• January 1, 2026

Tags : rishab sheety

ಭೂತಕೋಲ ಹಿಂದೂ ಸಂಸ್ಕೃತಿಯಲ್ಲ: ನಟ ಚೇತನ್ ಕುಮಾರ್

ರಿಷಬ್‌ ಶೆಟ್ಟಿ ನಟನೆಯ ಕಾಂತಾರ ಸಿನಿಮಾ ದೇಶ-ವಿದೇಶಗಳಲ್ಲಿ ಭರ್ಜರಿ ಪ್ರದರ್ಶನ ಕಾಣ್ತಿದೆ. ಚಿತ್ರ ಬಿಡುಗಡೆ ಆಗಿ ಮೂರು ವಾರ ಕಳೆದಿದ್ದರು ಸಾಕಷ್ಟು ಕಡೆಗಳಲ್ಲಿ ಹೌಸ್ ಫುಲ್ ಪ್ರದರ್ಶನ ಕಾಣುತ್ತಿದೆ.  ಇದೀಗ ಚಿತ್ರದ ಕುರಿತು ಪ್ರತಿಕ್ರಿಯಿಸಿರುವ ನಟ ಚೇತನ್ ಅಹಿಂಸಾ ಭೂತಕೋಲವು ಹಿಂದೂ ಸಂಸ್ಕೃತಿಯಲ್ಲ ಎಂದಿದ್ದಾರೆ. ಕರಾವಳಿಯ ಪ್ರಮುಖ ದೈವವಾದ ಭೂತಕೋಲ ಹಾಗು ದೈವಗಳ ಆರಾಧನೆಯ ಕುರಿತಾಗಿ ಕಾಂತಾರ ಸಿನಿಮಾ ರೆಡಿಯಾಗಿದೆ. ಇದರ ಕುರಿತು ಸಾಕಷ್ಟು ಚರ್ಚೆ ಹಾಗೂ ವಿಮರ್ಶೆಗಳು ನಡೆಯತ್ತಿದೆ. ಭೂತ ಕೋಲ ಹಿಂದೂ ಸಂಸ್ಕೃತಿ ಎಂದು […]Read More

ಕಾಂತಾರ ಭರ್ಜರಿ ಕಲೆಕ್ಷನ್: 100 ಕೋಟಿ ಕ್ಲಬ್ ಸೇರಿ ದಾಖಲೆ ಬರೆದ ರಿಷಬ್

ಕಾಂತಾರ ಸಿನಿಮಾ ಆರಂಭಿಸಿದಾಗ ಸ್ವತಃ ಚಿತ್ರತಂಡಕ್ಕೆ ಈ ಸಿನಿಮಾ ಈ ಮಟ್ಟಿಗಿನ ಸದ್ದು ಮಾಡುತ್ತದೆ ಎಂಬ ಊಹೆ ಚಿತ್ರತಂಡಕ್ಕೂ ಇರಲಿಲ್ಲ. ಕರಾವಳಿ ಭೂತ ಕೋಲದ ಹಿನ್ನೆಲೆಯಲ್ಲಿ ಮೂಡಿ ಬಂದಿರುವ ಚಿತ್ರವನ್ನ ಇದೀಗ ಪರಭಾಷೆಯ ಮಂದಿಯೂ ಮೆಚ್ಚಿಕೊಂಡಿದ್ದಾರೆ. ಸದ್ಯ ಈ ಸಿನಿಮಾ ನೂರು ಕೋಟಿ ಕ್ಲಬ್ ಸೇರುವ ಮೂಲಕ ದಾಖಲೆ ನಿರ್ಮಿಸಿದೆ. ಹೊಂಬಾಳೆ ಬ್ಯಾನರ್ ಅಡಿಯಲ್ಲಿ ನಿರ್ಮಾಣವಾದ ಕಾಂತಾರ ಸಿನಿಮಾ ಕಳೆದ ಸೆ.30ರಂದು ತೆರೆಗೆ ಬಂದಿದೆ. ಸಿನಿಮಾ ಬಿಡುಗಡೆ ಆದ ದಿನದಿಂದಲೂ ಚಿತ್ರಮಂದಿರದಲ್ಲಿ ಹೌಸ್ ಫುಲ್ ಪ್ರದರ್ಶನ ಕಾಣುತ್ತಿರುವ […]Read More

ಕಾಂತಾರ ಮೆಚ್ಚಿಕೊಂಡ ಕರಾವಳಿ ಚೆಲುವು ನಟಿ ಅನುಷ್ಕಾ ಶೆಟ್ಟಿ

ಎಲ್ಲಿ ನೋಡಿದ್ರು ರಿಷಬ್ ಶೆಟ್ಟಿಯ ಕಾಂತಾರ ಸಿನಿಮಾದ್ದೇ ಹವಾ. ಸಿನಿಮಾ ರಿಲೀಸ್ ಆಗಿ ಮೂರು ವಾರ ಕಳೆದಿದ್ರು ಇಂದಿಗೂ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಅಭಿಮಾನಿಗಳು ಮುಗಿಬಿದ್ದು ಥಿಯೇಟರ್ ನತ್ತ ಮುಖ ಮಾಡ್ತಿದ್ದಾರೆ. ಕಾಂತಾರ ಸಿನಿಮಾವನ್ನು ಕನ್ನಡಿಗರು ಮಾತ್ರವಲ್ಲ ಪರಭಾಷಾ ಮಂದಿಯೂ ಮಚ್ಚಿಕೊಂಡಿದ್ದಾರೆ. ಬೇರೆ ಬೇರೆ ಭಾಷಾಯ ಕಲಾವಿಧರು ಸಿನಿಮಾ ನೋಡ ಕಾಂತಾರಕ್ಕೆ ಫಿದಾ ಆಗಿದ್ದಾರೆ. ಅಲ್ಲದೆ ರಿಷಬ್ ಶೆಟ್ಟಿಯನ್ನು ಕೊಂಡಾಡುತ್ತಿದ್ದಾರೆ. ಈಗಾಗ್ಲೆ ಸಾಕಷ್ಟು ಮಂದಿ ಸಿನಿಮಾ ನೋಡಿ ಪ್ರತಿಕ್ರಿಯಿಸಿದ್ದಾರೆ. ಇದೀಗ ಮಂಗಳೂರು ಬೆಡಗಿ ನಟಿ ಅನುಷ್ಕಾ ಶೆಟ್ಟಿ […]Read More

ಎರಡನೇ ಭಾರಿ ಕಾಂತಾರ ವೀಕ್ಷಿಸಿ ಅನುಭವ ಹಂಚಿಕೊಂಡ ನಟ ಪ್ರಭಾಸ್

ರಿಷಬ್ ಶೆಟ್ಟಿ ನಿರ್ದೇಶಿಸಿ, ನಟಿಸಿರುವ ಕಾಂತಾರ ಸಿನಿಮಾ ಭರ್ಜರಿ ಸದ್ದು ಮಾಡುತ್ತಿದೆ. ಸಿನಿಮಾ ರಿಲೀಸ್ ಆಗಿ ಮೂರು ವಾರ ಹತ್ತಿರವಾಗುತ್ತಿದೆ. ಆದರೆ ಇಂದಿಗೂ ಎಲ್ಲೆಡೆ ಹೌಸ್ ಫುಲ್ ಪ್ರದರ್ಶನ ಕಾಣುತ್ತಿದೆ. ಪ್ರತಿಯೊಂದು ಭಾಷೆಯಲ್ಲೂ ಉತ್ತಮ ಪ್ರತಿಕ್ರಿಯೆ ಪಡೆದುಕೊಳ್ಳುತ್ತಿರುವ ಕಾಂತಾರ ಚಿತ್ರವನ್ನು ನಟ ಪ್ರಭಾಸ್ ಎರಡನೇ ಭಾರಿ ವೀಕ್ಷಿಸಿದ್ದಾರೆ. ಈಗಾಗ್ಲೆ ಕನ್ನಡ ವರ್ಷನ್ ಕಾಂತಾರ ನೋಡಿದ್ದ ಪ್ರಭಾಸ್ ಇದೀಗ ತೆಲುಗಿನಲ್ಲಿಯೂ ವೀಕ್ಷಿಸಿದ್ದಾರೆ. ಜೊತೆಗೆ ಈ ಬಗ್ಗೆ ಫೇಸ್ ಬುಕ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ. ಎರಡನೇ ಸಲ ಕಾಂತಾರ ವೀಕ್ಷಿಸಿದ್ದು ಇದೊಂದು […]Read More

‘ಕಾಂತಾರ’ ಹಿಂದಿ ರಿಲೀಸ್ ಗೆ ಕೌಂಟ್ ಡೌನ್: 2500 ಸ್ಕ್ರೀನ್ ಗಳಲ್ಲಿ ರಿಷಬ್

ಸದ್ಯ ಎಲ್ಲಿ ನೋಡಿದ್ರು ಕಾಂತಾರ ಸಿನಿಮಾದ್ದೇ ಹವಾ. ರಿಷಬ್ ಶೆಟ್ಟಿ ನಿರ್ದೇಶಿಸಿ, ನಟಿಸಿರುವ ಕಾಂತಾರ ಚಿತ್ರಕ್ಕೆ ಪ್ರೇಕ್ಷಕರು ಕ್ಲೀನ್ ಬೋಲ್ಡ್ ಆಗಿದ್ದು ಪರಭಾಷೆಯ ಮಂದಿಯೂ ಕಾಂತಾರ ಸಿನಿಮಾವನ್ನು ಮೆಚ್ಚಿಕೊಂಡಿದ್ದಾರೆ. ಹೀಗಾಗಿ ಉಳಿದ ಭಾಷೆಗಳಲ್ಲೂ ಕಾಂತಾರ ಬಿಡುಗಡೆಗೆ ಪ್ಲಾನ್ ನಡೆಯುತ್ತಿದೆ. ಕಾಂತಾರ ಸಿನಿಮಾ ಬಿಡುಗಡೆ ಆಗಿ ಎರಡು ವಾರ ಕಳೆದಿದೆ. ಆದರೆ ಇಂದಿಗೂ ಎಲ್ಲೆಡೆ ಹೌಸ್ ಫುಲ್ ಪ್ರದರ್ಶನ ಕಾಣುತ್ತಿದ್ದು ಸ್ಟಾರ್ ನಟರೇ ರಿಷಬ್ ನಟನೆಯನ್ನು ಮೆಚ್ಚಿ ಹಾಡಿ ಹೊಗಳುತ್ತಿದ್ದಾರೆ. ಈ ಮಧ್ಯೆ ಕಾಂತಾರ ಸಿನಿಮಾ ಹಿಂದಿಯಲ್ಲಿ ಬಿಡುಗಡೆಗೆ […]Read More

‘ಕಾಂತಾರ’ ನೋಡಿ ಮಾತೇ ಹೊರಡುತ್ತಿಲ್ಲ ಎಂದ ಕಿಚ್ಚ ಸುದೀಪ್

ರಿಷಭ್ ಶೆಟ್ಟಿ ಅಭಿನಯದ ಮತ್ತು ನಿರ್ದೇಶನದ ‘ಕಾಂತಾರ’, ಸೆ. 30ರಂದು ಜಗತ್ತಿನಾದ್ಯಂತ ಬಿಡುಗಡೆಯಾಗಿ ಎಲ್ಲರ ಪ್ರಶಂಸೆಗೆ ಪಾತ್ರವಾಗಿದೆ. ಜನ ಸಾಮಾನ್ಯರ ಜೊತೆಗೆ ಪ್ಯಾನ್ ಇಂಡಿಯಾ ನಟ ಪ್ರಭಾಸ್, ರಕ್ಷಿತ್ ಶೆಟ್ಟಿ, ರಮ್ಯಾ ಮುಂತಾದ ಸೆಲೆಬ್ರಿಟಿಗಳು ಸಹ ಚಿತ್ರವನ್ನು ನೊಡಿ ಕೊಂಡಾಡಿದ್ದಾರೆ. ಈಗ ನಟ ಸುದೀಪ್ ಚಿತ್ರವನ್ನು ನೋಡಿರುವುದಷ್ಟೇ ಅಲ್ಲ, ಅದನ್ನು ಇಷ್ಟಪಟ್ಟು ಸೋಷಿಯಲ್ ಮೀಡಿಯಾದಲ್ಲಿ ಒಂದು ಪತ್ರವನ್ನೇ ಬರೆದಿದ್ದಾರೆ. ಕೆಲವು ಸಿನಿಮಾಗಳು ಚೆನ್ನಾಗಿರುತ್ತವೆ, ಕೆಲವು ಅದ್ಭುತವಾಗಿರುತ್ತವೆ. ಬಹಳ ಅಪರೂಪಕ್ಕೆ ಕೆಲವು ಚಿತ್ರಗಳನ್ನು ನೋಡಿ ನಮ್ಮ ಬಾಯಿಂದ ಮಾತೇ […]Read More

ರಿಷಬ್ ಶೆಟ್ಟಿ ಎದುರಿಗೆ ಬಂದ್ರೆ ಕಾಲಿಗೆ ಬೀಳುತ್ತೇನೆ: ನಟ ನವೀನ್ ಕೃಷ್ಣ

ರಿಷಬ್ ಶೆಟ್ಟಿ ನಟಿಸಿ, ನಿರ್ದೇಶಿಸಿರುವ ಕಾಂತಾರ ಸಿನಿಮಾದ ಬಗ್ಗೆ ಎಲ್ಲೆಡೆ ಮೆಚ್ಚುಗೆ ಕೇಳಿ ಬರ್ತಿದೆ. ಕರಾವಳಿಯ ಪಂಬುರ್ಲಿ ಭೂತ ಕೋಲದ ಕುರಿತಾದ ಸಿನಿಮಾವನ್ನು ದೇಶ, ವಿದೇಶದಲ್ಲೂ ಅಭಿಮಾನಿಗಳು ಮೆಚ್ಚಿಕೊಂಡಿದ್ದಾರೆ. ಇದೀಗ ಸಿನಿಮಾ ನೋಡಿದ ನಟ ನವೀನ್ ಕೃಷ್ಣ ರಿಷಬ್ ಶೆಟ್ಟಿ ನಟನೆಗೆ ಕ್ಲೀನ್ ಬೋಲ್ಡ್ ಆಗಿದ್ದಾರೆ. ಕಾಂತಾರ ಸಿನಿಮಾ ಬಿಡುಗಡೆ ಆಗಿ ಒಂದು ವಾರ ಕಳೆದಿದ್ದು ಕೋಟಿ ಕೋಟಿ ಕಲೆಕ್ಷನ್ ಮಾಡುತ್ತಿದೆ. ಈಗಾಗ್ಲೆ ಕಾಂತಾರ ಸಿನಿಮಾದ ಡಬ್ಬಿಂಗ್ ಗೆ ಪರಭಾಷೆಯಿಂದ ಸಖತ್ ಡಿಮ್ಯಾಂಡ್ ಕ್ರಿಯೇಟ್ ಆಗಿದೆ. ಜೊತೆಗೆ […]Read More

ಪರಭಾಷೆಯಲ್ಲೂ ರಿಷಬ್ ಶೆಟ್ಟಿ ಹವಾ: ಕಾಂತಾರ ಹಿಂದಿ ಟ್ರೈಲರ್ ರಿಲೀಸ್ ಗೆ ಕೌಂಟ್

ಎಲ್ಲೆಲ್ಲೂ ರಿಷಬ್ ಶೆಟ್ಟಿ ನಟಿಸಿ, ನಿರ್ದೇಶಿಸಿರುವ ಕಾಂತಾರ ಸಿನಿಮಾದ್ದೆ ಸದ್ದು. ಬಿಡುಗಡೆ ಆದ ಕೆಲವೇ ಕೆಲವು ದಿನಗಳಲ್ಲಿ ಕೋಟಿ ಕೋಟಿ ಕಲೆಕ್ಷನ್ ಮಾಡುತ್ತಿರುವ ಕಾಂತಾರ ಸಿನಿಮಾದ ಡಬ್ಬಿಂಗ್ ರೈಟ್ಸ್ ಗೆ ಭಾರಿ ಡಿಮ್ಯಾಂಡ್ ಕ್ರಿಯೇಟ್ ಆಗಿದೆ. ಇದೀಗ ಕಾಂತಾರ ಹಿಂದಿ ಟ್ರೈಲರ್ ರಿಲೀಸ್ ಗೆ ಕೌಂಟ್ ಡೌನ್ ಶುರುವಾಗಿದೆ. ಕರಾವಳಿ ಭಾಗದ ದೈವ ಕೋಲದ ಕುರಿತಾದ ಕಾಂತಾರ ಸಿನಿಮಾವನ್ನು ಕರಾವಳಿ ಭಾಗದ ಜನತೆಯ ಜೊತೆಗೆ ದೇಶ, ವಿದೇಶಿಗರು ಮೆಚ್ಚಿಕೊಂಡಿದ್ದಾರೆ. ಕಳೆದ ಸೆಪ್ಟೆಂಬರ್ 30ರಂದು ತೆರೆಗೆ ಬಂದ ಕಾಂತಾರ […]Read More

ಎಲ್ಲೆಲ್ಲೂ ರಿಷಬ್ ಶೆಟ್ಟಿಯದ್ದೇ ಹವಾ: ಕಾಂತಾರ ಡಬ್ಬಿಂಗ್ ಗೆ ಭರ್ಜರಿ ಡಿಮ್ಯಾಂಡ್

ರಿಷಬ್ ಶೆಟ್ಟಿ ನಿರ್ದೇಶಿಸಿ, ನಟಿಸಿರು ಕಾಂತಾರ ಸಿನಿಮಾ ಬಾಕ್ಸ್ ಆಫೀಸ್ ನಲ್ಲಿ ದೂಳೆಬ್ಬಿಸುತ್ತಿದೆ. ಕರಾವಳಿಯ ಭೂತ ಕೋಲದ ಕುರಿತಾದ ಕಾಂತಾರ ಚಿತ್ರಕ್ಕೆ ದೇಶ, ವಿದೇಶದ ಪ್ರೇಕ್ಷಕರು ಮನ ಸೋತಿದ್ದಾರೆ. ಈ ಮಧ್ಯೆ ಕಾಂತಾರ ಸಿನಿಮಾದ ಡಬ್ಬಿಂಗ್ ಗೆ ಭಾರಿ ಡಿಮ್ಯಾಂಡ್ ಕ್ರಿಯೇಟ್ ಆಗಿದೆ. ಹಳ್ಳಿ ಸೊಗಡಿನಲ್ಲಿ ಮೂಡಿ ಬಂದಿರುವ ಕಾಂತಾರ ಸಿನಿಮಾ ಬಿಡುಗಡೆ ಆಗಿ ಒಂದು ವಾರ ಕಳೆದಿಲ್ಲ. ಅದಾಗ್ಲೆ ಕೋಟಿ ಕೋಟಿ ಕಲೆಕ್ಷನ್ ಮಾಡುತ್ತೆ ಗಲ್ಲ ಪೆಟ್ಟಿಗೆ ಭರ್ತಿ ಮಾಡುತ್ತಿದೆ. ಸ್ಯಾಂಡಲ್ ವುಡ್ ಸಿನಿ ರಂಗದಲ್ಲಿ […]Read More

ಅಂದು ಒಂದೇ ಒಂದು ಶೋಗಾಗಿ ಕಾಡಿ ಬೇಡಿದ್ದ ರಿಷಬ್ ಶೆಟ್ಟಿ: ಇಂದು ಎಲ್ಲೆಲ್ಲೂ

ಎಲ್ಲಿ ನೋಡಿದ್ರೂ ಕಾಂತಾರ ಸಿನಿಮಾದ್ದೇ ಸದ್ದು. ರಿಷಬ್ ಶೆಟ್ಟಿ ನಿರ್ದೇಶಿಸಿ, ನಟಿಸಿರುವ ಕಾಂತಾರ ಸಿನಿಮಾಗೆ ಪ್ರೇಕ್ಷಕರು ಕ್ಲೀನ್ ಬೋಲ್ಡ್ ಆಗಿದ್ದು ಸಿನಿ ರಸಿಕರು ಮುಗಿಬಿದ್ದು ಕಾಂತಾರ ಕಣ್ಮುಂಬಿಕೊಳ್ತಿದ್ದಾರೆ. ಕೆಜಿಎಫ್ ಸಿನಿಮಾದ ಬಳಿಕ ಅಷ್ಟೊಂದು ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿರುವ ಸಿನಿಮಾ ಕಾಂತಾರ. ಕರಾವಳಿಯ ದೈವ ಕೋಲದ ಕುರಿತಾದ ಸಿನಿಮಾವನ್ನು ಕನ್ನಡಿಗರ ಜೊತೆಗೆ ದೇಶ, ವಿದೇಶಿಗರು ಮರುಗಳಾಗಿದ್ದಾರೆ. ಎಲ್ಲೆಲ್ಲೂ ಕಾಂತಾರ ಸಿನಿಮಾದ ಹೌಸ್ ಫುಲ್ ಪ್ರದರ್ಶದ ಬೋರ್ಡ್ ಗಳೇ ರಾರಾಜಿಸುತ್ತಿದೆ. ರಿಷಬ್ ಶೆಟ್ಟಿ ಸಿನಿ ಕರಿಯರ್ ನಲ್ಲೇ ಅತಿ […]Read More

Phone icon
Call Now
Reach us!
WhatsApp icon
Chat Now