ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಖ್ಯಾತ ನಟಿ ಸಮಂತಾ ಆರೋಗ್ಯದಲ್ಲಿ ಸಮಸ್ಯೆ ಕಾಣಿಸಿಕೊಂಡಿದ್ದು ಈ ಹಿನ್ನೆಲೆಯಲ್ಲಿ ವಿದೇಶದಲ್ಲಿ ಟ್ರೀಟ್ ಮೆಂಟ್ ತೆಗೆದುಕೊಳ್ಳಲು ಸಮಂತಾ ಹೋಗುತ್ತಿದ್ದಾರೆ ಎಂಬ ಸುದ್ದಿ ದಟ್ಟವಾಗಿ ಹರಡಿತ್ತು. ಬಳಿಕ ಸಮಂತಾ ಮ್ಯಾನೇಜರ್ ಸ್ಪಷ್ಟನೆ ನೀಡಿ ಸಮಂತಾಗೆ ಯಾವುದೇ ಆರೋಗ್ಯ ಸಮಸ್ಯೆ ಇಲ್ಲ. ಇದೆಲ್ಲಾ ಗಾಳಿ ಸುದ್ದಿ ಎಂದು ಹೇಳಿದ್ದರು. ಇದನ್ನ ಕೇಳಿದ ಆಕೆಯ ಅಭಿಮಾನಿಗಳು ನಿಟ್ಟುಸಿರು ಬಿಟ್ಟಿದ್ದು, ಈ ಮಧ್ಯೆ ಸಮಂತಾ ಅಭಿಮಾನಿಗಳಿಗೆ ಮತ್ತೊಂದು ಸಿಹಿ ಸುದ್ದಿ ಸಿಕ್ಕಿದೆ. ನಟಿ ಸಮಂತಾ ಪೌರಾಣಿಕ ಕಥೆಯುಳ್ಳ ಶಾಕುಂತಲಂ ಸಿನಿಮಾ ಸಾಕಷ್ಟು ನಿರೀಕ್ಷೆ […]Read More
