಮಾವಿದು. ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರ ಕನ್ನಡ ಹಾಗೂ ತೆಲುಗು ಭಾಷೆಗಳಲ್ಲಿ ತಯಾರಾಗಿ, ನವೆಂಬರ್ 11 ರಂದು ಬಿಡುಗಡೆಯಾಗುತ್ತಿದೆ. ತೆಲುಗಿನ ನವೀನ್ ಚಂದ್ರ ಈ ಚಿತ್ರದ ನಾಯಕ. ದಿವ್ಯ ಪಿಳ್ಳೈ, ಅನನ್ಯ ಸೇನ್ ಗುಪ್ತ […]Read More

ಸುಮಧುರವಾಗಿದೆ “ವಿಜಯಾನಂದ” ಚಿತ್ರದ ಹಾಡು!

ಖ್ಯಾತ ಉದ್ಯಮಿ ವಿಜಯ ಸಂಕೇಶ್ವರ ಅವರ ಜೀವನಾಧಾರಿತ ಚಿತ್ರ “ವಿಜಯಾನಂದ” ಚಿತ್ರಕ್ಕೆ ಖ್ಯಾತ ಸಂಗೀತ ನಿರ್ದೇಶಕ ಗೋಪಿ ಸುಂದರ್ ಸಂಗೀತ ನೀಡಿದ್ದು ಈ ಚಿತ್ರದ “ಹಾಗೆ ಆದ ಆಲಿಂಗನ” ಎಂಬ ಹಾಡು ಬಿಡುಗಡೆಯಾಗಿದೆ. ಧನಂಜಯ್ ರಂಜನ್ ಬರೆದಿರುವ ಈ ಹಾಡನ್ನು ವಿಜಯ್ ಪ್ರಕಾಶ್ ಹಾಗೂ ಕೀರ್ತನಾ ವೈದ್ಯನಾಥನ್ ಇಂಪಾಗಿ ಹಾಡಿದ್ದಾರೆ. ಕನ್ನಡ ಹಾಗೂ ಹಿಂದಿ ಭಾಷೆಗಳಲ್ಲಿ ಈ ಹಾಡು ಬಿಡುಗಡೆ ಆಗಿದೆ. ಮಲೆಯಾಳಂನ ಖ್ಯಾತ ಸಂಗೀತ ನಿರ್ದೇಶಕರಾದ ಗೋಪಿ ಸುಂದರ್, “ಗೀತಾ ಗೋವಿಂದಂ” ಸೇರಿದಂತೆ ಮುನ್ನೂರಕ್ಕೂ ಅಧಿಕ ಚಿತ್ರಗಳಿಗೆ […]Read More

‘ರೇಮೊ’ ಚಿತ್ರದ ಟ್ರೈಲರ್ ರಿಲೀಸ್ ಮಾಡಿ ಶುಭ ಹಾರೈಸಿದ ಶಿವರಾಜ್ ಕುಮಾರ್

ಸಿ.ಆರ್.ಮನೋಹರ್ ನಿರ್ಮಿಸಿರುವ, ಖ್ಯಾತ ನಿರ್ದೇಶಕ ಪವನ್ ಒಡೆಯರ್ ನಿರ್ದೇಶನದ ‘ರೇಮೊ’ ಸಿನಿಮಾದ ಟ್ರೇಲರ್ ಬಿಡುಗಡೆಯಾಗಿದೆ.  ಕರುನಾಡ ಚಕ್ರವರ್ತಿ ಶಿವರಾಜಕುಮಾರ್  ‘ರೇಮೊ’ ಟ್ರೇಲರ್ ಬಿಡುಗಡೆ ಮಾಡಿದ್ದಾರೆ.  ಇಶಾನ್ ಮತ್ತು ಆಶಿಕಾ ರಂಗನಾಥ್ ಈ ಚಿತ್ರದ ನಾಯಕ, ನಾಯಕಿಯಾಗಿ ನಟಿಸಿದ್ದಾರೆ. ‘ಕನ್ನಡ ಚಿತ್ರರಂಗ ಯಾರಿಗೂ ಕಡಿಮೆ ಇಲ್ಲ. “ಕಾಂತಾರ” ಚಿತ್ರ ನಮಗೆಲ್ಲ ಒಂದು ಹೆಮ್ಮೆ. ಆ ಚಿತ್ರದ ಟ್ರೇಲರ್ ಮತ್ತು ಸಾಂಗ್ ನೋಡಿ ನಾನು ರಿಷಬ್ ಶೆಟ್ಟಿ ಅವರಿಗೆ ಫೋನ್ ಮಾಡಿದ್ದೆ. ‘ರೇಮೊ’ ಕೂಡ ಅದೇ ರೀತಿ ಸೂಪರ್ ಹಿಟ್ […]Read More

ಇಂದು ಬನಾರಸ್ ಸಿನಿಮಾ ರಿಲೀಸ್: ಸಾವಿರಕ್ಕೂ ಅಧಿಕ ಥಿಯೇಟರ್ ಗಳಲ್ಲಿ ಝೈದ್ ಖಾನ್

ಶಾಸಕ ಜಮೀರ್ ಅಹಮದ್ ಖಾನ್ ಪುತ್ರ ಝೈದ್ ಖಾನ್ ನಟನೆಯ ಚೊಚ್ಚಲ ಚಿತ್ರ ಬನಾರಸ್ ಇಂದು ಸಖತ್ ಅದ್ದೂರಿಯಾಗಿ ತೆರೆಗೆ ಬರುತ್ತಿದೆ. ಸುಮಾರು ಒಂದು ಸಾವಿರ ಥಿಯೇಟರ್ ಗಳಲ್ಲಿ ಬನಾರಸ್ ತೆರೆಗೆ ಬರಲಿದ್ದು ಈ ಮೂಲಕ ಹೊಸ ನಟನ ಸಿನಿಮಾವೊಂದು ಇಷ್ಟು ದೊಡ್ಡ ಮಟ್ಟದಲ್ಲಿ ಬಿಡುಗಡೆ ಆಗಿ ಸದ್ದು ಮಾಡಲು ರೆಡಿಯಾಗಿದೆ ಜಯತೀರ್ಥ ನಿರ್ದೇಶನದಲ್ಲಿ ಮೂಡಿ ಬಂದಿರುವ ಬನಾರಸ್ ಸಿನಿಮಾ ಕನ್ನಡದ ಜೊತೆಗೆ ಹಿಂದಿ, ತಮಿಳು, ತೆಲುಗು ಹಾಗೂ ಮಲಯಾಳಂ ಭಾಷೆಯಲ್ಲೂ ತೆರೆಗೆ ಬರುತ್ತಿದೆ. ಮೊದಲು ಕನ್ನಡ […]Read More

ತೆರೆ ಮೇಲೆ ಪರಮಾತ್ಮನ ದರ್ಶನ: ಗಂಧದ ಗುಡಿ ನೋಡಿ ಅಪ್ಪುಗಾಗಿ ಕಣ್ಣಿರಿಟ್ಟ ಫ್ಯಾನ್ಸ್

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ರ ಡ್ರೀಮ್ ಪ್ರಾಜೆಕ್ಟ್ ಗಂಧದ ಗುಡಿ ಇಂದು ಅದ್ದೂರಿಯಾಗಿ ತೆರೆಕಂಡಿದೆ. ನಿನ್ನೆ ಸಾಕಷ್ಟು ಕಡೆಗಳಲ್ಲಿ ಪ್ರೀಮಿಯರ್ ಶೋ ಹಮ್ಮಿಕೊಳ್ಳಲಾಗಿದ್ದು ಸಿನಿಮಾ ನಟ, ನಟಿಯರು, ತಂತ್ರಜ್ನರು ಸೇರಿದಂತೆ ಸಾಕಷ್ಟು ಮಂದಿ ಚಿತ್ರ ವೀಕ್ಷಿಸಿದ್ದಾರೆ. ಇಂದು ಬೆಳ್ಳಿ ತೆರೆ ಮೇಲೆ ಪರಮಾತ್ಮನ  ಆರ್ಭಟ ಶುರುವಾಗಿದ್ದು ಅಭಿಮಾನಿಗಳು ಮುಗಿ  ಬಿದ್ದು ಥಿಯೇಟರ್ ಗೆ ಎಂಟ್ರಿಕೊಡ್ತಿದ್ದಾರೆ. ಇಂದು ಬೆಳಗ್ಗೆ ಆರು ಗಂಟೆಯಿಂದಲೇ ಥಿಯೇಟರ್ ನಲ್ಲಿ ರಾಜಕುಮಾರ ರಾರಾಜಿಸುತ್ತಿದ್ದಾನೆ. ಎಲ್ಲೆಡೆ ಹೌಸ್ ಫುಲ್ ಪ್ರದರ್ಶನ ಕಾಣುತ್ತಿದ್ದು ಗಂಧದ […]Read More

ಸಮಂತಾ ಸ್ಯಾಂಡಲ್ ವುಡ್ ಎಂಟ್ರಿಗೆ ರಕ್ಷಿತ್ ಶೆಟ್ಟಿ ಸಾಥ್

ಕಳೆದ ಕೆಲ ಸಮಯದಿಂದ ಮುಂದೂಡಿದಿಕೊಂಡು ಬಂದಿದ್ದ ಸಮಂತಾ ನಟನೆಯ ಬಹುನಿರೀಕ್ಷಿತ ಯಶೋಧ ಸಿನಿಮಾ ಬಿಡುಗಡೆಗೆ ಸಜ್ಜಾಗಿ ನಿಂತಿದೆ. ನವೆಂಬರ್ 14ರಂದು ಯಶೋದ ತೆಲುಗು, ತಮಿಳು, ಕನ್ನಡ, ಮಲಯಾಳಂ ಹಾಗೂ ಹಿಂದಿ ಭಾಷೆಯಲ್ಲಿ ಏಕಕಾಲಕ್ಕೆ ತೆರೆಗೆ ಬರುತ್ತಿದೆ. ಅದಕ್ಕೂ ಮೊದಲು ಚಿತ್ರತಂಡ ಟ್ರೈಲರ್ ರಿಲೀಸ್ ಮಾಡುತ್ತಿದೆ. ಯಶೋದ ಚಿತ್ರದ ಟ್ರೈಲರ್ ಐದು ಭಾಷೆಯಲ್ಲೂ ಬಿಡುಗಡೆಗೊಳ್ಳುತ್ತಿದೆ. ಕನ್ನಡದ ಟ್ರೈಲರ್ ಅನ್ನು ಸ್ಯಾಂಡಲ್ ವುಡ್ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಬಿಡುಗಡೆ ಮಾಡುತ್ತಿದ್ದಾರೆ. ಇನ್ನುಳಿದಂತೆ ಆಯಾ ಭಾಷೆಯ ಸ್ಟಾರ್ ನಟರು ಯಶೋದ […]Read More

ವಿಯೇಟ್ನಾಂನಲ್ಲೂ ಕಮಾಲ್ ಮಾಡಲಿದೆ ಕಾಂತಾರ

ರಿಷಬ್ ಶೆಟ್ಟಿ ನಟನೆಯ ಕಾಂತಾರ ಸಿನಿಮಾ ಭರ್ಜರಿ ಸದ್ದು ಮಾಡುತ್ತಿದೆ. ದೇಶ, ವಿದೇಶದಲ್ಲೂ ಹೌಸ್ ಫುಲ್ ಪ್ರದರ್ಶನ ಕಾಣುತ್ತಿರುವ ಕಾಂತಾರಕ್ಕೆ ಪರಭಾಷೆಯಲ್ಲೂ ಅಭಿಮಾನಿಗಳು ಮನ ಸೋತಿದ್ದಾರೆ. ಇದೀಗ ಹೊರದೇಶದಲ್ಲೂ ಕನ್ನಡಿಗರು ನೆಲೆಸಿದ್ದು, ಅವರಿಗಾಗಿ ವಿಶೇಷ ʻಕಾಂತಾರʼ ಚಿತ್ರದ ಪ್ರದರ್ಶನ ಆಯೋಜಿಸಲು ತಯಾರಿ ನಡೆಸುತ್ತಿದ್ದಾರೆ.     ಕಾಂತಾರ ಸಿನಿಮಾವನ್ನು ನೋಡಿ ಪರಭಾಷೆಯ ಮಂದಿ ಕ್ಲೀನ್ ಬೋಲ್ಡ್ ಆಗಿದ್ದಾರೆ. ಕನ್ನಡದ ಜೊತೆಗೆ ಇತರ ಭಾಷೆಯ ಸ್ಟಾರ್ ಕಲಾವಿದರು ಕಾಂತಾರಕ್ಕೆ ಜೈ ಅಂದಿದ್ದಾರೆ, ಇದೀಗ ಹೊರದೇಶದಲ್ಲಿ ನೆಲೆಸಿರುವ ಕನ್ನಡಿಗರು ಸಿನಿಮಾ […]Read More

‘ರಂಗಿನ ರಾಟೆ’ ಟ್ರೈಲರ್ ಬಿಡುಗಡೆ ಮಾಡಿದ ನಟಿ ರಾಗಿಣಿ

ಕಮಲ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ಕವಿತಾ ಅರುಣ್ ಕುಮಾರ್ ನಿರ್ಮಿಸಿರುವ ” ರಂಗಿನ ರಾಟೆ ” ಚಿತ್ರದ ಟ್ರೇಲರ್ ಬಿಡುಗಡೆ ಸಮಾರಂಭ ಇತ್ತೀಚೆಗೆ ನಡೆಯಿತು. ಖ್ಯಾತ ನಟಿ ರಾಗಿಣಿ ದ್ವಿವೇದಿ ಈ ಚಿತ್ರದ ಟ್ರೇಲರ್ ಬಿಡುಗಡೆ ಮಾಡಿದರು. ಮಾಜಿ ಸಂಸದ ಶಿವರಾಮೇಗೌಡ ಸೇರಿದಂತೆ ಅನೇಕ ಗಣ್ಯರು ಸಮಾರಂಭದಲ್ಲಿ ಉಪಸ್ಥಿತರಿದ್ದರು. ನಾನು ಚಿತ್ರದ ಕೆಲವು ಸನ್ನಿವೇಶಗಳನ್ನು ನೋಡಿದ್ದೀನಿ. ತುಂಬಾ ಚೆನ್ನಾಗಿದೆ. ಚಿತ್ರ ಭರ್ಜರಿ ಯಶಸ್ಸು ಕಾಣಲಿ ಎಂದು ರಾಗಿಣಿ ಹಾರೈಸಿದರು. ಚಿತ್ರದ ಪ್ರಮುಖ ಪಾತ್ರಧಾರಿ ರಾಜೀವ್ ರಾಥೋಡ್ ನನ್ನ ಅಳಿಯಂದಿರು. […]Read More

ಶಿವರಾಜ್ ಕುಮಾರ್ ನಟನೆಯ ವೇದ ಚಿತ್ರದ ರಿಲೀಸ್ ಡೇಟ್ ಫಿಕ್ಸ್

ಹ್ಯಾಟ್ರಿಕ್ ಹೀರೋ ಡಾ.ಶಿವರಾಜ್ ಕುಮಾರ್ ಹಾಗೂ ನಿರ್ದೇಶಕ ಹರ್ಷ ನಾಲ್ಕನೇ ಭಾರಿಗೆ ಒಂದಾಗಿದ್ದಾರೆ. ಭಜರಂಗಿ 2 ಸಿನಿಮಾದ ಬಳಿಕ ಶಿವಣ್ಣ ಹಾಗೂ ಹರ್ಷ ಕಾಂಬಿನೇಷನ್ ನ ವೇದ ಸಿನಿಮಾ ರೆಡಿಯಾಗುತ್ತಿದ್ದು ಈಗಾಗ್ಲೆ ಸಾಕಷ್ಟು ನಿರೀಕ್ಷೆ ಮೂಡಿಸಿದೆ. ಈ ಮಧ್ಯೆ ವೇದ ಸಿನಿಮಾದ ರಿಲೀಸ್ ಡೇಟ್ ಫಿಕ್ಸ್ ಆಗಿದೆ. ಹರ್ಷ ಹಾಗೂ ಶಿವರಾಜ್ ಕುಮಾರ್ ಕಾಂಬಿನೇಷನ್ ನ ಭಜರಂಗಿ, ಭಜರಂಗಿ 2 ಹಾಗೂ ವಜ್ರಕಾಯ ಸಿನಿಮಾಗಳೂ ಸೂಪರ್ ಹಿಟ್ ಆಗಿದ್ದವು. ಹೀಗಾಗಿ ವೇದ ಸಿನಿಮಾದ ಮೇಲೆ ನಿರೀಕ್ಷೆ ತುಸು […]Read More

ಬಿಡುಗಡೆ ಹೊಸ್ತಿನಲ್ಲೇ ‘ಪೊನ್ನಿಯಲ್ ಸೆಲ್ವನ್’ ಗೆ ಎದುರಾಯ್ತು ಸಂಕಷ್ಟ: ಚಿತ್ರ ರಿಲೀಸ್ ಮಾಡಿದ್ರೆ

ಮಣಿರತ್ನಂ ನಿರ್ದೇಶನದ ಬಹುನಿರೀಕ್ಷಿತ ‘ಪೊನ್ನಿಯಿನ್ ಸೆಲ್ವನ್’ ಸಿನಿಮಾ ರಿಲೀಸ್ ಗೆ ಇನ್ನೊಂದು ದಿನ ಮಾತ್ರವೇ ಭಾಕಿ ಇದೆ. ಅದ್ದೂರಿ ಬಜೆಟ್ ನಲ್ಲಿ ನಿರ್ಮಾಣವಾಗಿರುವ ಈ ಸಿನಿಮಾ ತಮಿಳಿನ ಜೊತೆಗೆ ಕನ್ನಡ, ತೆಲುಗು ಭಾಷೆಗಳಿಗೂ ಡಬ್ ಆಗಿ ಬಿಡುಗಡೆ ಆಗುತ್ತಿದೆ. ದೊಡ್ಡ ದೊಡ್ಡ ಕಲಾವಿದರು ಬಣ್ಣ ಹಚ್ಚಿರುವ ಪೊನ್ನಿಯಿನ್ ಸೆಲ್ವನ್ ಸಿನಿಮಾದ ಬಗ್ಗೆ ಸಾಕಷ್ಟು ನಿರೀಕ್ಷೆ ಇದ್ದು ಇದೀಗ ರಿಲೀಸ್ ಸಂದರ್ಭದಲ್ಲಿ ಸಂಕಷ್ಟವೊಂದು ಎದುರಾಗಿದೆ. ಪೊನ್ನಿಯನ್ ಸೆಲ್ವನ್ ಸಿನಿಮಾ ನಾಳೆ(ಸೆ.30)ರಂದು ಬಿಡುಗಡೆ ಆಗುತ್ತಿದೆ. ಈ ವೇಳೆ ಸಿನಿಮಾ ರಿಲೀಸ್ ಮಾಡಿದರೆ […]Read More

Phone icon
Call Now
Reach us!
WhatsApp icon
Chat Now