• January 1, 2026

Tags : release

ಟಾಪ್ 10 ಹೀರೋಗಳ ಪಟ್ಟಿ ಬಿಡುಗಡೆ: ರಾಕಿಂಗ್ ಸ್ಟಾರ್ ಯಶ್ ಗೆ ಎಷ್ಟನೇ

ಸ್ಯಾಂಡಲ್ ವುಡ್ ಸಿನಿಮಾ ರಂಗ ಪರಭಾಷೆಯ ಚಿತ್ರರಂಗಕ್ಕೆ ಸೆಡ್ಡು ಹೊಡೆಯುವ ಮಟ್ಟಕ್ಕೆ ಬೆಳೆಯುತ್ತಿದ್ದೆ. ಇತ್ತೀಚೆಗೆ ತೆರೆಕಂಡ ರಾಕಿಂಗ್ ಸ್ಟಾರ್ ಯಶ್ ನಟನೆಯ ಕೆಜಿಎಫ್2 ಹಾಗೂ 777 ಚಾರ್ಲಿ ಸಿನಿಮಾಗಳು ದೊಡ್ಡ ಮಟ್ಟದಲ್ಲಿ ಸದ್ದು ಮಾಡಿ ಪರಭಾಷೆಯ ಮಂದಿಯನ್ನು ಗಾಂಧಿನಗರದತ್ತ ತಿರುಗಿ ನೋಡುವಂತೆ ಮಾಡಿವೆ. ಇದೀಗ ಭಾರತದ ಎಲ್ಲಾ ಸ್ಟಾರ್ಸ್​​ಗಳಿಗೆ ರ್ಯಾಂಕಿಂಗ್ ನೀಡಲಾಗಿದೆ. ಒರ್ಮಾಕ್ಸ್ ಮೀಡಿಯಾ ಈ ಬಗ್ಗೆ ಅಭಿಪ್ರಾಯ ಸಂಗ್ರಹಿಸಿ ಪಟ್ಟಿ ಬಿಡುಗಡೆ ಮಾಡಿದೆ. 2022ರ ಜುಲೈ ಅವಧಿಯ ಭಾರತದ ಟಾಪ್ 10 ಜನಪ್ರಿಯ ನಟರ ಪಟ್ಟಿಯನ್ನು ಬಿಡುಗಡೆ […]Read More

ವಾಮನ ಸಿನಿಮಾದ ಜಬರ್ದಸ್ತ್ ಟೀಸರ್ ರಿಲೀಸ್: ಆಕ್ಷನ್ ಮೂಡ್ ನಲ್ಲಿ ಶೋಕ್ದಾರ್ ಧನ್ವೀರ್

ಶೋಕ್ದಾರ್ ಖ್ಯಾತಿಯ ಧನ್ವೀರ್ ಗೌಡ ನಟಿಸ್ತಿರುವ ಬಹುನಿರೀಕ್ಷಿತ ವಾಮನ ಸಿನಿಮಾದ ಟೀಸರ್ ರಿಲೀಸ್ ಆಗಿದೆ. ಜಬರ್ದಸ್ತ್ ಆಗಿ ಮೂಡಿ ಬಂದಿರುವ ಟೀಸರ್ ಝಲಕ್ ನಲ್ಲಿ ಧನ್ವೀರ್ ಮಾಸ್ ಲುಕ್ ನಲ್ಲಿ ಮಿಂಚಿದ್ದಾರೆ. ಅದ್ಧೂರಿ ಸೆಟ್, ಭರ್ಜರಿ ಆಕ್ಷನ್, ಧನ್ವೀರ್ ನಯಾ ಗೆಟಪ್, ಬ್ಯಾಗ್ರೌಂಡ್ ಮ್ಯೂಸಿಕ್, ವಿಷ್ಯೂವಲ್ಸ್ ಎಫೆಕ್ಟ್ ಟೀಸರ್ ನಲ್ಲಿ ಅದ್ಭುತವಾಗಿ ಮೂಡಿ ಬಂದಿದೆ. ಪಂಚಿಂಗ್ ಡೈಲಾಗ್ ಹೊಡೆಯುತ್ತಾ ಎಂಟ್ರಿ ಕೊಡುವ ಧನ್ವೀರ್ ಗುಣ ಎಂಬ ಪಾತ್ರದಲ್ಲಿ ನಟಿಸಿದ್ದಾರೆ. 1.50 ನಿಮಿಷ ಇರುವ ವಾಮನ ಸಿನಿಮಾದ ಟೀಸರ್ […]Read More

‘ಸಂಭ್ರಮ’ ಸಿನಿಮಾದ ಮೊದಲ ಹಾಡು ಬಿಡುಗಡೆ ಮಾಡಿದ ಚಿತ್ರತಂಡ

ಫೀನಿಕ್ಸ್ ಪ್ರೊಡಕ್ಷನ್ ಬ್ಯಾನರ್ ನಡಿ ಅನಿಲ್ ರಾಜ್ ಸಂಕೇತ್ ಹಾಗೂ ಉಮೇಶ್ ಎಲ್ ಧರ್ಮಶಿ ನಿರ್ಮಾಣದಲ್ಲಿ ಮೂಡಿಬಂದಿರುವ ಸಂಭ್ರಮ ಸಿನಿಮಾದ ಮೊದಲ ಹಾಡು ರಿಲೀಸ್ ಆಗಿದೆ. ಆಡೋಕೆ ಸಾವಿರ ಆಟ ಎಂಬ ಸಾಹಿತ್ಯವಿರುವ ಹಾಡು ನಿಮ್ಮ ಬಾಲ್ಯವನ್ನು ನೆನಪಿಸುತ್ತದೆ. ಬಾಲ್ಯದಲ್ಲಿ ಆಡಿದ ಆಟ, ತರಲೆಗಳು, ಶಾಲೆಯ ರಜಾ ಮಜಾ ಸವಿಯುವ ಕ್ಷಣವನ್ನು ಹಾಗೂ ಒಂದಷ್ಟು ಫಿಲಾಸಪಿ ಮತ್ತು ಹೆಚ್ಚು ನೆನಪುಗಳನು ನೆನಪಿಸುವ ಈ ಹಾಡಿಗೆ ನಿರ್ದೇಶಕ ಶ್ರೀ ಸಂಭ್ರಮ ಸಾಹಿತ್ಯ ಬರೆದಿದ್ದು, ಸೋನಲ್ ಶ್ರೀವತ್ಸವ್, ಅಭಿನವ್ ಭಟ್, […]Read More

ರಿಲೀಸ್ ಗೆ ರೆಡಿಯಾದ ಹೊಸಬರ ‘ಧಮ್’ ಸಿನಿಮಾ

ಕಿಚ್ಚ ಸುದೀಪ್ ನಟನೆಯ 2002ರಲ್ಲಿ ತೆರೆಗೆ ಬಂದ ಧಮ್ ಸಿನಿಮಾ ಸೂಪರ್ ಹಿಟ್ ಆಗಿತ್ತು. ಇದೀಗ ಅದೇ ಹೊಸರಿನಲ್ಲಿ ಹೊಸಬರ ತಂಡವೊಂದು ಸಿನಿಮಾವನ್ನು ಕಂಪ್ಲೀಟ್ ಮಾಡಿದೆ. ಈಗಾಗ್ಲೆ ಚಿತ್ರದ ಟ್ರೈಲರ್ ಹಾಗೂ ಹಾಡುಗಳು ಪ್ರೇಕ್ಷಕರ ಮನ ಗೆಲ್ಲುವಲ್ಲಿ ಸಕ್ಸಸ್ ಆಗಿದೆ. ಅಂದಹಾಗೆ ಈ ಸಿನಿಮಾಗೆ ಮೊದಲು ಸಂಚಾರಿ ವಿಜಯ್ ರನ್ನು ಹಿರೋ ಆಗಿ ಆಯ್ಕೆ ಮಾಡಿಕೊಳ್ಳುವ ಕುರಿತು ಮಾತುಕತೆ ನಡೆದಿದ್ದು. ಆದರೆ ಸಂಚಾರಿ ವಿಜಯ್ ಅವರ ದಿಡೀರ್ ನಿಧನದ ಹಿನ್ನೆಲೆಯಲ್ಲಿ ಶ್ರೀಜಿತ್ ನಾಯಕನಾಗಿ ನಟಿಸಿದ್ದಾರೆ. ವಿಆರ್ ಆರ್ […]Read More

ಮನಸೂರೆಗೊಳ್ಳುತ್ತಿದೆ “ಮೇಡ್ ಇನ್ ಬೆಂಗಳೂರು” ಹಾಡು

……….ನಾನಾ ಊರುಗಳಿಂದ ನಾನಾ ಭಾಷೆಗಳನ್ನಾಡುವ ಜನ ಹಲವು ಕಾಲಗಳಿಂದ ಬೆಂಗಳೂರಿನಲ್ಲಿದ್ದಾರೆ. ಅಂತಹ ಬೆಂಗಳೂರಿನ ಕುರಿತಾಗಿ ಬರುತ್ತಿರುವ ಚಿತ್ರ “ಮೇಡ್ ಇನ್ ಬೆಂಗಳೂರು”. ಈ ಚಿತ್ರದ ” ಬನ್ನಿರೆ ಬೆಂಗಳೂರಿಗೆ” ಎಂಬ ಹಾಡನ್ನು ಖ್ಯಾತ ನಿರ್ದೇಶಕ ಭಗವಾನ್ ಬಿಡುಗಡೆ ಮಾಡಿದರು. ಚಿತ್ರದ ಪೋಸ್ಟರ್ ಹೆಸರಾಂತ ಪಿ ಆರ್ ಓ ಸುಧೀಂದ್ರ ವೆಂಕಟೇಶ್ ಅವರಿಂದ ಅನಾವರಣವಾಯಿತು. ಈ ಹಾಡನ್ನು ಹನ್ನೊಂದು  ಭಾಷೆಗಳನ್ನು ಬಳಸಿ ರಚಿಸಲಾಗಿದೆ.  ಜನಪ್ರಿಯ ಗಾಯಕರಾದ  ಶ್ರೀಹರ್ಷ ಎಂ.ಆರ್, ಕಂಬದ ರಂಗಯ್ಯ,  ರೋಹಿತ್ ಭಟ್, ಮದ್ವೇಶ್ ಭಾರದ್ವಾಜ್, ಮೇಘ […]Read More

ಆಗಸ್ಟ್ 19ಕ್ಕೆ ಡಾಲಿ ಧನಂಜಯ, ರಚಿತಾ ರಾಮ್ ನಟನೆಯ ‘ಮಾನ್ಸೂನ್ ರಾಗ’ ತೆರೆಗೆ

ಡಾಲಿ ಧನಂಜಯ, ರಚಿತಾ ರಾಮ್ ನಟನೆಯ ‘ಮಾನ್ಸೂನ್ ರಾಗ’ ಸಿನಿಮಾ ಟ್ರೈಲರ್‌ ರಿಲೀಸ್ ಆಗುತ್ತಿದೆ ಎಂದು ಹೇಳಲು ಈ ಚಿತ್ರತಂಡ ಸಣ್ಣ ಟೀಸರ್ ರಿಲೀಸ್ ಮಾಡಿತ್ತು, ಆ ಟೀಸರ್‌ಗೆ ಅದ್ಭುತವಾದ ಪ್ರತಿಕ್ರಿಯೆ ಸಿಕ್ಕಿದ್ದು, ಈಗ ಸಿನಿಮಾ ನೋಡಲು ಪ್ರೇರೇಪಿಸಿದೆ. ಬಹುನಿರೀಕ್ಷಿತ ‘ಮಾನ್ಸೂನ್ ರಾಗ’ ಸಿನಿಮಾ ಟ್ರೈಲರ್ ರಿಲೀಸ್ ಆಗಿದ್ದು, ರಾಜ್ಯಾದ್ಯಂತ ಆಗಸ್ಟ್ 19ಕ್ಕೆ ಸಂಪೂರ್ಣ ಸಿನಿಮಾ ಥಿಯೇಟರ್‌ನಲ್ಲಿ ರಿಲೀಸ್ ಆಗ್ತಿದೆ. ಅಂದಹಾಗೆ ಇದು ಭಾವನಾತ್ಮಕವಾಗಿರುವ ಮ್ಯೂಸಿಕಲ್ ಸಿನಿಮಾವಂತೆ. ‘ನಟ ರಾಕ್ಷಸ’ ಎಂದೇ ಖ್ಯಾತಿ ಪಡೆದಿರುವ ನಟ ಡಾಲಿ […]Read More

ಶಿವರಾಜ್ ಕುಮಾರ್ ಮೆಚ್ಚಿದ ‘ಲವ್ 360’ ಟ್ರೈಲರ್

ಶಶಾಂಕ್ ನಿರ್ದೇಶನದ “ಲವ್ 360” ಚಿತ್ರದ ಥಿಯೇಟ್ರಿಕಲ್ ಟ್ರೇಲರ್ ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಅವರಿಂದ ಬಿಡುಗಡೆಯಾಗಿದೆ. ಚಿತ್ರ ಇದೇ ಆಗಸ್ಟ್ 19 ರಂದು ರಾಜ್ಯಾದ್ಯಂತ ತೆರೆ ಕಾಣುತ್ತಿದೆ. ಶಶಾಂಕ್ ನನ್ನ ಅಚ್ಚುಮೆಚ್ಚಿನ ನಿರ್ದೇಶಕರಲ್ಲಿ ಒಬ್ಬರು. ಅವರ ನಿರ್ದೇಶನದಲ್ಲಿ ನಾನು ನಟಿಸಬೇಕಿತ್ತು. ಕಾರಣಾಂತರದಿಂದ ಆಗಿಲ್ಲ. ಮುಂದೆ ನಮಿಬ್ಬರ ಕಾಂಬಿನೇಶನ್ ನಲ್ಲಿ ಚಿತ್ರ ಬರುತ್ತದೆ. ಸದ್ಯ ಶಶಾಂಕ್  ನಿರ್ದೇಶನದ “ಲವ್ 360” ಚಿತ್ರದ ಟ್ರೇಲರ್ ನೋಡಿದೆ. ಚೆನ್ನಾಗಿದೆ. ಅರ್ಜುನ್ ಜನ್ಯ ಸಂಗೀತ ನೀಡಿರುವ ಈ ಚಿತ್ರದ ಹಾಡುಗಳು ಸುಮಧುರವಾಗಿದೆ. ಅದರಲ್ಲೂ […]Read More

ಸೆಪ್ಟೆಂಬರ್ ನಲ್ಲಿ ಬಿಡುಗಡೆಗೆ ಸಿದ್ದವಾದ ರಾಜ ರಾಣಿ ರೋರರ್ ರಾಕೆಟ್: ರಿಲೀಸ್ ಗೂ

ಜನಪ್ರಿಯ “ಚುಟು ಚುಟು ಅಂತೈತಿ” ಹಾಡಿಗೆ ನೃತ್ಯ ನಿರ್ದೇಶನ ಮಾಡಿ, ಖ್ಯಾತರಾಗಿರುವ ನೃತ್ಯ ನಿರ್ದೇಶಕ ಭೂಷಣ್, ಆನಂತರ “ನಟಸಾರ್ವಭೌಮ”, ” ಬೆಲ್ ಬಾಟಮ್”, “ರಾಬರ್ಟ್” ಮುಂತಾದ ಸೂಪರ್ ಹಿಟ್ ಚಿತ್ರಗಳಿಗೂ‌ ನೃತ್ಯ ನಿರ್ದೇಶಕರಾಗಿ ಕೆಲಸ ಮಾಡಿದ್ದಾರೆ. “ರಾಜ ರಾಣಿ ರೋರರ್ ರಾಕೆಟ್” ಚಿತ್ರದ ಮೂಲಕ ಭೂಷಣ್ ನಾಯಕರಾಗಿ ಮತ್ತೊಂದು ಮೆಟ್ಟಿಲು ಏರುವ ಉತ್ಸಾಹದಲ್ಲಿದ್ದಾರೆ . ಪ್ರಸ್ತುತ ಈ ಚಿತ್ರ ತೆರೆಗೆ ಬರಲು ಸಿದ್ದವಾಗಿದ್ದು, ಸೆಪ್ಟೆಂಬರ್ ನಲ್ಲಿ ತೆರೆ ಕಾಣಲಿದೆ. ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರವನ್ನು ಕೆಂಪೇಗೌಡ […]Read More

ವರಮಹಾಲಕ್ಷ್ಮಿ ಹಬ್ಬದಂದು ದಚ್ಚು ಅಭಿಮಾನಿಗಳಿಗೆ ಡಬ್ಬಲ್ ಧಮಾಕ: ಕ್ರಾಂತಿ ಸಿನಿಮಾದ ಪೋಸ್ಟರ್ ರಿಲೀಸ್

ಇಂದು ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿಮಾನಿಗಳಿಗೆ ಡಬ್ಬಲ್ ಧಮಾಕ. ಒಂದು ಕಡೆ ದರ್ಶನ್ ನಟನೆಯ ಮುಂದಿನ ಸಿನಿಮಾದ ನಾಯಕಿಯ ಆಯ್ಕೆಯಾಗಿದ್ದು ಮತ್ತೊಂದು ಕಡೆ ಕ್ರಾಂತಿ ಸಿನಿಮಾದ ಮತ್ತೊಂದು ಪೋಸ್ಟರ್ ಬಿಡುಗಡೆ ಆಗಿದೆ. ದರ್ಶನ್ ನಟನೆಯ 55ನೇ ಕ್ರಾಂತಿ ಸಿನಿಮಾದ ಪೋಸ್ಟರ್  ಬಿಡುಗಡೆ ಆಗಿದೆ. ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟರ್ ಹಂಚಿಕೊಂಡಿರುವ ದರ್ಶನ್ ಅಭಿಮಾನಿಗಳಿಗೆ ವರಮಹಾಲಕ್ಷ್ಮಿ ಹಬ್ಬದ ಶುಭ ಹಾರೈಸಿದ್ದಾರೆ. ಪೋಸ್ಟರ್ ನಲ್ಲಿ ದರ್ಶನ್ ಬಾಸ್ಕೆಟ್ ಬಾಲ್ ಹಿಡಿದು ನಡೆದುಕೊಂಡು ಬರುತ್ತಿರುವ ದೃಶ್ಯ ಕಾಣಬಹುದಾಗಿದೆ. ಸರ್ವರಿಗೂ ವರಮಹಾಲಕ್ಷ್ಮಿ ಹಬ್ಬದ ಹಾರ್ದಿಕ […]Read More

ಹೊಸಬರ ‘ಮಾಂಕ್ ದಿ ಯಂಗ್’ ಚಿತ್ರಕ್ಕೆ ಸಾಥ್ ನೀಡಿದ ರಿಷಬ್ ಶೆಟ್ಟಿ

ನೂತನ ತಂಡದವರು ಸೇರಿ ನಿರ್ಮಿಸುತ್ತಿರುವ “ಮಾಂಕ್ ದಿ ಯಂಗ್” ಚಿತ್ರದ ಪೋಸ್ಟರ್ ಇತ್ತೀಚೆಗೆ ಬಿಡುಗಡೆ ಮಾಡಲಾಯಿತು. ಖ್ಯಾತ ನಿರ್ದೇಶಕ – ನಟ ರಿಷಭ್ ಶೆಟ್ಟಿ ಹಾಗೂ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಭಾ.ಮ.ಹರೀಶ್ ಪೋಸ್ಟರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. “ಮಾಂಕ್ ದಿ ಯಂಗ್” ನನ್ನ ಮೊದಲ ನಿರ್ದೇಶನದ ಚಿತ್ರ. ವಿಂಟೇಜ್, ಫ್ಯಾಂಟಸಿ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರದ ನಾಯಕನಾಗಿ ಸರೋವರ್ ಹಾಗೂ ನಾಯಕಿಯಾಗಿ ಸೌಂದರ್ಯ ಗೌಡ ಅಭಿನಯಿಸಿದ್ದಾರೆ. ಈ ಚಿತ್ರಕ್ಕೆ ಐದು […]Read More

Phone icon
Call Now
Reach us!
WhatsApp icon
Chat Now