• January 1, 2026

Tags : remunaration

ಸೋಷಿಯಲ್ ಮೀಡಿಯಾದಿಂದ 3 ಲಕ್ಷ ಸಂಭಾವನೆ ಪಡೆಯೋ ಸೋನು ಗೌಡ ಬಿಗ್ ಬಾಸ್

ಸೋಷಿಯಲ್ ಮೀಡಿಯಾದಲ್ಲಿ ಸದ್ದು ಮಾಡಿದ್ದ ರೀಲ್ ಬೆಡಗಿ ಸೋನು ಗೌಡ ಬಿಗ್ ಬಾಸ್ ಓಟಿಟಿ ವೇದಿಕೆಗೆ ಹೋಗಿ ಬಂದ ಬಳಿಕವೂ ಸಖತ್ ಸದ್ದು ಮಾಡ್ತಿದ್ದಾರೆ. ಬಿಗ್ ಬಾಸ್ ಮನೆಗೆ ಸೋನು ಅವರನ್ನು ಕಳಿಹಿಸುವ ಕುರಿತು ಸಾಕಷ್ಟು ವಿರೋಧಗಳು ವ್ಯಕ್ತವಾಗಿತ್ತು. ಬಿಗ್ ಬಾಸ್ ಮನೆಯಲ್ಲಿ ಇದ್ದಷ್ಟು ದಿನವೂ ತನ್ನ ರಗಡ್ ಕ್ಯಾರೆಕ್ಟರ್ ನಿಂದಲೇ ಸದ್ದು ಮಾಡ್ತಿದ್ದ ಸೋನು ಶ್ರೀನಿವಾಸ್ ಗೌಡ ಮನೆಯಿಂದ ಹೊರ ಬಂದ ಬಳಿಕವು ಸುದ್ದಿ ಮಾಡ್ತಿದ್ದಾರೆ. ಸೋನು ಗೌಡ ಬಿಗ್ ಬಾಸ್ ಓಟಿಟಿ ಪ್ರವೇಶಿಸುತ್ತಿದ್ದಾರೆ ಎಂದು […]Read More

‘ಸೀತಾ ರಾಮಂ’ ಸೂಪರ್ ಹಿಟ್ ಆದ್ಮೇಲೆ ಹೆಚ್ಚಾಯ್ತು ಡಿಮ್ಯಾಂಡ್: ಚಿತ್ರವೊಂದಕ್ಕೆ ಮೃಣಾಲ್ ಠಾಕೂರ್

ಹಿಂದಿ ಸಿರಿಯಲ್ ಮೂಲಕ ಬಣ್ಣದ ಜರ್ನಿ ಆರಂಭಿಸಿದ ನಟಿ ಮೃಣಾಲ್ ಠಾಕೂರ್ ಸದ್ಯ ಸಖತ್ ಭೇಡಿಕೆಯ ನಟಿಯಾಗಿ ಡಿಮ್ಯಾಂಡ್ ಕ್ರಿಯೇಟ್ ಮಾಡಿದ್ದಾರೆ. ಇತ್ತೀಚೆಗೆ ತೆರೆಕಂಡ ದುಲ್ಕರ್ ಸಲ್ಮಾನ್ ನಟನೆಯ ಸೀತಾ ರಾಮಂ ಸಿನಿಮಾದಲ್ಲಿ ಕಾಣಿಸಿಕೊಂಡು ದೊಡ್ಡ ಮಟ್ಟದಲ್ಲಿ ಸದ್ದು ಮಾಡಿದ್ದ ಮೃಣಾಲ್ ಪ್ಯಾನ್ ಇಂಡಿಯಾ ನಾಯಕಿಯಾಗಿ ಗುರುತಿಸಿಕೊಂಡಿದ್ದಾರೆ. ಇದೀಗ ಅವರ ಸಂಭಾವನೆಯೂ ಹೆಚ್ಚಾಗಿದೆ. ಸಾಕಷ್ಟು ವರ್ಷಗಳಿಂದ ಬಣ್ಣದ ಲೋಕದಲ್ಲಿದ್ದರು ಮೃಣಾಲ್ ಗೆ ಬ್ರೇಕ್ ನೀಡಿದ್ದು ಸೀತಾ ರಾಮ ಸಿನಿಮಾ. ಚಿತ್ರದಲ್ಲಿ ಮೃಣಾಲ್ ಎರಡು ಶೇಡ್ ಗಳಿರುವ ಪಾತ್ರದಲ್ಲಿ […]Read More

ನಿರ್ಮಾಪಕರಿಗೆ ತಲೆ ನೋವು ತರಿಸಿದ ರಶ್ಮಿಕಾ ಮಂದಣ್ಣ ಸಂಭಾವನೆ: ಸಿನಿಮಾವೊಂದಕ್ಕೆ ಕಿರಿಕ್ ಪಾರ್ಟಿ

ಕಿರಿಕ್ ಪಾರ್ಟಿ ಸಿನಿಮಾದ ಮೂಲಕ ಸ್ಯಾಂಡಲ್ ವುಡ್ ಗೆ ಎಂಟ್ರಿಕೊಟ್ಟ ನಟಿ ರಶ್ಮಿಕಾ ಮಂದಣ್ಣ ದಕ್ಷಿಣ ಭಾರತದ ಖ್ಯಾತ ನಟಿಯಾಗಿ ಗುರುತಿಸಿಕೊಂಡಿದ್ದಾರೆ. ಬಾಲಿವುಡ್ ನಲ್ಲೂ ಸಾಕಷ್ಟು ಬೇಡಿಕೆ ಹೆಚ್ಚಿಸಿಕೊಂಡಿರುವ ರಶ್ಮಿಕಾ ಇದೀಗ ನಿರ್ಮಾಪಕರಿಗೆ ತಲೆ ನೋವು ಹೆಚ್ಚಿಸಿದ್ದಾರೆ. ಸಿನಿ ರಂಗದಲ್ಲಿ ನಟಿ ರಶ್ಮಿಕಾ ಮಂದಣ್ಣ ಓಡುವ ಕುದುರೆಯಾಗಿದ್ದಾರೆ. ರಶ್ಮಿಕಾ ನಟನೆಯ ಸಾಕಷ್ಟು ಸಿನಿಮಾಗಳು ಹಿಟ್ ಆಗುತ್ತಿವೆ. ಅಲ್ಲದೆ ಒಂದರ ಹಿಂದೊಂದರಂತೆ ಸ್ಟಾರ್ ನಟರ ಸಿನಿಮಾಗಳಲ್ಲಿ ರಶ್ಮಿಕಾ ಬಣ್ಣ ಹಚ್ಚುತ್ತಿದ್ದಾರೆ. ಬೇಡಿಕೆ ಹೆಚ್ಚುತ್ತಿದ್ದಂತೆ ರಶ್ಮಿಕಾ ಸಂಭಾವನೆಯೂ ಹೆಚ್ಚುತ್ತಿದೆಯಂತೆ. ಟಾಲಿವುಡ್ […]Read More

ಸಿನಿಮಾ ಹಾಗೂ ರಿಯಾಲಿಟಿ ಶೋಗಳಿಗೆ ನವರಸ ನಾಯಕ ಪಡೆದುಕೊಳ್ಳುವ ಸಂಭಾವನೆ ಎಷ್ಟು ಗೊತ್ತಾ:

ಸಾಮಾನ್ಯವಾಗಿ ನಟ, ನಟಿಯರು ಸಿನಿಮಾಗಳಿಗೆ ಎಷ್ಟು ಸಂಭಾವನೆ ತೆಗೆದುಕೊಳ್ಳುತ್ತಾರೆ ಎಂಬ ಕುತೂಹಲ ಪ್ರತಿಯೊಬ್ಬರಿಗೂ ಇದ್ದೆ ಇರುತ್ತೆ. ಆದರೆ ಈ ಬಗ್ಗೆ ಸೆಲೆಬ್ರಿಟಿಗಳು ಮಾತ್ರ ಯಾವುದೇ ಕಾರಣಕ್ಕೂ ಬಾಯಿ ಬಿಡುವುದಿಲ್ಲ. ಆಕಸ್ಮಿಕವಾಗಿ ಯಾರಾದರು ಕೇಳಿದರೆ ಏನಾದರೊಂದು ಹೇಳಿ ಮಾತು ತೇಲಿಸಿ ಬಿಡುತ್ತಾರೆ. ಸದ್ಯ ಇದೇ ಮೊದಲ ಭಾರಿಗೆ ಕನ್ನಡದ ಸ್ಟಾರ್ ನಟರೊಬ್ಬರು ತಮ್ಮ ಸಂಭಾವನೆ ಕುರಿತು ಮಾತನಾಡಿದ್ದಾರೆ. ಸ್ಯಾಂಡಲ್ ವುಡ್ ನಟ ಜಗ್ಗೇಶ್ ಸಾಕಷ್ಟು ವರ್ಷಗಳಿಂದಲೂ ಸ್ಯಾಂಡಲ್ ವುಡ್ ನಲ್ಲಿ ಸಕ್ರಿಯರಾಗಿದ್ದಾರೆ. ಕಾಮಿಡಿ ನಟನಾಗಿ ಸಿನಿ ರಂಗಕ್ಕೆ ಎಂಟ್ರಿಕೊಟ್ಟ […]Read More

ಬಾಕ್ಸ್ ಆಫೀಸ್ ನಲ್ಲಿ ಸೋತ ‘ಲೈಗರ್’: ಸಂಭಾವನೆ ಹಿಂದಿರುಗಿಸಿದ ವಿಜಯ್ ದೇವರಕೊಂಡ

ಪುರಿ ಜಗನ್ನಾಥ್ ಹಾಗೂ ವಿಜಯ್ ದೇವರಕೊಂಡ ಕಾಂಬಿನೇಷನ್ ನ ಲೈಗರ್ ಸಿನಿಮಾ ಸದ್ದು ಮಾಡಿದಷ್ಟೇ ವೇಗವಾಗಿ ಸೈಲೆಂಟ್ ಆಗಿ ಬಿಟ್ಟಿದೆ. ಭಾರೀ ನಿರೀಕ್ಷೆಯೊಂದಿಗೆ ತೆರೆಗೆ ಬಂದ ಸಿನಿಮಾ ಬಾಕ್ಸ್ ಆಫೀಸ್ ನಲ್ಲಿ ಮಕಾಡೆ ಮಲಗಿದೆ. ವಿತರಕರು ಕೂಡ ಸಿನಿಮಾದ ಲಾಸ್ ಬಗ್ಗೆ ಮಾತನಾಡುತ್ತಿದ್ದಾರೆ. ವಿಜಯ್ ದೇವರಕೊಂಡ ಸಿನಿಮಾ ಎಂಬ ಕಾರಣಕ್ಕೆ ಲೈಗರ್ ಸಾಕಷ್ಟು ಸದ್ದು ಮಾಡಿತ್ತು. ಯಾಕಂದ್ರೆ ವಿಜಯ್ ನಟನೆಯ ಸಾಕಷ್ಟು ಸಿನಿಮಾಗಳು ಬಾಕ್ಸ್ ಆಫೀಸ್ ದೋಚಿ ಬಿಟ್ಟಿದ್ದವು. ಜೊತೆಗೆ ಸ್ಟಾರ್ ನಿರ್ದೇಶಕ ಪುರಿ ಜಗನ್ನಾಥ್ ಕೂಡ […]Read More

ಕೆಲವೇ ನಿಮಿಷಗಳ ಎಂಟ್ರಿಗೆ ಮೈಕ್ ಟೈಸನ್ ಪಡೆದುಕೊಂಡಿದ್ದು ಬರೋಬ್ಬರಿ 25 ಕೋಟಿ ರೂಪಾಯಿ

ಪುರಿ ಜಗನ್ನಾಥ್ ನಿರ್ದೇಶನದ, ವಿಜಯ್ ದೇವರಕೊಂಡ ನಟನೆಯ ಬಹುನಿರೀಕ್ಷಿತ ಸಿನಿಮಾ ಲೈಗರ್ ಬಾಕ್ಸ್ ಆಫೀಸ್ ನಲ್ಲಿ ಮಕಾಡೆ ಮಲಾಗಿದೆ. ಸಿನಿಮಾ ವಿಮರ್ಶೆಯಲ್ಲಿ ಸೋಲು ಕಂಡ ಬೆನ್ನಲ್ಲೇ ಕಲೆಕ್ಷನ್ ನಲ್ಲೂ ಡಲ್ ಹೊಡೆದಿದೆ. ಅಂದ ಲೈಗರ್ ಬಾಕ್ಸರ್ ಕಥೆಯಾಧಾರಿತ ಸಿನಿಮಾವಾಗಿದ್ದು ಚಿತ್ರದ ಕೊನೆಯಲ್ಲಿ ಮೈಕ್ ಟೈಸನ್ ಎಂಟ್ರಿಕೊಡುತ್ತಾರೆ. ಇದಕ್ಕಾಗಿ ಟೈಸನ್ ಪಡೆದುಕೊಂಡಿರುವ ಸಂಭಾವನೆ ಹುಬ್ಬೇರಿಸುವಂತೆ ಮಾಡಿದೆ. ಬಾಕ್ಸಿಂಗ್ ಲೋಕದಲ್ಲಿ ಟೈಸನ್ ದೊಡ್ಡ ಮಟದಲ್ಲಿ ಹೆಸರು ಮಾಡಿದ್ದಾರೆ. ಜೊತೆಗೆ ಲೈಗರ್ ಕೂಡ ಬಾಕ್ಸಿಂಗ್ ಕಥೆಯಾಧಾರಿಸಿ ಸಿನಿಮಾ ಆಗಿರೋ ಕಾರಣಕ್ಕೆ ರಿಯಲ್ […]Read More

ಪುಷ್ಪ 2ನಲ್ಲಿ ನಟಿಸಲು ರಶ್ಮಿಕಾ ಕೇಳಿದ ಸಂಭಾವನೆ ಕೇಳಿ ಬೆಚ್ಚಿ ಬಿದ್ದ ನಿರ್ಮಾಪಕರು

ನ್ಯಾಷನಲ್ ಸ್ಟಾರ್ ರಶ್ಮಿಕಾ ಮಂದಣ್ಣ ಸದ್ಯ ಸಖತ್ ಬ್ಯುಸಿಯಾಗಿದ್ದಾರೆ. ದಕ್ಷಿಣ ಭಾರತದ ಜೊತೆಗೆ ಬಾಲಿವುಡ್ ಚಿತ್ರರಂಗದಲ್ಲೂ ರಶ್ಮಿಕಾ ಬ್ಯಾಕ್ ಟು ಬ್ಯಾಕ್ ಬಣ್ಣ ಹಚ್ಚುತ್ತಿದ್ದಾರೆ. ಅಲ್ಲು ಅರ್ಜುನ್ ಜೊತೆ ರಶ್ಮಿಕಾ ಕಾಣಿಸಿಕೊಂಡಿದ್ದ ಪುಷ್ಪ ಸಿನಿಮಾ ಸೂಪರ್ ಡ್ಯೂಪರ್ ಹಿಟ್ ಆಗಿದ್ದು ಪುಷ್ಪ 2 ಶೂಟಿಂಗ್ ನಲ್ಲಿ ಭಾಗಿಯಾಗೋಕೆ ರೆಡಿಯಾಗಿದ್ದಾರೆ. ಈ ಮಧ್ಯೆ ಪುಷ್ಪ 2 ಸಿನಿಮಾಗೆ ರಶ್ಮಿಕಾ ಕೇಳಿರೋ ಸಂಭಾವನೆ ಕೇಳಿ ನಿರ್ಮಾಪಕರು ಶಾಕ್ ಆಗಿದ್ದಾರೆ. ಕಿರಿಕ್ ಪಾರ್ಟಿ ಸಿನಿಮಾದ ಮೂಲಕ ಚಿತ್ರರಂಗಕ್ಕೆ ಎಂಟ್ರಿಕೊಟ್ಟ ರಶ್ಮಿಕಾ ಮಂದಣ್ಣ […]Read More

ವಿವಾದದ ಬೆನ್ನಲ್ಲೆ ಸಂಭಾವನೆ ಹೆಚ್ಚಿಸಿಕೊಂಡ ನಟಿ ಪವಿತ್ರಾ ಲೋಕೇಶ್

ಟಾಲಿವುಡ್ ನಟ ನರೇಶ್ ಹಾಗೂ ನಟಿ ಪವಿತ್ರಾ ಲೋಕೇಶ್ ಅಫೇರ್ ಸುದ್ದಿ ದೊಡ್ಡ ಮಟ್ಟದಲ್ಲಿ ಸುದ್ದಿಯಾಗಿತ್ತು. ವಿವಾದದ ಬಳಿಕ ಪವಿತ್ರಾ ಅವರಿಗೆ ಅವಕಾಶಗಳು ಕಮ್ಮಿಯಾಗುತ್ತವೆ ಎನ್ನಲಾಗಿತ್ತು. ಆದರೆ ಇದೀಗ ಎಲ್ಲವೂ ಉಲ್ಟ್ ಪಲ್ಟ್ ಆಗಿದೆ. ಈಗಾಗಲೆ ಮೂರು ಮದುವೆಯಾಗಿರೋ ನರೇಶ್ ಪವಿತ್ರಾ ಲೋಕೇಶ್ ಜೊತೆ ಅಫೇರ್ ಇಟ್ಟುಕೊಂಡಿದ್ದಾರೆ ಎನ್ನಲಾಗುತ್ತಿದೆ. ಇತ್ತ ಪತಿ ಸುಚೇಂದ್ರ ಪ್ರಸಾದ್ ಹಾಗೂ ಎರಡು ಮಕ್ಕಳನ್ನು ಬಿಟ್ಟು ಪವಿತ್ರಾ ಲೋಕೇಶ್ ನರೇಶ್ ರನ್ನು ಮದುವೆಯಾಗಿದ್ದಾರೆ ಎಂದು ಹೇಳಲಾಗುತ್ತಿದೆ. ಇಷ್ಟೆಲ್ಲಾ ಆದ ಮೇಲೆ ಪವಿತ್ರಾ ಲೋಕೇಶ್ […]Read More

ಬಿಗ್ ಬಾಸ್ ನಿರೂಪಣೆಗೆ ಸಾವಿರ ಕೋಟಿ ಸಂಭಾವನೆ ಪಡೆದ ಸಲ್ಮಾನ್ ಖಾನ್! ಕಿಚ್ಚ

ಸಲ್ಮಾನ್ ಖಾನ್ ನಿರೂಪಣೆಯ ಬಿಗ್ ಬಾಸ್ ಸೀಸನ್ 16 ಇನ್ನೇನೂ ಕೆಲವೇ ದಿನಗಳಲ್ಲಿ ಆರಂಭವಾಗಲಿದೆ. ಈ ಮಧ್ಯೆ ಸಲ್ಮಾನ್ ಖಾನ್ ಪಡೆದುಕೊಂಡಿರುವ ಸಂಭಾವನೆಯ ಬಗ್ಗೆ ಬಿಟೌನ್ ನಲ್ಲಿ ದೊಡ್ಡ ಸುದ್ದಿಯಾಗ್ತಿದೆ. ಈ ಭಾರಿ ಟಿವಿಯ ಜೊತೆಗೆ ಓಟಿಟಿಯಲ್ಲೂ ಬಿಗ್ ಬಾಸ್ ಪ್ರಸಾರವಾಗ್ತಿದ್ದು ಇದಕ್ಕಾಗಿ ಸಲ್ಮಾನ್ ದುಬಾರಿ ಸಂಭಾವನೆಯನ್ನೇ ಪಡೆದುಕೊಂಡಿದ್ದಾರಂತೆ. ಸಲ್ಮಾನ್ ಖಾನ್ ಈ ಹಿಂದೆ ಬಿಗ್ ಬಾಸ್ ಕಾರ್ಯಕ್ರಮ ನಡೆಸಿಕೊಡಲು 350 ಕೋಟಿ ಸಂಭಾವನೆ ಪಡೆದುಕೊಳ್ಳುತ್ತಿದ್ದರು. ಆದರೆ ಬಿಗ್ ಬಾಸ್ ಸೀಸನ್ 16 ಟಿವಿ ಹಾಗೂ ಒಟಿಟಿಯಲ್ಲಿ […]Read More

Phone icon
Call Now
Reach us!
WhatsApp icon
Chat Now