• January 1, 2026

Tags : rishab sheety

ಕರ್ನಾಟಕದಲ್ಲಿ ‘ಕಾಂತಾರ’ ಚಿತ್ರದ 1 ಕೋಟಿ ಟಿಕೆಟ್ಸ್​ ಮಾರಾಟ

ರಿಷಬ್ ಶೆಟ್ಟಿ ನಟಿಸಿ, ನಿರ್ದೇಶಿಸಿರುವ ಕಾಂತಾರ ಸಿನಿಮಾ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಕನ್ನಡದಲ್ಲಿ ತೆರೆಕಂಡು ಉಳಿದ ಭಾಷೆಗಳಿಗೂ ಡಬ್ ಆಗಿ ಬಿಡುಗಡೆ ಆಗಿರುವ ಕಾಂತಾರಕ್ಕೆ ಚಿತ್ರರಂಗದಲ್ಲಿ ರೆಕಾರ್ಡ್ ಬ್ರೇಕ್ ಮಾಡುತ್ತಿದೆ. ಇದೀಗ ಕಾಂತಾರ ಸಿನಿಮಾ ಮತ್ತೊಂದು ರೆಕಾರ್ಡ್ ಬ್ರೇಕ್ ಮಾಡಿದೆ. ಸೆಪ್ಟೆಂಬರ್ 30ರಂದು ತೆರೆಗೆ ಬಂದ ಕಾಂತಾರ ಸಿನಿಮಾ ಗಲ್ಲಾ ಪೆಟ್ಟಿಗೆ ದೂಳೆಬ್ಬಿಸುತ್ತಿದೆ. ಹೊಂಬಾಳೆ ಬ್ಯಾನರ್ ಅಡಿಯಲ್ಲಿ ಮೂಡಿ ಬಂದಿರುವ ಕಾಂತಾರ ಸಿನಿಮಾ ರಂಗದಲ್ಲಿ ಕಮಾಲ್ ಮಾಡುತ್ತಿದೆ. ಸದ್ಯ ಕರ್ನಾಟಕದಲ್ಲಿ ‘ಕಾಂತಾರ’ ಚಿತ್ರದ ಬರೋಬ್ಬರಿ ಒಂದು ಕೋಟಿ […]Read More

ಇಂಡೋನೇಷ್ಯಾದಲ್ಲೂ ಕಾಂತಾರದ ಕಮಾಲ್: ಧನ್ಯವಾದ ಹೇಳಿದ ರಿಷಬ್ ಶೆಟ್ಟಿ

ರಿಷಬ್ ಶೆಟ್ಟಿ ನಿರ್ದೇಶಿಸಿ, ನಟಿಸಿರುವ ಕಾಂತಾರ ಸಿನಿಮಾ ಎಲ್ಲೆಡೆ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಬಾಕ್ಸ್ ಆಫೀಸ್ ನಲ್ಲಿ ಕೋಟಿ ಕೋಟಿ ಕಲೆಕ್ಷನ್ ಮಾಡುತ್ತ ಮುನ್ನಗುತ್ತಿರುವ ಕಾಂತಾರ ಬಿಡುಗಡೆ ಆಗಿ ತಿಂಗಳ ಬಳಿಕ ಸಾಕಷ್ಟು ಕಡೆ ಹೌಸ್ ಫುಲ್ ಪ್ರದರ್ಶನ ಕಾಣುತ್ತಿದೆ, ಸದ್ಯ ಇಂಡೋನೇಷ್ಯಾದಲ್ಲೂ ಕಾಂತಾರ ಕಮಾಲ್ ಮಾಡುತ್ತಿದ್ದು, ಇಂಡೋನೇಷ್ಯಾದಲ್ಲಿ ರಿಲೀಸ್ ಆಗಿರುವ ಕನ್ನಡದ ಮೊದಲ ಚಿತ್ರ ಎಂಬ ಹೆಗ್ಗಳಿಕೆಗೂ ಕಾಂತಾರ ಪಾತ್ರವಾಗಿದೆ. ಈ ಬಗ್ಗೆ ರಿಷಬ್ ಶೆಟ್ಟಿ ಪ್ರತಿಕ್ರಿಯೆ ನೀಡಿದ್ದಾರೆ. ಸೆಪ್ಟೆಂಬರ್ 30ರಂದು ತೆರೆಕಂಡ ಕಾಂತಾರ ಚಿತ್ರ […]Read More

ತಳುವಿನಲ್ಲೂ ತೆರೆಕಾಣಲಿದೆ ಕಾಂತಾರ ಚಿತ್ರ: ರಿಷಬ್ ಶೆಟ್ಟಿ

ಕನ್ನಡ ಭಾಷೆಯಲ್ಲಿ ತೆರೆಕಂಡ ಕಾಂತಾರ ಚಿತ್ರ ದೊಡ್ಟ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಬಾಕ್ಸ್ ಅಫೀಸ್ ನಲ್ಲಿ ಕೋಟಿ ಕೋಟಿ ಕಲೆಕ್ಷನ್ ಮಾಡುವ ಮೂಲಕ ಈ ಹಿಂದಿನ ಸಿನಿಮಾಗಳ ದಾಖಲೆಯನ್ನು ಕಾಂತಾರ ಮುರಿಯುತ್ತಿದೆ. ತುಳುನಾಡಿನ ಆರಾದ್ಯ ದೈವದ ಹಿನ್ನೆಲೆಯಲ್ಲಿ ಮೂಡಿ ಬಂದಿರುವ ಕಾಂತಾರ ಚಿತ್ರವನ್ನು ತುಳುವಿಗೂ ಡಬ್ ಮಾಡಬೇಕು ಎನ್ನುವುದು ನಿರ್ಮಾಪಕ ವಿಜಯ್ ಕಿರಗಂದೂರು ಆಸೆಯಂತೆ. ಹಾಗಾಗಿ ಈ ಸಿನಿಮಾವನ್ನು ತುಳುವಿಗೂ ಡಬ್ ಮಾಡಲು ಮುಂದಾಗಿದೆ ಚಿತ್ರತಂಡ. ಈ ಬಗ್ಗೆ ಧರ್ಮಸ್ಥಳದಲ್ಲಿ ಮಾತನಾಡಿದ ರಿಷಬ್ ಶೆಟ್ಟಿ, ‘ಕಾಂತಾರ ಸಿನಿಮಾವನ್ನು […]Read More

ಎಬಿಡಿ ಭೇಟಿ ಮಾಡಿದ ನಟ ರಿಷಬ್ ಶೆಟ್ಟಿ

ಕಾಂತಾರ ಸಿನಿಮಾದ ಮೂಲಕ ಪ್ಯಾನ್ ಇಂಡಿಯಾ ಸ್ಟಾರ್ ಆಗಿ ಗುರುತಿಸಿಕೊಂಡಿರುವ ರಿಷಬ್ ಶೆಟ್ಟಿ ದೇಶ ವಿದೇಶದಲ್ಲೂ ಸಖತ್ ಸದ್ದು ಮಾಡುತ್ತಿದ್ದಾರೆ. ಸದ್ಯ ರಿಷಬ್ ಶೆಟ್ಟಿ ಕಾಂತಾರ ಸಕ್ಸಸ್ ಖುಷಿಯಲ್ಲಿದ್ದು ಈ ಮಧ್ಯೆ ದಕ್ಷಿಣ ಆಫ್ರಿಕಾ ಕ್ರಿಕೆಟ್‌ ತಂಡದ ಆಟಗಾರ ಎಬಿ ಡಿವಿಲಿಯರ್ಸ್‌ ಭೇಟಿ ಮಾಡಿದ್ದಾರೆ. ರಿಷಬ್ ಹಾಗೂ ಎಬಿ ಡಿವಿಲಿಯರ್ಸ್‌ ಭೇಟಿಯ ಫೋಟೋಗಳನ್ನು ಹೊಂಬಾಳೆ ಫಿಲ್ಮ್ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದೆ. ಸಿನಿಮಾದ 360 ಡಿಗ್ರಿ ಹಾಗೂ ಕ್ರಿಕೆಟ್‌ನ 360 ಡಿಗ್ರಿ ಮುಖಾಮುಖಿಯಾಗಿದ್ದಾರೆ ಎಂದು ಹೊಂಬಾಳೆ ಫಿಲ್ಸ್ಂ ಟ್ವೀಟ್ […]Read More

‘ವರಾಹ ರೂಪಂ’ ಹಾಡು ಕದ್ದಿಲ್ಲ: ಧರ್ಮಸ್ಥಳದಲ್ಲಿ ಹೇಳಿದ ರಿಷಬ್ ಶೆಟ್ಟಿ

ರಿಷಬ್  ಶೆಟ್ಟಿ ನಿರ್ದೇಶಿಸಿ ನಟಿಸಿರುವ ಕಾಂತಾರ ಚಿತ್ರ ಬಾಕ್ಸ್ ಆಫೀಸ್ ನಲ್ಲಿ ಭರ್ಜರಿ ಕಲೆಕ್ಷನ್  ಮಾಡುತ್ತಿದೆ. ಕಾಂತಾರ 300 ಕೋಟಿ ಕಲೆಕ್ಷನ್ ಮಾಡುವ ಮೂಲಕ ರೆಕಾರ್ಡ್ ಬ್ರೇಕ್ ಮಾಡುತ್ತಿದೆ. ಆದರೆ ಚಿತ್ರದ ಕೊನೆಯಲ್ಲಿ ಬರುವ ವರಹಾ ರೂಪಂ ಹಾಡನ್ನು ಕದಿಯಲಾಗಿದೆ ಎಂಬ ಆರೋಪ ಕೇಳಿ ಬರುತ್ತಿದೆ. ಆದರೆ ಈ ಕುರಿತು ರಿಷಬ್ ಶೆಟ್ಟಿ ಪ್ರತಿಕ್ರಿಯೆ ನೀಡಿದ್ದಾರೆ. ಕಾಂತಾರ ಭರ್ಜರಿ ಯಶಸ್ಸು ಕಾಣುತ್ತಿರುವ ಹಿನ್ನೆಲೆಯಲ್ಲಿ ರಿಷಬ್ ಶೆಟ್ಟಿ ಪತ್ನಿ ಪ್ರಗತಿ ಜೊತೆ ಧರ್ಮಸ್ಥಳಕ್ಕೆ ಭೇಟಿ ನೀಡಿ ಮಂಜುನಾಥನ ದರ್ಶನ […]Read More

ನಿಲ್ಲದ ರಿಷಬ್ ಶೆಟ್ಟಿ ಓಟ: ಕಾಂತಾರ 300 ಕೋಟಿ ಕಲೆಕ್ಷನ್

ರಿಷಬ್ ಶೆಟ್ಟಿ ನಿರ್ದೆಶಿಸಿ ನಟಿಸಿರುವ ಕಾಂತಾರ ಚಿತ್ರ ಬಾಕ್ಸ್ ಆಫೀಸ್ ನಲ್ಲಿ ಕೋಟಿ ಕೋಟಿ ಕಲೆಕ್ಷನ್ ಮಾಡುತ್ತಿದೆ. ವಿಶ್ವ ಮಟ್ಟದಲ್ಲಿ `ಕಾಂತಾರ’ ಸಿನಿಮಾ ಇದುವರೆಗೂ ಒಟ್ಟು 300 ಕೋಟಿಗೂ ಅಧಿಕ ಕಲೆಕ್ಷನ್ ಮಾಡಿದೆ.          ಕಾಂತರ ಚಿತ್ರ ಕಳೆದ ಸೆ.30ರಂದು ರಿಲೀಸ್ ಆಗಿದೆ. ಚಿತ್ರ ಬಿಡುಗಡೆ ಆಗಿ, ಹಲವು ವಾರಗಳು ಕಳೆದರೂ ಸಾಕಷ್ಟು ಕಡೆಗಳಲ್ಲಿ ಹೌಸ್ ಫುಲ್ ಪ್ರದರ್ಶನ ಕಾಣುತ್ತಿದೆ. ದೈವದ ಶಕ್ತಿಯನ್ನ ತೆರೆಯ ಮೇಲೆ ತೋರಿಸಿ, ನಟಿಸಿ ರಿಷಬ್ ಶೆಟ್ಟಿ ಗೆದ್ದು ಬೀಗಿದ್ದಾರೆ. ಈಗ ಈ ಚಿತ್ರ […]Read More

ಕಾಂತಾರ’ ಚಿತ್ರವನ್ನು ಉಲ್ಲೇಖಿಸಿದ ಕೇಂದ್ರ ಸಚಿವ ಪೀಯೂಷ್ ಗೋಯಲ್

ರಿಷಬ್ ಶೆಟ್ಟಿ ನಿರ್ದೇಶಿಸಿ, ನಟಿಸಿರುವ ಕಾಂತಾರ ಚಿತ್ರ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಈಗಾಗ್ಲೆ ಸ್ಟಾರ್ ನಟ, ನಟಿಯರು ಸೇರಿದಂತೆ ಸಾಕಷ್ಟು ಮಂದಿ ಚಿತ್ರ ವೀಕ್ಷಿಸಿ ಮೆಚ್ಚುಗೆ ಸೂಚಿಸಿದ್ದಾರೆ. ಇದೀಗ ಕೇಂದ್ರ ವಾಣಿಜ್ಯ ಹಾಗೂ ಕೈಗಾರಿಕ ಸಚಿವ ಪೀಯೂಷ್ ಗೋಯಲ್ ಕೂಡ ಕಾಂತಾರದ ಬಗ್ಗೆ ಮಾತನಾಡಿದ್ದಾರೆ.  ಬೆಂಗಳೂರಿನಲ್ಲಿ ನಡೆದ ಇನ್ವೆಸ್ಟ್ ಕರ್ನಾಟಕ ಸಮ್ಮೇಳನದಲ್ಲಿ ಪೀಯೂಷ್ ಗೋಯಲ್ ‘ಕಾಂತಾರ’ ಚಿತ್ರವನ್ನು ಉದಾಹರಣೆ ನೀಡಿ ಮಾತನಾಡಿದ್ದಾರೆ. ‘ಕರ್ನಾಟಕ ಹೂಡಿಕೆ ಮಾಡಲು ಒಳ್ಳೆಯ ತಾಣ. ಅದರಲ್ಲೂ ಭವಿಷ್ಯದ ತಂತ್ರಜ್ಞಾನದ ಮೇಲೆ ಹೂಡಿಕೆ ಮಾಡಲು […]Read More

ಕಾಂತಾರದ ವರಾಹ ರೂಪಂ ಹಾಡಿಗೆ ತಡೆಯಾಜ್ಞೆ ನೀಡಿದ ಕೊಯಿಕ್ಕೋಡು ಕೋರ್ಟ್

ರಿಷಬ್ ಶೆಟ್ಟಿ ನಟಿಸಿ, ನಿರ್ದೇಶಿಸಿದರುವ ಕಾಂತಾರ ಸಿನಿಮಾ ಎಲ್ಲೆಡೆ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಪರಭಾಷೆಯಲ್ಲೂ ಕಮಾಲ್ ಮಾಡುತ್ತಿರುವ ಕಾಂತಾರ ಚಿತ್ರವನ್ನು ಸಾಕಷ್ಟು ಮಂದಿ ನೋಡಿ ಮೆಚ್ಚುಗೆ ಸೂಚಿಸಿದ್ದಾರೆ. ಈ ಚಿತ್ರದಲ್ಲಿ ಬಳಸಲಾದ ಹಾಡೊಂದು ವಿವಾದಕ್ಕೆ ಕಾರಣವಾಗಿದ್ದು ಇದೀಗ ಹಾಡಿಗೆ ಕೋರ್ಟ್ ತಡೆಯಾಜ್ಞೆ ನೀಡಿದೆ. ಕಾಂತಾರ ಸಿನಿಮಾದ ವರಾಹ ರೂಪಂ ಹಾಡು ಸಖತ್ ಹಿಟ್ ಆಗಿತ್ತು. ಈ ಹಾಡನ್ನು ನಾವು ಯಾವುದರಿಂದಲೂ ಕದ್ದಿಲ್ಲ ಎಂದು ನಟ ಕಂನಿರ್ದೇಶಕ ರಿಷಬ್ ಶೆಟ್ಟಿ ಸ್ಪಷ್ಟನೆ ನೀಡಿದ್ದರು. ಜೊತೆಗೆ ಸಂಗೀತ ನಿರ್ದೇಶಕ ಅಜನೀಶ್ […]Read More

ಕಾಂತಾರ ಮೆಚ್ಚಿ ರಿಷಬ್ ಶೆಟ್ಟಿಯನ್ನು ಮನೆಗೆ ಕರೆದು ಸನ್ಮಾನಿಸಿದ ರಜನಿಕಾಂತ್

ರಿಷಬ್ ಶೆಟ್ಟಿ ನಟಿಸಿ, ನಿರ್ದೇಶಿಸಿದರುವ ಕಾಂತಾರ ಸಿನಿಮಾ ಎಲ್ಲೆಡೆ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಪರಭಾಷೆಯಲ್ಲೂ ಕಮಾಲ್ ಮಾಡುತ್ತಿರುವ ಕಾಂತಾರ ಚಿತ್ರವನ್ನು ಸಾಕಷ್ಟು ಮಂದಿ ನೋಡಿ ಮೆಚ್ಚುಗೆ ಸೂಚಿಸಿದ್ದಾರೆ. ಇದೀಗ ಸೂಪರ್ ಸ್ಟಾರ್ ರಜನಿಕಾಂತ್ ರಿಷಬ್ ಶೆಟ್ಟಿಯನ್ನು ಮನೆಗೆ ಕರೆಸಿ ಸನ್ಮಾನಿಸಿದ್ದಾರೆ. ಈ ಹಿಂದೆ ಕಾಂತಾರ ಚಿತ್ರ ವೀಕ್ಷಿಸಿದ್ದ ರಜನಿಕಾಂತ್ ರಿಷಬ್ ಶೆಟ್ಟಿಗೆ ಕರೆ ಮಾಡಿ ವಿಶ್ ಮಾಡಿದ್ದರು. ಅಲ್ಲದೆ ಕಾಂತಾರ ಮೇಕಿಂಗ್, ಅದನ್ನು ಹೇಳಿದ ರೀತಿ, ತೋರಿಸಿದ ಕ್ರಮದ ಬಗ್ಗೆ ರಜನಿಕಾಂತ್ ಮೆಚ್ಚುಗೆ ಸೂಚಿಸಿದ್ದರು ಎಂದು ರಿಷಬ್ […]Read More

ರೆಕಾರ್ಡ್ ಬ್ರೇಕ್ ಮಾಡಿದ ಕಾಂತಾರ: ಕೆಜಿಎಫ್ ದಾಖಲೆ ಉಡಿಸ್ ಮಾಡಿದ ರಿಷಬ್ ಸಿನಿಮಾ

ರಿಷಬ್ ಶೆಟ್ಟಿ ನಿರ್ದೇಶಿಸಿ, ನಟಿಸಿರುವ ಕಾಂತಾರ ಸಿನಿಮಾ ದಾಖಲೆಗಳ ಮೇಲೆ ದಾಖಲೆಗಳನ್ನು ಮಾಡುತ್ತಿದೆ. ಇದೀಗ ಕಾಂತಾರ ಮತ್ತೊಂದು ಹೊಸ ದಾಖಲೆಯನ್ನು ಕ್ರಿಯೇಟ್ ಮಾಡಿದೆ. ಈ ಮೂಲಕ ಕಾಂತಾರ ಕನ್ನಡ ಸಿನಿ ರಂಗದಲ್ಲಿ ದೊಡ್ಡ ಹೆಸರು ಮಾಡಿದೆ. ಇದೀಗ ಕಾಂತಾರ ಮತ್ತೊಂದು ರೆಕಾರ್ಡ್ ಬ್ರೇಕ್ ಮಾಡಿದೆ. ಕಾಂತಾರ ಸಿನಿಮಾ ಕೆಜಿಎಫ್ 2 ದಾಖಲೆಯನ್ನೂ ಉಡಿಸ್ ಮಾಡಿದೆ. ಈವರೆಗೂ ಹೊಂಬಾಳೆ ಫಿಲಮ್ಸ್ ನಿರ್ಮಿಸಿರುವ ಚಲನಚಿತ್ರಗಳ ಪೈಕಿ ಕರ್ನಾಟಕದಲ್ಲಿ ಅತ್ಯಂತ ಹೆಚ್ಚು ಜನ ವೀಕ್ಷಿಸಿದ ಚಿತ್ರ ಎಂಬ ಹೆಗ್ಗಳಿಕೆಗೆ ಕಾಂತಾರ ಚಿತ್ರ […]Read More

Phone icon
Call Now
Reach us!
WhatsApp icon
Chat Now